ಹಾಸನ: ಅರಕಲಗೂಡು ತಾಲೂಕಿನ ಸುಳಗೂಡು ಗ್ರಾಮದಲ್ಲಿ ಜೈನ ತೀರ್ಥಂಕರ ಮೂರ್ತಿಗಳು ಪತ್ತೆಯಾಗಿವೆ. ಹೊಲದಲ್ಲಿ ಉಳುಮೆ ಮಾಡುವಾಗ ರೈತನ ಕಣ್ಣಿಗೆ ಜೈನ ಬಸದಿ, ಕಲ್ಲಿನ ವಿಗ್ರಹಗಳು ಕಂಡಿವೆ. ಗಂಗರು ಹಾಗೂ ಚೋಳರ ಕಾಲದ ಶೈಲಿಯಲ್ಲಿ ಶಿಲೆಗಳನ್ನು...
ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ವರದಿ ಕೂಡ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಯವರಿಗೆ ಕ್ಲೀನ್ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ...
ಹೈದರಾಬಾದ್: ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೆೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀರ್ ಪೇಟೆಯಲ್ಲಿ ನಡೆದಿದೆ. 35 ವರ್ಷದ ಮಹಿಳೆಯನ್ನು ಆಕೆಯ ಪತಿಯೇ...
ಉಡುಪಿ: ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಪರ್ಕಳ ಬಸ್ ನಿಲ್ದಾಣದ...
ಕಾರ್ಕಳ: ಎಂಬಿಎ ವಿದ್ಯಾರ್ಥಿಯೋರ್ವ ವಿದ್ಯಾಭ್ಯಾಸ ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜ.19ರಂದು ರಾತ್ರಿ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಕೆ.ಸುಧಾಕರ ಎಂಬವರ ಪುತ್ರ ಕೆ.ವೆಂಕಟೇಶ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಗಳೂರು...
ಲವ್ ಜಿಹಾದ್ ಆರೋಪ 9ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ ಇಬ್ಬರು ಯುವಕರು ಪ್ರೀತ್ಸೆ.. ಪ್ರೀತ್ಸೆ ಎಂದು ಹಿಂದೆ ಬಿದ್ದು ಹಿಂಸೆ ನೀಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. 15 ವರ್ಷದ ಬಾಲಕಿ...
ಸುಳ್ಯ: ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಪತ್ನಿ ಕೋವಿ ಗುಂಡಿಗೆ ಬಲಿಯಾದರೆ, ಪತಿ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ. 17...
ನಟಿ ಉಮಾಶ್ರೀ ಅವರು ಬಣ್ಣದ ಲೋಕಕ್ಕೆ ಹೊಸಬರಲ್ಲ. ಅವರಿಗೆ ಹಲವು ದಶಕಗಳ ಅನುಭವ ಇದೆ. ನಾನಾ ರೀತಿಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಇದೇ ಮೊದಲ ಬಾರಿಗೆ ಅವರು ಯಕ್ಷಗಾನದಲ್ಲಿ ನಟಿಸಿದ್ದಾರೆ. ಅದೂ ರಾಮಚಂದ್ರ...
ನಕಲಿ ಸಿಗರೇಟ್ ಸರಬರಾಜು ಮಾಡುತ್ತಿದ್ದ ಕೇರಳ ಗ್ಯಾಂಗ್ವೊಂದನ್ನು ಪೊಲೀಸರು ಬಂಧಿಸಿದ್ದು, ಕೋಟಿ ಮೌಲ್ಯದ ನಕಲಿ ಸಿಗರೇಟ್ಗಳನ್ನು ವಶಪಡಿಸಿಕೊಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರತಿಷ್ಟಿತ ಲೈಟ್ಸ್ ಬ್ರ್ಯಾಂಡ್ ನಕಲು ಮಾಡಿ ಮಾರಾಟ ಮಾಡುತ್ತಿದ್ದ ಮೂರು ಲಕ್ಷ...
ಫ್ರಿಡ್ಜ್ ಮರ್ಡರ್ ಕೇಸ್ ಅಂದ್ರೆ ಸಾಕು ಇಡೀ ದೇಶಕ್ಕೆ ಗೊತ್ತು. ಅಂತಹ ಭೀಕರ ಕೊಲೆ ಪ್ರಕರಣ ನಡೆದಿತ್ತು, ಅದುವೇ ಶ್ರದ್ಧಾ ವಾಕರ್ ಹಾಗೂ ಬೆಂಗಳೂರಿನಲ್ಲಿ ನಡೆದಿದ್ದ ಮಹಾಲಕ್ಷ್ಮಿ ಪ್ರಕರಣ. ಈ ಘಟನೆ ಮಾಸುವ ಮುನ್ನವೇ...