Category : ಅಪಘಾತ
ಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಅನೂಪ್ ಮೃತ್ಯು.!!
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ. ಅಪಘಾತದಲ್ಲಿ ಒಟ್ಟು ಐವರು...
ಉಡುಪಿ: ಗಾಳಿ ತುಂಬುತ್ತಿದ್ದಾಗ ಟಯರ್ ಸ್ಪೋಟ – ಯುವಕನಿಗೆ ಗಂಭೀರ ಗಾಯ
ಕೋಟೇಶ್ವರ: ಟಯರ್‌ಗೆ ಗಾಳಿ ತುಂಬುವ ವೇಳೆ ಟಯರ್ ಸ್ಪೋಟಗೊಂಡು ಯುವಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ ಬಳಿಯ ಟಯರ್ ರಿಪೇರಿ ಅಂಗಡಿಯೊಂದರಲ್ಲಿ ಈ ಘಟನೆ ಸಂಭವಿಸಿದೆ. ಟಯರ್‌ಗೆ ಗಾಳಿ ತುಂಬುವ...
ಉಡುಪಿ: ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಹೋಗಿ ವ್ಯಕ್ತಿ ಸಾವು.!!
ಉಡುಪಿ: ಪಕ್ಕದ ಮನೆಯ ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಇಳಿದ ವ್ಯಕ್ತಿಯೋರ್ವರು ನೀರುಪಾಲಾಗಿದ್ದಾರೆ. ಈ ಘಟನೆ ಮಣಿಪಾಲ ಸಮೀಪದ ಸರಳೆಬೆಟ್ಟು ವಿಷ್ಣುಮೂರ್ತಿ ದೇವಾಲಯ ಬಳಿ ಸಂಭವಿಸಿದೆ. ಮೃತರನ್ನು ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ...
ತ್ರಾಸಿ ಸಮುದ್ರ ಪಾಲಾದ ಜಸ್ಕಿ ರೈಡರ್ ಶವ ಪತ್ತೆ.!!
ಕುಂದಾಪುರ : ಡಿ.21 ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ...
ಸುರತ್ಕಲ್: ಅಪಘಾತದ ಕೇಸ್ ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ.!!
ಸುರತ್ಕಲ್ : ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ...
ಬೆಳ್ತಂಗಡಿ: ಬೈಕ್‌ಗೆ ಕಾರು ಡಿಕ್ಕಿ – ಯುವಕ ಮೃತ್ಯು.!!
ಬೆಳ್ತಂಗಡಿ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ (26) ಮೃತ ಯುವಕ. ಸಜೇಶ್...
ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮೃತ್ಯು.!!
ಬೆಳ್ತಂಗಡಿ : ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಡಿ.19 ಗುರುವಾರ ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ...
ಮಂಗಳೂರು; 20 ಅಡಿ ಆಳದ ಕಂದಕಕ್ಕೆ ಬಿದ್ದು ಕ್ರೇನ್ ಅಪರೇಟರ್ ಮೃತ್ಯು
ಮಂಗಳೂರು: 20 ಅಡಿ ಆಳದ ಕಂದಕಕ್ಕೆ ಕ್ರೇನ್ ಉರುಳಿಬಿದ್ದು ಕ್ರೇನ್ ಅಪರೇಟರ್ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಅದ್ಯಪಾಡಿಯಿಂದ ಕೆಂಜಾರಿಗೆ ಕ್ರೇನ್ ಬರುತ್ತಿತ್ತು. ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್...
ಮಂಗಳೂರು: ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆ ಸಮುದ್ರಪಾಲು.!!
ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಡಿ.16 ಇಂದು ಬೆಳಗ್ಗೆ ಸಂಭವಿಸಿದೆ. ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ...
ಕಬಡ್ಡಿ ಆಟಗಾರ ಮುಟ್ಲುಪಾಡಿ ಪ್ರೀತಂ ಶೆಟ್ಟಿ ಹೃದಯಾಘಾತಕ್ಕೆ ಬಲಿ
ಹೃದಯಾಘಾತಕ್ಕೆ ಯುವ ಪೀಳಿಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರ ಸಾಲಿಗೆ ಸದ್ಯ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯ ಮಟ್ಟದ ಪ್ರತಿಭಾನ್ವಿತ ಆಟಗಾರ ಸಾವನ್ನಪ್ಪಿದ್ದು ಕಬಡ್ಡಿ ಒಲಯಕ್ಕೆ ಭಾರೀ ಆಘಾತ ಉಂಟುಮಾಡಿದೆ. ರಾಜ್ಯಮಟ್ಟದ ಕಬಡ್ಡಿ...

