Mangalore and Udupi news
ಬುರ್ಖಾ ತೊಟ್ಟರೆ-ಸ್ವರ್ಗ ತುಂಡುಬಟ್ಟೆ ತೊಟ್ಟರೆ-ನರಕ. ಚಾಮರಾಜನಗರ ಖಾಸಗಿ ಶಾಲೆಯಲ್ಲಿ ವ್ಯವಸ್ಥಿತ ಮತಾಂತರ ಸಂಚು.

Category : ರಾಜ್ಯ

ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ: ಕಿಂಗ್​​ಪಿನ್ ಅರೆಸ್ಟ್

Daksha Newsdesk
ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್​​ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ರಾಜ್ಯದಲ್ಲಿ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧ: ಸಚಿವ ದಿನೇಶ್ ಗುಂಡೂರಾವ್

Daksha Newsdesk
ಬೆಂಗಳೂರಿನ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ...
ಅಪರಾಧರಾಜ್ಯ

ಯಾರನ್ನು ಕೇಳಿ ಟಿಕೆಟ್ ದರ ಹೆಚ್ಚಳ ಮಾಡಿದ್ದೀರಿ? ಕಂಡಕ್ಟರ್​​ ಮೇಲೆ ಹಲ್ಲೆ

Daksha Newsdesk
ಸರ್ಕಾರಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಅಥವಾ ಕಡಿಮೆ ಸರ್ಕಾರ ಮಾಡುತ್ತದೆ. ಸರ್ಕಾರ ನಿಗದಿ ಮಾಡಿದ ದರದ ಟಿಕೆಟ್ ನೀಡುವುದು ನಿರ್ವಾಹಕರ ಕೆಲಸ. ಆದರೆ, ಕುಡಿದ ಮತ್ತಿನಲ್ಲಿ ಪ್ರಯಾಣಿಕನೋರ್ವ “ಯಾರನ್ನು ಕೇಳಿ ಬಸ್ ದರ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಮಂಗಳೂರು: ‘ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್ ತಯಾರಿಗೆ ಸರ್ಕಾರದ ಅನುಮೋದನೆ’- ಸಂಸದ ಕ್ಯಾ. ಚೌಟ

Daksha Newsdesk
ಮಂಗಳೂರು : ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಅತ್ಯಾಚಾರ ದೂರು ಕೊಡಲು ಬಂದ ಅಪ್ರಾಪ್ತೆಯನ್ನು, ಮತ್ತೆರಡು ಬಾರಿ ರೇಪ್ ಮಾಡಿದ ಪೊಲೀಸ್ ಕಾನ್‌ಸ್ಟೇಬಲ್.!!

Daksha Newsdesk
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತನ್ನ ಮೇಲೆ ಪ್ರೀತಿಸಿ, ಮದುವೆ ಮಾಡಿಕೊಳ್ಳುವುದಾಗಿ ಯುವಕನೊಬ್ಬ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ಕೊಡಲು ಹೋದ ಯುವತಿಯನ್ನು ಪೊಲೀಸ್ ಕಾನ್ಸ್‌ಸ್ಟೇಬಲ್ ನ್ಯಾಯ ಕೊಡಿಸುವುದಾಗಿ ನಂಬಿಸಿ ಆತನೇ ಮತ್ತೆ ಎರಡು ಬಾರಿ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ; ಟೋಲ್ ಫ್ರೀ.!

Daksha Newsdesk
ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ; ಟೋಲ್ ಫ್ರೀ.! ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್‌ – ಕಾಮಗಾರಿ ಸಂಪೂರ್ಣ ಮುಕ್ತಾಯ ದಕ್ಷಿಣ ಭಾರತದ ಅತಿದೊಡ್ಡ ಎಕ್ಸ್‌ಪ್ರೆಸ್‌ ವೇನಲ್ಲಿ ಒಂದಾಗಿರುವ ಚೆನ್ನೈ –...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ವಿಷ ಸೇವಿಸಿ ಬಳಿಕ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಸಾವು

Daksha Newsdesk
ಸಾಲಭಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮಂಡ್ಯದಲ್ಲಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಲಕ್ಷ್ಮಿ (18) ಮೃತ ದುರ್ದೈವಿಗಳು. ಮೃತರು...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

HSRP ನಂಬರ್​ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ಸರ್ಕಾರ.!

Daksha Newsdesk
ರಾಜ್ಯದಲ್ಲಿನ ಹಳೇ ವಾಹನಗಳಿಗೆ ಹೆಚ್​ಎಸ್​ಆರ್​ಪಿ (High Security Registration Plate) ನಂಬರ್​​ ಪ್ಲೇಟ್ ಅಳವಡಿಸಲು ಮತ್ತೊಮ್ಮೆ ಗಡುವು ವಿಸ್ತರಣೆಯಾಗಿದೆ. ಮಾರ್ಚ್​ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ 6 ಬಾರಿ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಲೋಕಾಯುಕ್ತ ಡಿವೈಎಸ್‌ಪಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ – ಆರೋಪಿ ಪತ್ತೆ.!!

Daksha Newsdesk
ಲೋಕಾಯುಕ್ತ ಡಿವೈಎಸ್‌ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಳಗಾವಿ ಮೂಲದ ಮುರುಗಪ್ಪ ನಿಂಗಪ್ಪ ಕುಂಬಾರ್‌(56) ಎಂದು ಗುರುತಿಸಲಾಗಿದೆ. ಈತ ಸೇವೆಯಿಂದ...
ಅಪಘಾತಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಮತ್ತೊಂದು ಭೀಕರ ಅಪಘಾತ – ಮಹಾಕುಂಭಮೇಳಕ್ಕೆ ತೆರಳಿದ್ದ 6 ಮಂದಿ ಸಾವು.!!

Daksha Newsdesk
ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಳಗಾವಿ ಗೋಕಾಕ್ ನಗರದ 6 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಇಂದು ಮುಂಜಾನೆ 4.30ರ...