Category : ಅಪಘಾತ
ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದವರಿಗೆ ಟ್ರಕ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಮೃತ್ಯು
ಸೂರತ್: ಕಾಲ್ನಡಿಗೆ ಜಾಥಾದ ವೇಳೆ ವಿಶ್ರಾಂತಿ ಪಡೆಯುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು...
ಮುರುಡೇಶ್ವರ ಬೀಚ್ನಲ್ಲಿ ಘೋರ ದುರಂತ; ಆಟವಾಡುತ್ತಿದ್ದ 7 ವಿದ್ಯಾರ್ಥಿನಿಯರು ನೀರುಪಾಲು – ಮೂವರ ರಕ್ಷಣೆ
ಶಾಲಾ ಪ್ರವಾಸಕ್ಕೆಂದು ಬಂದು ಕಡಲ ತೀರದಲ್ಲಿ ಈಜಲು ಹೋಗಿದ್ದ ಶಾಲಾ ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. 7 ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜುವಾಗ ಅಲೆಗೆ ಸಿಲುಕಿ ಮುಳುಗಿ ಹೋಗಿದ್ದಾರೆ. ದುರಂತದಲ್ಲಿ ಓರ್ವ ವಿದ್ಯಾರ್ಥಿನಿ...
ಕಾಸರಗೋಡು: ಭೀಕರ ಅಪಘಾತಕ್ಕೆ ಸುಳ್ಯದ ವ್ಯಕ್ತಿ ಬಲಿ
ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ನಡೆದಿದೆ. ಸುಳ್ಯದ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಕುಂಞಿ...
ಕುಂದಾಪುರ: ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಮೃತ್ಯು
ಕುಂದಾಪುರ: ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನಕ್ಕೆ ಹಿಂದಿನಿಂದ ಬೈಕ್ ಢಿಕ್ಕಿಯಾಗಿ ಕಾರು ರೇಸ್ ಚಾಂಪಿಯನ್ ಅಸುನೀಗಿದ ಘಟನೆ ವರದಿಯಾಗಿದೆ. ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಅಪಘಾತ ಸಂಭವಿಸಿದೆ....
ಉಳ್ಳಾಲ: ಓವರ್ಟೇಕ್ ಅಬ್ಬರ – ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ, ಮೃತ್ಯು
ಉಳ್ಳಾಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಮಹಿಳೆಯ ಜೀವ ಕಸಿದುಕೊಂಡ ಘಟನೆ ನಡೆದಿದೆ. ಎರಡು ಕಾರುಗಳ ನಡುವಿನ ಓವರ್ ಟೇಕ್ ರಭಸಕ್ಕೆ ಮಹಿಳೆಯೊಬ್ಬರ ಪ್ರಾಣಪಕ್ಷಿ ಹಾರಿದೆ. ಈ ಘಟನೆ ಅಡಂಕುದ್ರು ನಲ್ಲಿ...
ಮಣಿಪಾಲ: ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ – ಯುವಕ ದಾರುಣ ಸಾವು.!!
ಮಣಿಪಾಲ : ರಸ್ತೆ ಬದಿ ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಪರ್ಕಳ ಎಸ್ಬಿಐ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿ ಡಿ.08ರಂದು ನಡೆದಿದೆ....
ಮೂಡಬಿದ್ರೆ: ಬೈಕ್ ನಿಂದ ಬಿದ್ದು ವ್ಯಕ್ತಿ ಸಾವು.!!
ಮೂಡಬಿದ್ರೆ : ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ನಡೆದಿದೆ. ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (46) ಮೃತಪಟ್ಟವರು....
ಕಾರ್ಕಳ: ಭೀಕರ ಅಪಘಾತ – ಕಾಂಗ್ರೆಸ್ ಮುಖಂಡ ಶಂಕರ್ ಶೆಟ್ಟಿ ಸಾವು.!!
ಕಾರ್ಕಳ : ಭೀಕರ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಸಾವನ್ನಪ್ಪಿದ ಘಟನೆ ಕಾರ್ಕಳದ ನೀರೆ ಹೆದ್ದಾರಿ ಶಾಲಾ ಬಳಿ ನಡೆದಿದೆ ಅಪಘಾತದಲ್ಲಿ ಮೃತಪಟ್ಟವರನ್ನು ಕಾಂಗ್ರೆಸ್ ಮುಖಂಡ, ನೀರೆ ನಿವಾಸಿ ಶಂಕರ್ ಶೆಟ್ಟಿ (70) ಎಂದು ಗುರುತಿಸಲಾಗಿದೆ....
ಬಸ್ ಡಿಕ್ಕಿ ಹೊಡೆದು ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು
ಆಲಪ್ಪುಳ: ಕೇರಳ ಸಾರಿಗೆ ಸಂಸ್ಥೆ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲಪ್ಪುಳದ ಕಲಾರ್ಕೋಡ್ ನಲ್ಲಿ ಸಂಭವಿಸಿದೆ. ಕೆಎಸ್ಆರ್ಟಿಸಿ ಸೂಪರ್-ಫಾಸ್ಟ್ ಬಸ್ಗೆ...
ಬೆಳ್ತಂಗಡಿ: ನದಿಗೆ ಇಳಿದ ವ್ಯಕ್ತಿ ನಾಪತ್ತೆ – ಮುಂದುವರಿದ ಶೋಧ ಕಾರ್ಯ
ಬೆಳ್ತಂಗಡಿ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ಮುಳುಗಿ ನಾಪತ್ತೆಯಾದ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿಸೆಂಬರ್ 2ರ ಸಂಜೆ ಸಂಭವಿಸಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್(38) ಕಾಣೆಯಾದ ವ್ಯಕ್ತಿ. ಇವರು...

