ಮಳೆಯ ನೀರು ಸಾಗಿ ಹೋಗುವ ಮೋರಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಘಟನೆ ವರದಿಯಾಗಿದೆ. ನೂರಾರು ಮಂದಿಗೆ ನೋಡ ನೋಡುತ್ತಲೇ ₹500 ನೋಟುಗಳು ಸಿಕ್ಕಿವೆ. ಪ್ರತಿಯೊಬ್ಬರಿಗೂ 1 ಸಾವಿರ, 5 ಸಾವಿರ, 10, 50...
ಪುತ್ತೂರು : ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ಅ.22 ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ...
ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ನಲ್ಲಿ ನಡೆದಿದೆ. ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅನಿಲ್ (47)...
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 25ರಂದು ಬೆಂಗಳೂರಿನಲ್ಲಿ ಕಂಬಳವು ಆಯೋಜನೆಗೊಂಡಿದೆ....
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿ ಪರಿಶಿಷ್ಟ ಜಾತಿ ಯುವಜನರಿಗೆ ವಿಡಿಯೋಗ್ರಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ನ.15ರಿಂದ 26ರವರೆಗೆ ಶಿಬಿರ ನಡೆಯಲಿದೆ. ವಿದ್ಯಾರ್ಹತೆ- ದ್ವಿತೀಯ...
ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಡ್ರಗ್ಸ್ ಜಾಲ ಜಾಸ್ತಿಯಾಗುತ್ತಲೇ ಇದೆ. ಮಾದಕ ವ್ಯಸನದಿಂದ ಕ್ರೈಂ ವೇಗವಾಗಿ ಜಾಸ್ತಿ ಆಗುತ್ತಿದೆ. ಹಾಗಾಗಿ ಡ್ರಗ್ಸ್ ನಿಯಂತ್ರಣ ಮಾಡುವುದಕ್ಕೆ ಬೆಂಗಳೂರು ಪೊಲೀಸರು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಆದರೆ ಪೊಲೀಸರು ಎಷ್ಟೆ...
ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೆಡದಾಳು...
ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. 92...
ಅಪ್ಪ ಅಮ್ಮ ಪ್ರೀತಿಯಿಂದ ಬೆಳೆಸಿ ಮಗಳಿಗೆ ಏನೂ ಕೊರತೆ ಆಗಬಾರದು ಎಂದು ಹೊಸ ಸ್ಮಾರ್ಟ್ ಫೋನ್ ಕೊಡಿಸಿ, ಮಗಳು ಚೆನ್ನಾಗಿ ಓದಲಿ ಎಂದು ಬಿ.ಎಸ್ಸಿ ಪದವಿ ಅಭ್ಯಾಸಕ್ಕೆ ಮಗಳನ್ನು ಕಾಲೇಜಿಗೆ ಕಳಿಸಿದ್ದಾರೆ. ಆದರೆ, ಇತ್ತ...
ಬೆಂಗಳೂರು: ಸದಾ ನಾವೀನ್ಯತೆಗೆ ಕಾಲಿಡುವ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಮತ್ತೊಂದು ಸಾಹಸಕ್ಕೆ ಮುಂದಾಗಿದೆ. ಸ್ವೀಟ್, ಜ್ಯೂಸ್, ಹಾಲಿನ ಇತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಸುವ ನಂದಿನಿ ಹೊಸ ಪ್ರಯೋಗ ಕೈಗೆತ್ತಿಕೊಂಡು ಅಂತಿಮ ಹಂತ...