ಮಾರ್ಚ್ 3ರಿಂದ ಉಭಯ ಸದನಗಳ ವಿಧಾನಮಂಡಲ ಅಧಿವೇಶನ ನಡೆಸುವುದಕ್ಕೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಮಾರ್ಚ್ 3ರಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಅಧಿವೇಶನಗಳು ನಡೆಯಲಿವೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ...
ತಂದೆ, ಮಗಳು, ಮೊಮ್ಮಗ ಎಲ್ಲರೂ ಮಾದಕವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಚಿಕ್ಕಬಳ್ಳಾಪುರ ಸೈಬರ್ ಠಾಣೆ ಪೊಲೀಸರು ಬಂಧಿಸಿರ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗರಿಗೆರೆಡ್ಡಿಪಾಳ್ಯಾ ನಿವಾಸಿಗಳಾಗಿರುವ ಮಾರಪ್ಪ, ಮಾರಪ್ಪನ ಮಗಳು ದೇವಮ್ಮ,...
ಕೇಂದ್ರ ಸರ್ಕಾರ ಕರಿ ಮೆಣಸಿಗೆ ವಿಧಿಸಿದ್ದಂತಹ ಜಿಎಸ್‌ಟಿಯನ್ನು ಸಂಪೂರ್ಣ ತೆಗೆದು ಹಾಕಿದೆ. ಈ ಹಿನ್ನೆಲೆ ಕರಿಮೆಣಸು ಬೆಳೆಗಾರರು ಸಂಸದ ಯದುವೀರ್ ಒಡೆಯರ್‌ಗೆ ಧನ್ಯವಾದ ಸಲ್ಲಿಸಿದ್ದಾರೆ. ಕೊಡಗಿನ ಗೋಣಿಕೊಪ್ಪ ಬೆಳೆಗಾರರೋಬ್ಬರಿಗೆ 1 ಕೋಟಿ ಜಿಎಸ್‌ಟಿ ಕಟ್ಟುವಂತೆ...
ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಭಾರೀ ಬಹುಮತ ಪಡೆಯುವ ಮೂಲಕ ದಿಗ್ವಿಜಯ ಸಾಧಿಸಿದೆ. ಸದ್ಯ ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ಬಿಜೆಪಿ ತೆರೆ ಎಳೆದಿದೆ. ರೇಖಾ ಗುಪ್ತಾ...
ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ...
ಮಂಗಳೂರು : ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ...
ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕರ್ನಾಟಕದ ಗಡಿಭಾಗದಲ್ಲಿ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ...
ರಾಜ್ಯದ ಜನತೆಗೆ ಸರ್ಕಾರದಿಂದ 5 ಲಕ್ಷ ರೂ. ಗೆಲ್ಲುವಂತಹ ಬಂಪರ್ ಆಫರ್ ನೀಡಿದೆ. ರಾಜ್ಯದ ಬೀದರ್‌ನಲ್ಲಿ ಹಾಡಹಗಲೇ ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ ಹಣದ ಪೆಟ್ಟಿಗೆಯನ್ನು ಹೊತ್ತೊಯ್ದ ಇಬ್ಬರು ದರೋಡೆಕೋರರ ಸುಳಿವು ಕೊಟ್ಟವರಿಗೆ 5 ಲಕ್ಷ...
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಚುನಾವಣಾ...