Mangalore and Udupi news

Category : ರಾಜ್ಯ

ಅಪಘಾತಪ್ರಸ್ತುತರಾಜ್ಯ

ಐದು ಕಡೆ ಬಾಂಬ್ ಇಟ್ಟಿದ್ದ ಮತ್ತೊಬ್ಬ ಉಗ್ರನ ಬಂಧನ

Daksha Newsdesk
ಬೆಂಗಳೂರಲ್ಲಿ ಅಸ್ಸಾಂ ಮೂಲದ ಶಂಕಿತ ಉಗ್ರನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ...
ಅಪರಾಧರಾಜ್ಯ

ಮಹಾಲಕ್ಷ್ಮಿಯನ್ನು ಕ್ರೂರವಾಗಿ ಕೊಲ್ಲೋದಕ್ಕೆ ಇದೇ ಮುಖ್ಯ ಕಾರಣ.. ಕೊನೆಗೂ ಆ ರಹಸ್ಯ ಬಯಲು!

Daksha Newsdesk
ಬೆಂಗಳೂರು: ಮಹಾಲಕ್ಷ್ಮಿಯ ಭೀಕರ ಹತ್ಯೆ ಕೇಸ್​ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಆರೋಪಿಯನ್ನು ಬಂಧಿಸಲು ಹೋಗಿದ್ದ ಪೊಲೀಸರು ಕೂಡ ಶಾಕ್​ ಆಗಿದ್ದರು. ಏಕೆಂದರೆ ಮಹಾಲಕ್ಷ್ಮಿಯನ್ನ ಕೊಂದ ಆ ಸೈಕೋ ಕಿಲ್ಲರ್ ಆತ್ಮಹತ್ಯೆ ಮಾಡಿಕೊಂಡಿದ್ದ. ಅಷ್ಟಕ್ಕೂ...
ಅಪರಾಧರಾಜ್ಯ

ನೂರಾರು ಕತ್ತೆ ಸೇಲ್‌ ಮಾಡಿ ಮೋಸ: ಪ್ರಕರಣ ಸಿಐಡಿ ಕೈಗೆ, ಆರೋಪಿಗಳ​ ಪತ್ತೆಗೆ ವಿಶೇಷ ತಂಡ ರಚನೆ

Daksha Newsdesk
ಕತ್ತೆಗಳನ್ನ ಮಾರಾಟ ಮಾಡಿ ಲಕ್ಷ ಲಕ್ಷ ದೋಚಿದ್ದ ಜಿನ್ನಿ ಮಿಲ್ಕ್ ಕಂಪನಿ ಕಳ್ಳಾಟ ಪ್ರಕರಣಕ್ಕೆ ಸಂಬಂಧಿಸಿ ಕತ್ತೆ ಕಂಪನಿ ಕಳ್ಳಾಟ ಕೇಸನ್ನು ಸಿಐಡಿ ತನಿಖೆಗೆ ವಹಿಸಲು‌ ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿದೆ. ಜಿನ್ನಿ ಮಿಲ್ಕ್...
ಅಪಘಾತಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಭಾರೀ ಸಂಚಲನ ಮೂಡಿಸಿದ್ದ ಪ್ರಕರಣ: ಕೊನೆಗೂ ಅರ್ಜುನ್ ಮೃತದೇಹ ಹಾಗೂ ಲಾರಿ ಪತ್ತೆ.!!

Daksha Newsdesk
ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿದ ದಿನದಿಂದ ಈ...
ದೇಶ- ವಿದೇಶಪ್ರಸ್ತುತರಾಜಕೀಯರಾಜ್ಯ

BPL ಕಾರ್ಡ್ ರದ್ದತಿ ಆತಂಕದಲ್ಲಿ ಫಲಾನುಭವಿಗಳು.!!

Daksha Newsdesk
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಕೇಂದ್ರ ಸರಕಾರವು ಆದ್ಯತಾ ಪಡಿತರ ಚೀಟಿ(ಬಿಪಿಎಲ್) ಹೊಂದಲು ನಿಗದಿಪಡಿಸಿರುವ ಮಾನದಂಡಗಳ ಪೈಕಿ ಕುಟುಂಬದ ವಾರ್ಷಿಕ ಆದಾಯವು 1.20ಲಕ್ಷ ರೂ.ಗಳ ಒಳಗೆ ಇರಬೇಕು ಎಂದು ಮಿತಿ ನಿಗದಿಪಡಿಸಿರುವುದು ರಾಜ್ಯದಲ್ಲಿರುವ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಮಂಗಳೂರು: ಶ್ರೀಮತಿ ಶೆಟ್ಟಿ ಹತ್ಯೆ – ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ.!!

Daksha Newsdesk
ಮಂಗಳೂರು : ಕರಾವಳಿಯಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಮಂಗಳೂರು ನಗರದ ಅತ್ತಾವರದ...
ಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಈಜಲು ಹೋದ ಬಾಲಕರು ಕೆರೆಯಲ್ಲಿ ಮುಳುಗಿ ಸಾವು

Daksha Newsdesk
ಕುಂದಾಪುರ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನ್ ಮುಹಮ್ಮದ್ ಶಫಾನ್ (13)...
ಅಪರಾಧಪ್ರಸ್ತುತರಾಜ್ಯ

ದರ್ಶನ್ ಕೇಸ್: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು.!!

Daksha Newsdesk
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಬಾರಿಗೆ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಎ15 ಕಾರ್ತಿಕ್ ,ಎ16 ಕೇಶವಮೂರ್ತಿ, ಎ17 ನಿಖಿಲ್ ನಾಯ್ಕ್‌, ಈ ಮೂವರಿಗೆ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಬರೋಬ್ಬರಿ ತಿಂಗಳ...
ಅಪರಾಧದೇಶ- ವಿದೇಶಪ್ರಸ್ತುತರಾಜ್ಯ

ಚಿಕನ್​ನಲ್ಲಿ ಉಪ್ಪು ಕಡಿಮೆ ಎಂದ ಗಂಡ.. ಹೊಡೆದು ಕೊಂದೆ ಬಿಟ್ಟ ಹೆಂಡತಿ.!!

Daksha Newsdesk
ಚಿಕನ್​ ಸಾಂಬಾರ್​​ನಲ್ಲಿ ಉಪ್ಪು ಕಡಿಮೆ ಇದೆ ಅಂತ ಹೇಳಿದ್ದಕ್ಕೆ ಗಂಡನಿಗೆ ಕಬ್ಬಿಣದ ರಾಡ್​ನಿಂದ ಹೊಡೆದು ಹೆಂಡತಿ ಕೊಲೆ ಮಾಡಿದ್ದಾಳೆ. ಬಿಹಾರದ ಚಂಪಾರಣ್ ಜಿಲ್ಲೆಯ ಚೌತರ್ವದ ಕೊಲ್ಹುವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲ್ಹುವಾ ಗ್ರಾಮದ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜಕೀಯರಾಜ್ಯ

‌ಮುಡಾ ಹಗರಣ: ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ.!!

Daksha Newsdesk
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾಸಿಕ್ಯೂಷನ್...