ದೇಶದ ನಾನ ಪಟ್ಟಣಗಳಲ್ಲಿ ಗಾಳಿ ಗುಣಮಟ್ಟವು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ವಾಯುಮಾಲಿನ್ಯದಿಂದಾಗಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀಳುತ್ತಿದೆ. ದೇಶದ ಪ್ರಮುಖ ನಗರಗಳು ವಾಸಿಸೋದಕ್ಕೆ ಅಯೋಗ್ಯವಾಗಿದೆ. ವಾಯು ಮಾಲಿನ್ಯದ ಗುಣಮಟ್ಟ ಕುಸಿತ ಕಂಡಿರುವುದರಿಂದ ಲಕ್ಷಾಂತರ...
ತಂತಿ ಬೇಲಿಗೆ ಹರಿಸಲಾಗಿದ್ದ ವಿದ್ಯುತ್ ಸ್ಪರ್ಶಿಸಿ ಮೂರು ವರ್ಷದ ಗಂಡಾನೆ ಸಾವನ್ನಪ್ಪಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಕಾಡಂಚಿನ ಜಕ್ಕಳ್ಳಿ ಗ್ರಾಮದ ಜಮೀನೊಂದರಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ....
ಬೆಂಗಳೂರಿಗೆ ಉದ್ಯೋಗದಲ್ಲಿದ್ದು, ವಾಸವಾಗಿದ್ದ ಕೇರಳದ ಹುಡುಗ ಹಾಗೂ ಅಸ್ಸಾಂ ಹುಡುಗಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾ ಪ್ರೀತಿಗೆ ಬಿದ್ದಿದ್ದಾರೆ. ಆದರೆ, ಇಬ್ಬರೂ ಒಟ್ಟಿಗೆ ಇರುವ ಅಪಾರ್ಟ್ಮೆಂಟ್ನಲ್ಲಿ ಪ್ರೇಮಿಯೇ ತನ್ನ ಪ್ರೇಯಸಿಯನ್ನು ಕೊಲೆ ಮಾಡಿ ಪರಾರಿ...
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುತ್ತಿದ್ದಾರೆ. ಪೊಲೀಸ್ ಇಲಾಖೆ ಮೂಲಕ ನಮ್ಮನ್ನು ಹತ್ತಿಕ್ಕುವ ಯತ್ನ ನಡೆಯುತ್ತಿದೆ. ಖಾಕಿ ಕಾಂಗ್ರೆಸ್ ಆಗಬಾರದು. ಖಾಕಿಗೆ ಗೌರವ ಇದೆ, ಆದರೆ ಖಾಕಿ ಕಾಂಗ್ರೆಸ್...
ಅಂಕೋಲಾ: ನ್ಯಾನೋ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಕೊಡಸಣಿಯ ಅಪಾಯಕಾರಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಗೊಂಡಿದೆ. ಪರಿಣಾಮ ಓರ್ವ ಮೃತಪಟ್ಟರೆ...
ಕಾರ್ಕಳ ಪ್ರಖಂಡ ವಿಶ್ವ ಹಿಂದೂ ಪರಿಷದ್ ಗೋ ರಕ್ಷಾ ವಿಭಾಗ ಹಾಗೂ ಭಜರಂಗದಳ ಗೋ ರಕ್ಷಾ ವಿಭಾಗದ ನೇತೃತ್ವದಲ್ಲಿ ಗೋವಿಗಾಗಿ ಹೊರೆಕಾಣಿಕೆ ಕಾರ್ಯಕ್ರಮ ಕಾರ್ಕಳದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಹಿರಿಯ ನ್ಯಾಯವಾದಿಗಳಾದ ಎಮ್. ಕೆ...
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳು ಬ್ಯಾನ್ ವಿಚಾರ ಬಡವರ ಬಾಳಲ್ಲಿ ಬಿರುಗಾಳಿ ಎಬ್ಬಿಸಿದೆ. ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡದಂತೆ ಈಗಾಗಲೇ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟಿದ್ದರು. ಅಷ್ಟೇ ಅಲ್ಲ, ಒಂದು...
ಉಳ್ಳಾಲ: ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾದ ಕುಖ್ಯಾತ ರೌಡಿಶೀಟರ್ನನ್ನು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಉಳ್ಳಾಲದ ಧರ್ಮನಗರ ನಿವಾಸಿ ದಾವೂದ್ (43)ನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನ.22ರ ಸಂಜೆ ಬಂಧಿಸಿದ್ದಾರೆ. ಉಳ್ಳಾಲ ಪೊಲೀಸ್...
ರಾಜ್ಯದಲ್ಲಿ ವಕ್ಫ್ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ, ವಿವಾಹಿತರಿಗೆ ರಾಜ್ಯ ವಕ್ಫ್ ಮಂಡಳಿ ನೀಡುವ ವಿವಾಹ ಪ್ರಮಾಣ ಪತ್ರಕ್ಕೂ ಹೈಕೋರ್ಟ್ ತಡೆ ನೀಡಿದೆ.ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡಲು ರಾಜ್ಯ ವಕ್ಫ್ ಮಂಡಳಿಗೆ ಅನುಮತಿಸಿ...