ತಿರುಪತಿ ಲಡ್ಡು ವಿವಾದದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್ಎಸ್ಎಸ್ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ 5 ಸದಸ್ಯರ ಸ್ವತಂತ್ರ ಎಸ್ಐಟಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್...
ದಾವಣಗೆರೆ: ಟಿಸಿ ರಿಪೇರಿ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ಮ್ಯಾನ್ ಮೃತಪಟ್ಟ ಘಟನೆ ದಾವಣಗೆರೆ ತಾಲ್ಲೂಕಿನ ಮಳಲ್ಕೆರೆ ಗ್ರಾಮದಲ್ಲಿ ಜರುಗಿದೆ. ಮುತ್ತುರಾಜ್(32) ಮೃತ ದುರ್ದೈವಿ. ಕಳೆದೆರಡು ದಿನದಿಂದ ಗ್ರಾಮದಲ್ಲಿ ವಿದ್ಯುತ್ ಇಲ್ಲದ ಕಾರಣ ಟಿಸಿ ಕೆಟ್ಟು...
ಇನ್ಮುಂದೆ ಕನ್ನಡದಲ್ಲೇ ನಡೆಯಲಿದೆ ರೈಲ್ವೆ ಪರೀಕ್ಷೆ ಎಂದು ಬಹುವರ್ಷಗಳ ಕನ್ನಡಿಗರ ಬೇಡಿಕೆಯನ್ನು ಕೇಂದ್ರ ಸಚಿವ ಸೋಮಣ್ಣ ಈಡೇರಿಸಿದ್ದಾರೆ. ರೈಲ್ವೆ ಪರೀಕ್ಷೆ ಹಿಂದಿ ಮತ್ತು ಇಂಗ್ಲೀಷ್ನಲ್ಲೇ ನಡೆಯುತ್ತಿತ್ತು. ಎಷ್ಟೋ ವರ್ಷಗಳಿಂದ ರೈಲ್ವೆ ಪರೀಕ್ಷೆ ಹಿಂದಿ ಮತ್ತು...
ಚೀನಾಗೆ ಚಿಪ್ಪು ಹಂದಿ ಎಕ್ಸ್ಪೋರ್ಟ್ ಮಾಡುವ ಕಳ್ಳರ ಗ್ಯಾಂಗ್ ಒಂದನ್ನ ಅರಣ್ಯ ಇಲಾಖೆ ಬಂಧಿಸಿದ ಘಟನೆ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿಪ್ಪು ಹಂದಿಯ ಅಂತಾರಾಜ್ಯ ಕಳ್ಳರನ್ನು ಖೆಡ್ಡಾಕ್ಕೆ ಕೆಡವಿದ್ದಾರೆ. ಖಾನಾಪುರ...
ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್...
ಕಳ್ಳತನ ಮಾಡಿ ಬೈಕ್ ಮಾರಾಟ ಮಾಡೋರನ್ನ ನೋಡರ್ತೀರಾ, ಆದ್ರೆ ಕಸ್ಟಮರ್ ಗಳಿಂದ ಆರ್ಡರ್ ಪಡೆದು ನಂತರ ಯಾವ ಬೈಕ್ ಬೇಕೋ ಅದೇ ಬೈಕ್ ಕಳ್ಳತನ ಮಾಡೋ ಕಳ್ಳರನ್ನ ನೋಡಿದ್ದಿರಾ.? ರ್ಯಾಂಬೋ ಸಿನಿಮಾ ಶೈಲಿಯಲ್ಲಿ ಬೈಕ್...
ಮಂಗಳೂರು: ದೇಶದ ಅತೀ ಸೂಕ್ಮಾ ವಿಮಾನ ನಿಲ್ದಾಣಗಳಲ್ಲಿ ಒಂದಾದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆಯ ಹೊಣೆ ‘ರಿಯೊ’ ಹೆಗಲೇರಿದೆ. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವಿಭಾಗದ ಶ್ವಾನ ತಂಡದಲ್ಲಿದ್ದ ಲ್ಯಾಬ್ರಡಾರ್ ಶ್ವಾನ...
ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರ ಚುನಾವಣೆಯ ಸಮೀಪವಿರುವಾಗಲೇ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ದೇಸಿ ಗೋವುಗಳಿಗೆ ರಾಜ್ಯಮಾತಾ ಗೋಮಾತ ಎಂಬ ಸ್ಥಾನಮಾನವನ್ನು ನೀಡಿದೆ. ದೇಸಿ ಹಸುಗಳಿಗೆ ರಾಜಮಾತಾ ಗೋಮಾತಾ ಎಂಬ ಸ್ಥಾನಮಾನ ನೀಡಲು ಸಚಿವ...
ಕೈಕಂಬ: ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಪ್ಪೆಪದವಿನನಲ್ಲಿ ಸೈಬರ್ ಸೆಂಟರ್...
ಬಾಸ್ 11 ನೇ ಆವೃತ್ತಿ ಇಂದಿನಿಂದ ಆರಂಭವಾಗುತ್ತಿದೆ. ಇದೇ ಮೊದಲ ಬಾರಿಗೆ ಕಾರ್ಯಕ್ರಮ ಆರಂಭವಾಗುವ ಮೊದಲೇ ಕೆಲವು ಸ್ಪರ್ಧಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಸತ್ಯ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್, ಲಾಯರ್ ಜಗದೀಶ್, ವಂಚನೆ...