Mangalore and Udupi news
ಬುರ್ಖಾ ತೊಟ್ಟರೆ-ಸ್ವರ್ಗ ತುಂಡುಬಟ್ಟೆ ತೊಟ್ಟರೆ-ನರಕ. ಚಾಮರಾಜನಗರ ಖಾಸಗಿ ಶಾಲೆಯಲ್ಲಿ ವ್ಯವಸ್ಥಿತ ಮತಾಂತರ ಸಂಚು.

Category : ರಾಜ್ಯ

ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಮಂಗಳೂರು-ದಿಲ್ಲಿ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಕಾರ್ಯಾರಂಭ

Daksha Newsdesk
ಮಂಗಳೂರು: ಮಂಗಳೂರಿನಿಂದ ದಿಲ್ಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆಯ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ಉದ್ಘಾಟನ ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು....
ಪ್ರಸ್ತುತರಾಜ್ಯ

8 ತಿಂಗಳ ಟಗರು ಬರೋಬ್ಬರಿ 1.48 ಲಕ್ಷ ರೂ.ಗೆ ಮಾರಾಟ

Daksha Newsdesk
ಅಬ್ಬಬ್ಬಾ..! ಎಂಟು ತಿಂಗಳ ಟಗರೊಂದು ದಾಖಲೆಯ ಮೊತ್ತಕ್ಕೆ ಹರಾಜು ಆಗಿದೆ. ಮಾಂಸದ ದೃಷ್ಟಿಯಿಂದ ಅಲ್ಲದೆ, ತಳಿ ಅಭಿವೃದ್ಧಿಗೆ ಟಗರೊಂದು ಲಕ್ಷಾಂತರ ಮೌಲ್ಯಕ್ಕೆ ಮಾರಾಟ ಆಗಿ ಸುದ್ದಿಯಾಗಿದೆ. ಹೌದು. ಬಂಡೂರು ತಳಿಯ ಟಗರು ದಾಖಲೆ ಬೆಲೆಗೆ...
ದೇಶ- ವಿದೇಶಪ್ರಸ್ತುತಮಂಗಳೂರುರಾಜಕೀಯರಾಜ್ಯ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಿಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ

Daksha Newsdesk
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರವಾಗಿ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೂಡ ಇಂದು ಹಲವೆಡೆ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಬಿರುಸಿನ...
ದೇಶ- ವಿದೇಶಪ್ರಸ್ತುತರಾಜ್ಯ

ವಿಶೇಷ ಅಕ್ಷರ-ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲ.!!

Daksha Newsdesk
ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷ ಅಕ್ಷರ/ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕಾರ ಆಗುವುದಿಲ್ಲ. ನ್ಯಾಷನಲ್‌ ಪೇಮೆಂಟ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (NPCI) ಯುಪಿಐ ಐಡಿಯಲ್ಲಿ ವಿಶೇಷ ಅಕ್ಷರ, ಚಿಹ್ನೆಗಳನ್ನು ಹೊಂದಿರುವ ಯುಪಿಐ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಸಂಚಲನ ಮೂಡಿಸಿದ ಹೊಸ ಕಾಯಿಲೆ: ಗುಯಿಲಿನ್ ಬ್ಯಾರೆ ಸಿಂಡ್ರೋಮ್.!! 4 ದಿನಲ್ಲಿ 3 ಜೀವ ಬಲಿ

Daksha Newsdesk
ಗುಯಿಲಿನ್ ಬ್ಯಾರೆ ಸಿಂಡ್ರೋಮ್ ದೇಶದಲ್ಲಿ ಸಂಚಲನ ಮೂಡಿಸುತ್ತಿದೆ. ದೇಶಾದ್ಯಂತ ಜಿಬಿಎಸ್ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕ ಹುಟ್ಟಿಸಿದೆ. ಇದೀಗ ತೆಲಂಗಾಣದಲ್ಲಿ ಮೊದಲ ಜಿಬಿಎಸ್‌ನ ಪ್ರಕರಣ ದಾಖಲಾಗಿದೆ. ಹೈದರಾಬಾದ್‌ನಲ್ಲಿ ಗುಯಿಲಿನ್ ಬ್ಯಾರೆ ಸಿಂಡ್ರೋಮ್ ಕೇಸ್ ಪತ್ತೆ ಹಚ್ಚಲಾಗಿದೆ....
ದೇಶ- ವಿದೇಶರಾಜಕೀಯರಾಜ್ಯ

ಜಯಲಲಿತಾರ ಬೆಲೆಬಾಳುವ ವಸ್ತುಗಳು, ಆಸ್ತಿ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಡೇಟ್ ಫಿಕ್ಸ್

Daksha Newsdesk
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾಗಿದ್ದ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಫೆಬ್ರವರಿ 14 ಮತ್ತು 15 ರಂದು ಎರಡು ದಿನಗಳನ್ನು...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಎಚ್ಚರ…ಮಕ್ಕಳ ಮಾರಾಟ ಜಾಲ ಪತ್ತೆ.!

Daksha Newsdesk
ಬೆಳಗಾವಿ ಜಿಲ್ಲೆಯಲ್ಲಿ ಮಗು ಮಾರಾಟ ಜಾಲ ಪತ್ತೆಯಾಗಿದ್ದು, ಹುಕ್ಕೇರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಗಳಾದ ಸಂಗೀತಾ ಗೌಳಿ, ಸಂಗೀತಾ ತಾವಡೆ, ಮೋಹನ್ ತಾವಡೆ ಬಂಧಿತರು. ಉಳಿದ ಆರೋಪಿಗಳಾದ ನಂದಕುಮಾರ ಡೋರಲೇಕರ,...
ಅಪರಾಧರಾಜ್ಯ

ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ – ವಿವಾಹಿತ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

Daksha Newsdesk
ಅಂಕೋಲಾ: ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದ ಅಪರಾಧಿಗೆ ಕಾರವಾರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಮತ್ತು 1 ಲಕ್ಷ ರೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ. ಅಂಕೋಲಾ...
ಪ್ರಸ್ತುತರಾಜಕೀಯರಾಜ್ಯ

ಭಾವಿಪತ್ನಿ ಜೊತೆ ಮೊದಲ ಬಾರಿಗೆ ಕಾಣಿಸಿಕೊಂಡ ಸಂಸದ ತೇಜಸ್ವಿ ಸೂರ್ಯ

Daksha Newsdesk
ಬೆಂಗಳೂರು: ಕುತೂಹಲಕ್ಕೆ ಕಾರಣವಾಗಿದ್ದ ತೇಜಸ್ವಿ ಸೂರ್ಯ ವಿವಾಹ ಈಗ ಬಹುತೇಕ ಸನ್ನಿಹಿತವಾಗಿದೆ. ತೇಜಸ್ವಿ ಅವರು ಸಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಹಸೆಮಣೆ ಏರುವುದು ನಿಶ್ಚಯವಾಗಿದೆ. ಈ ಬಗ್ಗೆ ಜೋಡಿ ಅಧೀಕೃತ ಮಾಹಿತಿ ನೀಡದೇ ಇದ್ದರೂ,...
ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಗಣರಾಜ್ಯೋತ್ಸವ ಪರೇಡ್‌: ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

Daksha Newsdesk
ಮಂಗಳೂರು: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಮಂಗಳೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ 3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೆಡೆಟ್ ಲಿಶಾ ಡಿಎಸ್‌ ಮತ್ತು 2ನೇ ವರ್ಷದ ಇಂಜಿನಿಯರಿಂಗ್...