Mangalore and Udupi news
ಬುರ್ಖಾ ತೊಟ್ಟರೆ-ಸ್ವರ್ಗ ತುಂಡುಬಟ್ಟೆ ತೊಟ್ಟರೆ-ನರಕ. ಚಾಮರಾಜನಗರ ಖಾಸಗಿ ಶಾಲೆಯಲ್ಲಿ ವ್ಯವಸ್ಥಿತ ಮತಾಂತರ ಸಂಚು.

Category : ರಾಜ್ಯ

ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಮೋರಿಯಲ್ಲಿ ಬಂದ ಕಂತೆ ಕಂತೆ ನೋಟುಗಳು.!! ಜೇಬಿಗಿಳಿಸಿಕೊಂಡ ಜನ

Daksha Newsdesk
ಮಳೆಯ ನೀರು ಸಾಗಿ ಹೋಗುವ ಮೋರಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಘಟನೆ ವರದಿಯಾಗಿದೆ‌. ನೂರಾರು ಮಂದಿಗೆ ನೋಡ ನೋಡುತ್ತಲೇ ₹500 ನೋಟುಗಳು ಸಿಕ್ಕಿವೆ. ಪ್ರತಿಯೊಬ್ಬರಿಗೂ 1 ಸಾವಿರ, 5 ಸಾವಿರ, 10, 50...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುರಾಜ್ಯ

ಪುತ್ತೂರು ನಗರ ಪೊಲೀಸ್ ಠಾಣೆ ನಿವೃತ್ತ ASI ಕೃಷ್ಣ ಶೆಟ್ಟಿ ನಿಧನ

Daksha Newsdesk
ಪುತ್ತೂರು : ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ಅ.22 ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ...
ಅಪರಾಧಪ್ರಸ್ತುತರಾಜ್ಯ

ಸಾಲಗಾರರ ಕಿರುಕುಳ: ಬೇಸತ್ತ ದಂಪತಿ ಆತ್ಮಹತ್ಯೆ – ಪತಿ ಸಾವು, ಪತ್ನಿ ಗಂಭೀರ.!

Daksha Newsdesk
ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ. ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅನಿಲ್ (47)...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

“ಕಂಬಳ”ಕ್ಕೆ ಮತ್ತೆ ತಡೆ​.?? ಹೈಕೋರ್ಟ್ ಮೊರೆ ಹೋದ ಪೆಟಾ

Daksha Newsdesk
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 25ರಂದು ಬೆಂಗಳೂರಿನಲ್ಲಿ ಕಂಬಳವು ಆಯೋಜನೆಗೊಂಡಿದೆ....
ಉದ್ಯೋಗದಕ್ಷಿಣ ಕನ್ನಡರಾಜ್ಯ

ಪರಿಶಿಷ್ಟ ಜಾತಿ ಯುವಜನರಿಗೆ ವಿಡಿಯೋಗ್ರಫಿ ತರಬೇತಿ ಶಿಬಿರ – ಅರ್ಜಿ ಆಹ್ವಾನ

Daksha Newsdesk
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿ ಪರಿಶಿಷ್ಟ ಜಾತಿ ಯುವಜನರಿಗೆ ವಿಡಿಯೋಗ್ರಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ನ.15ರಿಂದ 26ರವರೆಗೆ ಶಿಬಿರ ನಡೆಯಲಿದೆ. ವಿದ್ಯಾರ್ಹತೆ- ದ್ವಿತೀಯ...
ಅಪರಾಧಪ್ರಸ್ತುತರಾಜ್ಯ

ಅಂಚೆ ಇಲಾಖೆ ಮೂಲಕ ರಾಜ್ಯ ಸೇರುತ್ತಿದೆ ವಿದೇಶಿ ಡ್ರಗ್ಸ್: ಬರೋಬ್ಬರಿ 21 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ

Daksha Newsdesk
ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಡ್ರಗ್ಸ್ ಜಾಲ ಜಾಸ್ತಿಯಾಗುತ್ತಲೇ ಇದೆ. ಮಾದಕ ವ್ಯಸನದಿಂದ ಕ್ರೈಂ ವೇಗವಾಗಿ ಜಾಸ್ತಿ ಆಗುತ್ತಿದೆ. ಹಾಗಾಗಿ ಡ್ರಗ್ಸ್ ನಿಯಂತ್ರಣ ಮಾಡುವುದಕ್ಕೆ ಬೆಂಗಳೂರು ಪೊಲೀಸರು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಆದರೆ ಪೊಲೀಸರು ಎಷ್ಟೆ...
ಅಪಘಾತಪ್ರಸ್ತುತರಾಜ್ಯ

ಬೆಳ್ಳಂಬೆಳಗ್ಗೆ ವಾಮಾಚಾರ – ಮಡಿಕೆಗೆ ಕಾಳಿ ರೂಪ, ಬೆಚ್ಚಿ ಬಿದ್ದ ಜನರು

Daksha Newsdesk
ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೆಡದಾಳು...
ಪ್ರಸ್ತುತರಾಜಕೀಯರಾಜ್ಯ

ಮಾಜಿ ಮುಖ್ಯಮಂತ್ರಿ ಎಸ್​ಎಮ್​ ಕೃಷ್ಣ ಆಸ್ಪತ್ರೆಗೆ ದಾಖಲು

Daksha Newsdesk
ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಭೇಟಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. 92...
ಅಪಘಾತಪ್ರಸ್ತುತರಾಜ್ಯ

ಪ್ರೀತಿಗಾಗಿ ರೋಡ್ ರೋಮಿಯೋ ಟಾರ್ಚರ್; ಇಷ್ಟವಿಲ್ಲದೇ ಪ್ರಾಣಬಿಟ್ಟ ಯುವತಿ.!

Daksha Newsdesk
ಅಪ್ಪ ಅಮ್ಮ ಪ್ರೀತಿಯಿಂದ ಬೆಳೆಸಿ ಮಗಳಿಗೆ ಏನೂ ಕೊರತೆ ಆಗಬಾರದು ಎಂದು ಹೊಸ ಸ್ಮಾರ್ಟ್ ಫೋನ್ ಕೊಡಿಸಿ, ಮಗಳು ಚೆನ್ನಾಗಿ ಓದಲಿ ಎಂದು ಬಿ.ಎಸ್‌ಸಿ ಪದವಿ ಅಭ್ಯಾಸಕ್ಕೆ ಮಗಳನ್ನು ಕಾಲೇಜಿಗೆ ಕಳಿಸಿದ್ದಾರೆ. ಆದರೆ, ಇತ್ತ...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುರಾಜ್ಯ

ಮಾರುಕಟ್ಟೆಗೆ ಬರಲಿದೆ ನಂದಿನಿ ಇಡ್ಲಿ, ದೋಸೆ ಹಿಟ್ಟು: ಮಾರಾಟಕ್ಕೆ ಸಜ್ಜಾದ ಕೆಎಂಎಫ್.!

Daksha Newsdesk
ಬೆಂಗಳೂರು: ಸದಾ ನಾವೀನ್ಯತೆಗೆ ಕಾಲಿಡುವ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಮತ್ತೊಂದು ಸಾಹಸಕ್ಕೆ ಮುಂದಾಗಿದೆ‌. ಸ್ವೀಟ್, ಜ್ಯೂಸ್, ಹಾಲಿನ ಇತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಸುವ ನಂದಿನಿ ಹೊಸ ಪ್ರಯೋಗ ಕೈಗೆತ್ತಿಕೊಂಡು ಅಂತಿಮ ಹಂತ...