Category : ಅಪಘಾತ
ಪುಣೆಯಲ್ಲಿ ಹೆಲಿಕಾಪ್ಟರ್ ಪತನ – ಮೂವರು ಸಾವು.!!
ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ಪುಣೆ ಸಮೀಪದ ಬವ್‌ಧಾನ್‌ನಲ್ಲಿ ನಡೆದಿದೆ. ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದಾರೆ...
ಬೆಳ್ತಂಗಡಿ: ಕಾರಿನಡಿಗೆ ಬಿದ್ದು ಬಾಲಕ ಮೃತ್ಯು
ಬೆಳ್ತಂಗಡಿ: ಮನೆಯ ಅಂಗಳದಲ್ಲಿ ಕಾರು ಹಿಂದಕ್ಕೆ ತೆಗೆಯುವಾಗ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಅ. 1ರ ಮಂಗಳವಾರ ಸಂಜೆ ನಡೆದಿದೆ. ಮಲ್ಲಿಗೆ...
ಬೈಕ್ – ಬುಲೆಟ್ ಮುಖಾಮುಖಿ ಢಿಕ್ಕಿ – ಬೈಕ್ ಸವಾರ ಮೃತ್ಯು.!
ಕುಂದಾಪುರ: ಬೈಕ್ ಹಾಗೂ ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ....
ಐದು ಕಡೆ ಬಾಂಬ್ ಇಟ್ಟಿದ್ದ ಮತ್ತೊಬ್ಬ ಉಗ್ರನ ಬಂಧನ
ಬೆಂಗಳೂರಲ್ಲಿ ಅಸ್ಸಾಂ ಮೂಲದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ...
ಭಾರೀ ಸಂಚಲನ ಮೂಡಿಸಿದ್ದ ಪ್ರಕರಣ: ಕೊನೆಗೂ ಅರ್ಜುನ್ ಮೃತದೇಹ ಹಾಗೂ ಲಾರಿ ಪತ್ತೆ.!!
ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿದ ದಿನದಿಂದ ಈ...
ಮಂಗಳೂರು: ಪಲ್ಟಿಯಾದ ಆಂಬ್ಯುಲೆನ್ಸ್ – ರೋಗಿ ಸಾವು.!
ಮಂಗಳೂರು : ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಹಳೆನರೇಂಕಿ ನಿವಾಸಿ...
ಶಿರೂರು ಭೂ ಕುಸಿತ: ಕೊನೆಗೂ ನದಿಗೆ ಬಿದ್ದ ಟ್ರಕ್ ಪತ್ತೆ.!!
ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಗುಡ್ಡ...
ಏಕಾಏಕಿ ಲೋ ಬಿಪಿ – 5ನೇ ತರಗತಿ ವಿದ್ಯಾರ್ಥಿ ಸಾವು.!
ತರಗತಿಯಲ್ಲೇ ಏಕಾಏಕಿ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾವನಪ್ಪಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾ. ಗಬ್ಬೂರು ಗ್ರಾಮದಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃತ ಬಾಲಕ. ಸಿರವಾರ ತಾಲೂಕಿನ ಕವಿತಾಳ...
ಮಂಗಳೂರು: ಪುಟ್ ಬೊರ್ಡ್‌ಗಳಲ್ಲಿ ನಿಂತು ಪ್ರಯಾಣ – ಸಿಟಿ ಬಸ್‌ಗಳಿಗೆ ಬಿಸಿ ಮುಟ್ಟಿಸಿದ ಖಾಕಿ.!!
ಮಂಗಳೂರು : ಮಂಗಳೂರು ನಗರದ ಸಿಟಿ ಬಸ್‌ಗಳ ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸುವವರ ಮೇಲೆ ಸಂಚಾರಿ ಇಲಾಖೆಯ ಪೊಲೀಸರರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಗಳೂರು ನಗರದಲ್ಲಿ ಪ್ರಯಾಣಿಕರನ್ನು ಪುಟ್ ಬೊರ್ಡ್ ಗಳಲ್ಲಿ ನಿಲ್ಲಿಸಿಕೊಂಡು ಅಪಾಯಕಾರಿಯಾಗಿ...
ಮಂಗಳೂರು: ಭೀಕರ ಅಪಘಾತ – ಲಾರಿ ಹರಿದು ಎಂಬಿಎ ವಿದ್ಯಾರ್ಥಿ ಮೃತ್ಯು.!!
ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಸೆ.20 ಶುಕ್ರವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಯೆನಪೋಯ...

