ದೇಶ ಮತ್ತು ಜಗತ್ತಿನಲ್ಲಿ ಸಾವಿನ ನಂತರ ಸಮಾಧಿಯಾಗುವುದು ಮಾಮೂಲಿ, ಕೆಲವರು ತಮ್ಮ ಪ್ರೀತಿಯ ಸಾಕು ಪ್ರಾಣಿಗಳು ಸಾವನಪ್ಪಿದ ಬಳಿಕ ಅದರ ಸಮಾಧಿ ಕಟ್ಟಿ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ಕೆಲವು ಧರ್ಮಗಳಲ್ಲಿ ಸಮಾದಿ ಒಂದು ಸಂಪ್ರದಾಯವಾಗಿದೆ. ಆದರೆ ಗುಜರಾತ್ನ...
ಮಂಗಳೂರು : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು...
ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು...
ಕರ್ನಾಟಕದ ಪ್ರತಿ ದೇವಾಲಯಗಳ ಪ್ರಸಾದವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ. ಆ ಮೂಲಕ ರಾಜ್ಯದ ಜನರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್ ನೀಡಿದೆ. ಈ ಕುರಿತಾಗಿ ಮುಜುರಾಯಿ...
ಶಿವಮೊಗ್ಗ: ವಿದ್ಯಾರ್ಥಿಗಳು ಕಾಲೇಜಿಗೆ ತೆರಳುತ್ತಿದ್ದ ವೇಳೆ ಜಾಹಿರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಜೀವ ಚೆಲ್ಲಿದ ಘಟನೆ ನಡೆದಿದೆ. ಜಾಹೀರಾತು ಕಂಬಕ್ಕೆ ಬೈಕ್ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡ ಯುವಕರಿಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ...
ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಮೊದಲು ಭುಗಿಲೆದ್ದ ವಕ್ಫ್ ಜಾಗ ವಿವಾದ ಈಗ ಎಲ್ಲಾ ಜಿಲ್ಲೆಗಳಿಗೂ ಹರಡುತ್ತಿದೆ. ವಕ್ಫ್ ಆಸ್ತಿ ಕಾಯಿದೆಗೆ ಎನ್ಡಿಎ ಸರಕಾರ ತಿದ್ದುಪಡಿ ತರುವ ಮೊದಲೇ ಕರ್ನಾಟಕದಲ್ಲಿನ ವಕ್ಫ್ ಆಸ್ತಿಯೆಲ್ಲವನ್ನೂ ವಕ್ಫ್ ಬೋರ್ಡ್...
ಇದು ಸುಂದರಿಯ ಸಿಹಿ ಧ್ವನಿ, ಪಿಸು ಮಾತಿನ ವಾಟ್ಸ್ಆ್ಯಪ್ ಕಾಲ್, ವಿಡಿಯೋ ಕಾಲ್ ಸುಳಿಗೆ ಸಿಲುಕಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡವರ ನೋವಿನ ವ್ಯಥೆ. ಕೇರಳದ ಕಿಲಾಡಿ ದಂಪತಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಿಳೆಯ ಮೋಹದ...
ಬೆಳ್ತಂಗಡಿ : ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಉಜಿರೆ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ವಿನೋದ್( 36) ಮೃತಪಟ್ಟ ಯುವಕ. ವಿನೋದ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ...
ಮನೆ ಎದುರು ಬೆಳಿಗ್ಗೆ ಕಸ ಗುಡಿಸುತ್ತಿರುವಾಗ ಹೆಜ್ಜೇನಿನ ಹಿಂಡು ದಿಢೀರನೆ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಭಟ್ಕಳ ತಾಲೂಕಿನ ಜಾಲಿಕೋಡಿಯಲ್ಲಿ ಮಹಿಳೆಯೊಬ್ಬರು ಜೇನು ಕಡಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದಾರೆ. ಮಾಸ್ತಮ್ಮ ಮಂಜಪ್ಪ ನಾಯ್ಕ ಎಂಬ...
ದಾವಣಗೆರೆ: ತೆಲುಗು ಸಿನೆಮಾ ಒಂದರ ಕತೆಯಂತೆ ಇನ್ಶೂರೆನ್ಸ್ ದುಡ್ಡಿಗಾಗಿ ಅಳಿಯನನ್ನು ಹತ್ಯೆ (d ಮಾಡಿದ ಘಟನೆ ಇಮಾಮ್ ನಗರದಲ್ಲಿ ನಡೆದಿದೆ. ಸತ್ತರೆ 40 ಲಕ್ಷ ರೂ. ಇನ್ಶೂರೆನ್ಸ್ ಸಿಗುತ್ತದೆ ಎಂದು ಕೊಲೆಗೈದು ನಂತರ ಏನೂ...