Mangalore and Udupi news
ಬುರ್ಖಾ ತೊಟ್ಟರೆ-ಸ್ವರ್ಗ ತುಂಡುಬಟ್ಟೆ ತೊಟ್ಟರೆ-ನರಕ. ಚಾಮರಾಜನಗರ ಖಾಸಗಿ ಶಾಲೆಯಲ್ಲಿ ವ್ಯವಸ್ಥಿತ ಮತಾಂತರ ಸಂಚು.

Category : ರಾಜ್ಯ

ದೇಶ- ವಿದೇಶಪ್ರಸ್ತುತರಾಜ್ಯ

ಪ್ರೀತಿಯ ಕಾರಿಗೆ ಸಮಾಧಿ ನಿರ್ಮಾಣ ಮಾಡಿದ ಉದ್ಯಮಿ.!!

Daksha Newsdesk
ದೇಶ ಮತ್ತು ಜಗತ್ತಿನಲ್ಲಿ ಸಾವಿನ ನಂತರ ಸಮಾಧಿಯಾಗುವುದು ಮಾಮೂಲಿ, ಕೆಲವರು ತಮ್ಮ ಪ್ರೀತಿಯ ಸಾಕು ಪ್ರಾಣಿಗಳು ಸಾವನಪ್ಪಿದ ಬಳಿಕ ಅದರ ಸಮಾಧಿ ಕಟ್ಟಿ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಕೆಲವು ಧರ್ಮಗಳಲ್ಲಿ ಸಮಾದಿ ಒಂದು ಸಂಪ್ರದಾಯವಾಗಿದೆ. ಆದರೆ ಗುಜರಾತ್‌ನ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ಬಿಡುಗಡೆ: ಸಂಸದ ಕ್ಯಾ. ಚೌಟ

Daksha Newsdesk
ಮಂಗಳೂರು : ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು...
ಅಪರಾಧಪ್ರಸ್ತುತರಾಜಕೀಯರಾಜ್ಯ

ಡಿ.ಕೆ ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ: ಆರೋಪಿ ಅರೆಸ್ಟ್.!!

Daksha Newsdesk
ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು...
ದಕ್ಷಿಣ ಕನ್ನಡರಾಜ್ಯ

ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನದ ಪ್ರಸಾದ: ಹೊಸ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ

Daksha Newsdesk
ಕರ್ನಾಟಕದ ಪ್ರತಿ ದೇವಾಲಯಗಳ ಪ್ರಸಾದವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ. ಆ ಮೂಲಕ ರಾಜ್ಯದ ಜನರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್​ ನೀಡಿದೆ. ಈ ಕುರಿತಾಗಿ ಮುಜುರಾಯಿ...
ಅಪಘಾತಪ್ರಸ್ತುತರಾಜ್ಯ

ರಸ್ತೆ ಪಕ್ಕದ ಜಾಹೀರಾತು ಕಂಬಕ್ಕೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು

Daksha Newsdesk
ಶಿವಮೊಗ್ಗ: ವಿದ್ಯಾರ್ಥಿಗಳು ಕಾಲೇಜಿಗೆ ತೆರಳುತ್ತಿದ್ದ ವೇಳೆ ಜಾಹಿರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಜೀವ ಚೆಲ್ಲಿದ ಘಟನೆ ನಡೆದಿದೆ. ಜಾಹೀರಾತು ಕಂಬಕ್ಕೆ ಬೈಕ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡ ಯುವಕರಿಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ...
ಅಪರಾಧರಾಜಕೀಯರಾಜ್ಯ

ಕಂದಾಯ ಭೂಮಿ, ಅರಣ್ಯಕ್ಕೂ ತಟ್ಟಿದ ವಕ್ಫ್ ಆಸ್ತಿ ವಿವಾದದ ಬಿಸಿ..! ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ ಸಿದ್ದು ಸರ್ಕಾರ

Daksha Newsdesk
ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಮೊದಲು ಭುಗಿಲೆದ್ದ ವಕ್ಫ್ ಜಾಗ ವಿವಾದ ಈಗ ಎಲ್ಲಾ ಜಿಲ್ಲೆಗಳಿಗೂ ಹರಡುತ್ತಿದೆ. ವಕ್ಫ್ ಆಸ್ತಿ ಕಾಯಿದೆಗೆ ಎನ್‌ಡಿಎ ಸರಕಾರ ತಿದ್ದುಪಡಿ ತರುವ ಮೊದಲೇ ಕರ್ನಾಟಕದಲ್ಲಿನ ವಕ್ಫ್ ಆಸ್ತಿಯೆಲ್ಲವನ್ನೂ ವಕ್ಫ್ ಬೋರ್ಡ್...
ಅಪರಾಧಕಾಸರಗೋಡುಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಸುಂದರಿಯ ವಿಡಿಯೋ ಕಾಲ್‌.. ಸಿಹಿ ಧ್ವನಿ, ಪಿಸು ಮಾತಿಗೆ 2.5ಕೋಟಿ ಕಳೆದುಕೊಂಡ ವ್ಯಾಪಾರಿ.!!

Daksha Newsdesk
ಇದು ಸುಂದರಿಯ ಸಿಹಿ ಧ್ವನಿ, ಪಿಸು ಮಾತಿನ ವಾಟ್ಸ್ಆ್ಯಪ್‌ ಕಾಲ್, ವಿಡಿಯೋ ಕಾಲ್‌ ಸುಳಿಗೆ ಸಿಲುಕಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡವರ ನೋವಿನ ವ್ಯಥೆ. ಕೇರಳದ ಕಿಲಾಡಿ ದಂಪತಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಿಳೆಯ ಮೋಹದ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿ.!

Daksha Newsdesk
ಬೆಳ್ತಂಗಡಿ : ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಉಜಿರೆ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ವಿನೋದ್( 36) ಮೃತಪಟ್ಟ ಯುವಕ. ವಿನೋದ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ...
ಪ್ರಸ್ತುತರಾಜ್ಯ

ಮುಂಜಾನೆಯೇ ಹೆಜ್ಜೇನು ದಾಳಿ – ಮೂವರಿಗೆ ಗಾಯ

Daksha Newsdesk
ಮನೆ ಎದುರು ಬೆಳಿಗ್ಗೆ ಕಸ ಗುಡಿಸುತ್ತಿರುವಾಗ ಹೆಜ್ಜೇನಿನ ಹಿಂಡು ದಿಢೀರನೆ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಭಟ್ಕಳ ತಾಲೂಕಿನ ಜಾಲಿಕೋಡಿಯಲ್ಲಿ ಮಹಿಳೆಯೊಬ್ಬರು ಜೇನು ಕಡಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದಾರೆ. ಮಾಸ್ತಮ್ಮ ಮಂಜಪ್ಪ ನಾಯ್ಕ ಎಂಬ...
ಅಪರಾಧರಾಜ್ಯ

ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನ ಹತ್ಯೆ: ಆರೋಪಿಗಳಿಗೆ ತೆಲುಗು ಸಿನೆಮಾ ಪ್ರೇರಣೆ

Daksha Newsdesk
ದಾವಣಗೆರೆ: ತೆಲುಗು ಸಿನೆಮಾ ಒಂದರ ಕತೆಯಂತೆ ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನನ್ನು ಹತ್ಯೆ (d ಮಾಡಿದ ಘಟನೆ ಇಮಾಮ್ ನಗರದಲ್ಲಿ ನಡೆದಿದೆ. ಸತ್ತರೆ 40 ಲಕ್ಷ ರೂ. ಇನ್ಶೂರೆನ್ಸ್ ಸಿಗುತ್ತದೆ ಎಂದು ಕೊಲೆಗೈದು ನಂತರ ಏನೂ...