Category : ರಾಜ್ಯ
ಗೃಹಿಣಿ ಆತ್ಮಹತ್ಯೆ; ಧರ್ಮಸ್ಥಳ ಸಂಘದ ಕಿರುಕುಳದ ಆರೋಪ
ಸಾಲ ನೀಡಿದ್ದ ಸ್ವಸಹಾಯ ಸಂಘದ ಪ್ರತಿನಿಧಿಗಳಿಂದ ಉಂಟಾದ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೊಂದು ಮಂಡ್ಯದ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದಿಂದ ವರದಿಯಾಗಿದೆ. ಈ ಗ್ರಾಮದ ಮಲ್ಲು ಎಂಬುವರ ಪತ್ನಿಯಾದ...
ಮೃತ ತಂದೆಯ ಶವವನ್ನು ಬೈಕ್‌ನಲ್ಲೇ ಕೊಂಡೊಯ್ದ ಮಕ್ಕಳು
ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧನ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲೇ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ...
ಕಾರ್ಕಳ: ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ – ವಿಡಿಯೋ ವೈರಲ್ – ಆಕ್ರೋಶ ವ್ಯಕ್ತ.!!
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ....
ಈದ್ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಥಳಿತ – 5ಕ್ಕೂ ಹೆಚ್ಚು ಮಂದಿಗೆ ಗಾಯ
ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ಮಧ್ಯೆ ಘರ್ಷಣೆ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೋಲಾರ ನಗರದ ಕ್ಲಾಕ್ ಟವರ್ ಬಳಿ...
ಮಂಗಳೂರು: “ಸೇವೆಯೇ ಪರಮೋ ಧರ್ಮ” – ಮೌನವಾಗಿ ಬಡವರ ಕಣ್ಣೀರೊರೆಸುವ ಸಂಸ್ಥೆ.!!
ಮಂಗಳೂರು: ಈ ಸಂಸ್ಥೆಗೆ ಸೇವೆಯೇ ಪರಮೋ ಧರ್ಮ, ಇಲ್ಲಿ ಯಾವುದೇ ಪದಾಧಿಕಾರಿಗಳು ಇಲ್ಲ, ಹಿಂದೂ ಸಮಾಜದ ಅಶಕ್ತ ಕುಟುಂಬಗಳಿಗೆ ನೆರವಾಗುವ ಈ ತಂಡ ಎಲ್ಲಾ ಸಂಸ್ಥೆಗಳಿಗೂ ಮಾದರಿ. ಕೇವಲ ಹೆಸರಿಗಾಗಿ ಪ್ರಾರಂಭವಾದ ಸಂಸ್ಥೆ ಇದಲ್ಲಾ....
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ
ಉಡುಪಿ : ಉಡುಪಿ ಪೊಲೀಸ್ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ...
ದುಬೈ ಬಿಸಿಲಿಗೆ ಕುಂದಾಪುರದ ಯುವಕ ಸಾವು.!!
ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರದ ಯುವಕನೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್ ಡಿಸೋಜಾ (19 ವರ್ಷ) ಎಂದು ಗುರುತಿಸಲಾಗಿದೆ. ದುಬೈಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್...
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ದ.ಕ.ಜಿಲ್ಲೆಯಲ್ಲಿ ಮಾನವ ಸರಪಳಿ
ಮಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಂಗಳೂರಿನಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ನಗರದ ಕೆಪಿಟಿ ಬಳಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಗಿಲನ್ ಜನತೆಗೆ ಸಂವಿಧಾನದ ಪೀಠಿಕೆ ಪ್ರತಿಜ್ಞೆ ಮಾಡಿಸಿದರು. ವಿವಿಧ, ಸಾಂಪ್ರದಾಯಿಕ,...
ಜಾನುವಾರು ಕಳ್ಳತನ – ಆರೋಪಿಗಳು ವಶಕ್ಕೆ.!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿ.ಸಿ ಕ್ಯಾಮರಾದ ಪೂಟೇಜ್ ಆಧಾರದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ...
HSRP ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನ.!!
ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ...

