Mangalore and Udupi news
ಬುರ್ಖಾ ತೊಟ್ಟರೆ-ಸ್ವರ್ಗ ತುಂಡುಬಟ್ಟೆ ತೊಟ್ಟರೆ-ನರಕ. ಚಾಮರಾಜನಗರ ಖಾಸಗಿ ಶಾಲೆಯಲ್ಲಿ ವ್ಯವಸ್ಥಿತ ಮತಾಂತರ ಸಂಚು.

Category : ರಾಜ್ಯ

ಅಪಘಾತರಾಜ್ಯ

ಪತಿ ಹಾಗೂ ಮನೆಯವರಿಂದ ವರದಕ್ಷಿಣೆ ಕಿರುಕುಳ – ಇಬ್ಬರು ಜೀವಾಂತ್ಯ

Daksha Newsdesk
ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ ಪತಿ ಮತ್ತು ಆತನ ಕುಟುಂಬಸ್ಥರಿ0ದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ ಬೇಸತ್ತು ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಕೇಕ್‌ಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆ – FSSAI ಎಚ್ಚರಿಕೆ.!!

Daksha Newsdesk
ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ....
ಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಅ. 10ರ ವರೆಗೂ ವರುಣಾರ್ಭಟ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!!

Daksha Newsdesk
ದಕ್ಷಿಣ ಕನ್ನಡ, ಉಡುಪಿ ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಶೀಘ್ರದಲ್ಲಿಯೇ ರಸ್ತೆಗೆ ಇಳಿಯಲಿವೆ ಐರಾವತ ಕ್ಲಬ್ ಕ್ಲಾಸ್ 2.0 ಬಸ್​ಗಳು​​.!

Daksha Newsdesk
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ)ಯ ಹೊಸ 20 ಬಸ್ಸುಗಳು ಈ ತಿಂಗಳ ಕೊನೆಯ ವಾರದಲ್ಲಿ ಸೇರ್ಪಡೆಗೊಳ್ಳಲಿವೆ. ಬರೋಬ್ಬರಿ 1.78 ಕೋಟಿ...
ಪ್ರಸ್ತುತಮಂಗಳೂರುರಾಜ್ಯ

ದಸರಾ ವೇದಿಕೆಯಲ್ಲಿ ದೈವಕ್ಕೆ ಅವಮಾನ; ದೈವದಂತೆ ವೇಷ ಧರಿಸಿ ನೃತ್ಯ.!!

Daksha Newsdesk
ದೈವಕ್ಕೆ ಅಪಮಾನ‌‌ ಮಾಡಬೇಡಿ ಎಂದು ಎಷ್ಟೇ‌ ಗೋಗರೆದರೂ ಸಾಕಾಗುತ್ತಿಲ್ಲ. ಇತ್ತೀಚಿನ ಬೆಳವಣಿಗೆಗಳು ಕರಾವಳಿಗರನ್ನು ಆಕ್ರೋಶಿತರನ್ನಾಗಿ ಮಾಡಿಸಿದೆ. ಎಷ್ಟೇ ಜಾಗೃತಿ ಮೂಡಿಸಿದರೂ ತಪ್ಪುಗಳು ನಿರಂತರ ಆಗುತ್ತಿದೆ. ಬೆಂಗಳೂರಿನ ನಡೆದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆ ತುಳುವರನ್ನು ಕೆರಳಿಸಿದೆ....
ಅಪರಾಧರಾಜ್ಯ

ಪೋಕ್ಸೋ ಪ್ರಕರಣ: ಜೈಲಿನಿಂದ ಮುರುಘಾಶ್ರೀ ಬಿಡುಗಡೆಗೆ ಆದೇಶ

Daksha Newsdesk
ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು...
ಮಂಗಳೂರುರಾಜಕೀಯರಾಜ್ಯ

ಕಾಂಗ್ರೆಸ್‌ನದ್ದು 80 ಪರ್ಸೆಂಟ್‌ ಭ್ರಷ್ಟಾಚಾರ ಸರ್ಕಾರ: ಕಟೀಲ್‌ ವಾಗ್ದಾಳಿ

Daksha Newsdesk
ಮಂಗಳೂರು: ಬಿಜೆಪಿ‌ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಇದೀಗ 80 ಪರ್ಸೆಂಟ್ ಸರ್ಕಾರವಾಗಿದೆ. ಇದು ಕಳ್ಳರ, ಭ್ರಷ್ಟಚಾರಿಗಳ ಸರ್ಕಾರ ಎಂದು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್...
ಅಪರಾಧಪ್ರಸ್ತುತರಾಜ್ಯ

ಮಾವೋವಾದಿಗಳ ವಿರುದ್ಧ ಭರ್ಜರಿ ಎನ್‌ಕೌಂಟರ್: 36 ನಕ್ಸಲರ ಹತ್ಯೆ.!!

Daksha Newsdesk
ಛತ್ತಿಸ್ ಗಢದ ಬಸ್ತರ್ ಅಭುಜ್ ಮರ್ ಕಾಡಿನಲ್ಲಿ ನಡೆದ ಎನ್‌ಕೌಂಟರಿನಲ್ಲಿ 36 ಜನ ನಕ್ಸಲರು ಹತರಾಗಿದ್ದಾರೆ. 10 ಕಿಲೋಮೀಟರ್ ವ್ಯಾಪ್ತಿಯ ಕಾಡಲ್ಲಿ ಶುಕ್ರವಾರ ನಡೆದ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಭೀಕರ ಗುಂಡಿನ...
ಪ್ರಸ್ತುತರಾಜ್ಯ

ಟ್ರಾಫಿಕ್‌ ಜಾಮ್‌‌ನಿಂದ ಆ್ಯಂಬುಲೆನ್ಸ್​​​ಗೆ ಕಿರಿಕಿರಿ; ಸುಗಮ ಸಂಚಾರಕ್ಕಾಗಿ ಸಿದ್ಧಗೊಂಡ ಇ-ಪಾತ್ ಆ್ಯಪ್

Daksha Newsdesk
ಬೆಂಗಳೂರು: ನಗರದಲ್ಲಿ ವಾಹನ ದಟ್ಟಣೆಯಿಂದ ಆ್ಯಂಬುಲೆನ್ಸ್​ಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದನ್ನು ಮನಗಂಡಿರುವ ಟ್ರಾಫಿಕ್ ಪೊಲೀಸರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಅದೇನೆಂದರೆ ಆ್ಯಂಬುಲೆನ್ಸ್​​ಗಳ ಸುಗಮ ಸಂಚಾರಕ್ಕಾಗಿ ಇ-ಪಾತ್ ಆ್ಯಪ್ ಸಿದ್ಧಪಡಿಸಿದ್ದು, ಬಿಡುಗಡೆಗೆಯೊಂದೇ ಬಾಕಿ ಇದೆ. ಶೀಘ್ರದಲ್ಲಿ...
ಅಪರಾಧರಾಜ್ಯ

5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ.!

Daksha Newsdesk
ಬೆಂಗಳೂರು: ಸಿಲಿಕಾನ್ ಸಿಟಿಯ ಪಿಜಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. PGಯ 5ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಗೌತಮಿ ಎಂದು ಗುರುತಿಸಲಾಗಿದೆ. ಮೃತ ಗೌತಮಿ ಆಂಧ್ರಪ್ರದೇಶ ಕಡಪ ಮೂಲದವರು. ಬೆಂಗಳೂರಲ್ಲಿ ನೆಲೆಸಿದ್ದ...