ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಅಂತ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ಸದ್ಯ ದೇಶ ವ್ಯಾಪಿ ಸುದ್ದಿಯಾಗಿದೆ. ಇದೇ ವಿಷಯ ಇದೀಗ ರಾಜಕೀಯ ವಾಕ್ ಸಮರಕ್ಕೂ ವೇದಿಕೆ ಆಗಿದೆ. ಈ...
ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ) ಆತ್ಮಹತ್ಯೆ ಮಾಡಿಕೊಂಡ...
ಸಾಲ ನೀಡಿದ್ದ ಸ್ವಸಹಾಯ ಸಂಘದ ಪ್ರತಿನಿಧಿಗಳಿಂದ ಉಂಟಾದ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೊಂದು ಮಂಡ್ಯದ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದಿಂದ ವರದಿಯಾಗಿದೆ. ಈ ಗ್ರಾಮದ ಮಲ್ಲು ಎಂಬುವರ ಪತ್ನಿಯಾದ...
ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧನ ಮೃತದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲೇ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಘಟನೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ಮಧ್ಯಾಹ್ನ...
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ....
ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ಮಧ್ಯೆ ಘರ್ಷಣೆ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೋಲಾರ ನಗರದ ಕ್ಲಾಕ್ ಟವರ್ ಬಳಿ...
ಮಂಗಳೂರು: ಈ ಸಂಸ್ಥೆಗೆ ಸೇವೆಯೇ ಪರಮೋ ಧರ್ಮ, ಇಲ್ಲಿ ಯಾವುದೇ ಪದಾಧಿಕಾರಿಗಳು ಇಲ್ಲ, ಹಿಂದೂ ಸಮಾಜದ ಅಶಕ್ತ ಕುಟುಂಬಗಳಿಗೆ ನೆರವಾಗುವ ಈ ತಂಡ ಎಲ್ಲಾ ಸಂಸ್ಥೆಗಳಿಗೂ ಮಾದರಿ. ಕೇವಲ ಹೆಸರಿಗಾಗಿ ಪ್ರಾರಂಭವಾದ ಸಂಸ್ಥೆ ಇದಲ್ಲಾ....
ಉಡುಪಿ : ಉಡುಪಿ ಪೊಲೀಸ್ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ...
ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರದ ಯುವಕನೊಬ್ಬ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್ ಡಿಸೋಜಾ (19 ವರ್ಷ) ಎಂದು ಗುರುತಿಸಲಾಗಿದೆ. ದುಬೈಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್...