Category : ಅಪಘಾತ
ಬೈಕ್‌ಗೆ ಕಾರು ಡಿಕ್ಕಿ; RSS ಪ್ರಮುಖ್ ರಾಹುಲ್ ನಿಧನ.!!
ಹೆಬ್ರಿ : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ. ಶಿವಪುರ ಮೂರ್ಸಾಲು ನಿವಾಸಿ ರಾಹುಲ್ (25)...
ಇಬ್ಬರು ಮಹಿಳೆಯರನ್ನು ಬಲಿಪಡೆದ ಕಸ ವಿಲೇವಾರಿ ಲಾರಿ
ಬೆಂಗಳೂರು: ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಸಹೋದರಿಯರು ಮೃತಪಟ್ಟಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತ ಸಹೋದರಿಯರು. ಲಾರಿ...
ಮಂಗಳೂರು: ಲಾರಿ ಡಿಕ್ಕಿ – ಸ್ವಿಗ್ಗಿ ಡೆಲಿವರಿ ಬಾಯ್ ಸ್ಪಾಟ್ ಡೆತ್.!!
ಮಂಗಳೂರು : ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ವಿಗ್ಗಿ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿ.31 ಮಧ್ಯರಾತ್ರಿ ಉಳ್ಳಾಲ ರಾ.ಹೆ. 66ರ ಉಚ್ಚಿಲ- ಸಂಕೋಳಿಗೆಯಲ್ಲಿ ನಡೆದಿದೆ. ನಾಟೆಕಲ್ ಪನೀರ್ ನಿವಾಸಿ...
ಮಂಗಳೂರು: ಅಪಘಾತದಲ್ಲಿ ಯುವ ಕಲಾವಿದ ದಾರುಣ ಅಂತ್ಯ
ಮಂಗಳೂರು: ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ್ದಾರೆ. 2024 ರ ಕೊನೆಯ ದಿನ ಘಟನೆ ನಡೆದಿದೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22)...
ಪಡುಬಿದ್ರಿ: ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಮೃತ್ಯು.!!
ಉಡುಪಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಹೆಜಮಾಡಿಯ ಅಕ್ಷಯ್(20) ಮತ್ತು ಅಮನ್(17) ಎಂದು ಗುರುತಿಸಲಾಗಿದೆ....
ಹಿಂದೂ ಹೆಸರನ್ನಿಟ್ಟುಕೊಂಡು ಮೋಸದಾಟ: ದೈಹಿಕ ಸಂಪರ್ಕ ಬೆಳೆಸಿ ವಿಡಿಯೋ ಸೆರೆಹಿಡಿದು ಮದುವೆಯಾಗುವಂತೆ ಒತ್ತಾಯ – ದೂರು ದಾಖಲು
ವಿಡಿಯೋ ಸೆರೆಹಿಡಿದು ಬ್ಲ್ಯಾಕ್ ಮೇಲ್ ದೌರ್ಜನ್ಯ ಎಸಗುತ್ತಿದ್ದ ಮೊಹ್ಸಿನ್ ಮುಲ್ತಾನಿ ದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಹಿಂದೂ ಹೆಸರನ್ನಿಟ್ಟುಕೊಂಡು ಸ್ನೇಹಗಳಿಸಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ. ಹಿಂದೂ ಹೆಣ್ಣುಮಕ್ಕಳನ್ನು ದೈಹಿಕ ಶೋಷಣೆ...
ಪುತ್ತೂರು: ಕಂದಕಕ್ಕೆ ಉರುಳಿದ ಕಾರು ಮೂವರ ದುರ್ಮರಣ.!!
ಪುತ್ತೂರು: ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ದಾರುಣ ಘಟನೆ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪರ್ಲಡ್ಕ ಬೈಪಾಸ್ ನಲ್ಲಿ ನಡೆದಿದೆ. ಮೃತರನ್ನು ಸುಳ್ಯ...
ಮಲ್ಪೆ: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ.!!
ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಿಂದ ಮೀನುಗಾರಿಕೆ ತೆರಳಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ನಡೆದಿದೆ. ಅಂಕೋಲಾ ತಾಲೂಕಿನ ಅಣ್ಣಕೃಷ್ಣ ತಿಮ್ಮಪ್ಪ (48) ನಾಪತ್ತೆಯಾದವರು. ಡಿ. 25ರಂದು ಬೆಳಗ್ಗಿನ ಜಾವ ಅರಬಿ ಸಮುದ್ರದಲ್ಲಿ...
ಉಡುಪಿ: ಮೇಲ್ಸೇತುವೆ ನಿರ್ಮಾಣ ಸ್ಥಳದಿಂದ ಗುಂಡಿಗೆ ಬಿದ್ದ ಕಾರು.!!
ಉಡುಪಿ : ಮೇಲ್ಸೇತುವೆ ಪಿಲ್ಲರ್‌ನ ಅಡಿಪಾಯಕ್ಕಾಗಿ ಅಗೆದಿದ್ದ ಬೃಹತ್ ಗುಂಡಿಗೆ ಕಾರೊಂದು ಪಲ್ಟಿಯಾದ ಘಟನೆ ಅಂಬಲಪಾಡಿ ಜಂಕ್ಷನ್‌ನಲ್ಲಿ ನಡೆದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ...
ಸುರತ್ಕಲ್: ಸಿಲಿಂಡರ್ ಸ್ಫೋಟ – ಗಂಭೀರ ಗಾಯಗೊಂಡ ಮಹಿಳೆಯರು ಸಾವು.!!
ಸುರತ್ಕಲ್ : ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಗಾಯಗೊಂಡಿದ್ದ ಮಹಿಳೆಯರು ಸಾವನ್ನಪ್ಪಿದ ಘಟನೆ ಸುರತ್ಕಲ್‌ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ನಡೆದಿದೆ. ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು...

