ಪುಷ್ಪ 2 ಸಿನಿಮಾ ಸಕ್ಸಸ್ನಲ್ಲಿದ್ದ ನಟ ಅಲ್ಲು ಅರ್ಜುನ್ಗೆ ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ....
ಇತ್ತೀಚಿಗಿನ ದಿನಗಳಲ್ಲಿ ಬೋರ್ವೆಲ್ಗೆ ಮಕ್ಕಳು ಬೀಳುತ್ತಿರುವ ಘಟನೆಗಳು ಕಡಿಮೆಯಾದರೂ, ಅಲ್ಲಲ್ಲಿ ಇಂತಹ ದುರಂತಗಳು ಸಂಭವಿಸುತ್ತಲೇ ಇದೆ. ಸದ್ಯ ರಾಜಸ್ಥಾನದ ದೌಸಾದಲ್ಲಿ ನಡೆದ ಘಟನೆ ದೇಶಾದ್ಯಂತ ಸುದ್ದಿಯಾಗಿದೆ. ಬೋರ್ವೆಲ್ಗೆ ಬಿದ್ದಿದ್ದ ಬಾಲಕನನ್ನು 55 ಗಂಟೆಗಳ ಕಾಲ...
ಸೂರತ್: ಕಾಲ್ನಡಿಗೆ ಜಾಥಾದ ವೇಳೆ ವಿಶ್ರಾಂತಿ ಪಡೆಯುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು...
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ...
ದೇಶದಲ್ಲಿ ಯುವಕರ ಹೃದಯದ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಪುಣೆಯ 30 ವರ್ಷದ ಕುಸ್ತಿಪಟು ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ದುರಂತವಾಗಿ ಸಾವನ್ನಪ್ಪಿದ್ದಾರೆ. ಮೃತ ಕುಸ್ತಿಪಟು ವಿಕ್ರಮ್ ಪರ್ಖಿ ಕುಸ್ತಿ ಲೋಕದಲ್ಲಿ ಚಿರಪರಿಚಿತರಾಗಿದ್ದರು....
ದೇಶದ ನಾನಾ ಭಾಗದಲ್ಲಿ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಹಿಂದೂ ಹೆಸರನ್ನಿಟ್ಟುಕೊಂಡು ಮುಸ್ಲಿಂ ಯುವಕರು ವಂಚಿಸಿ ಹಿಂದೂ ಯುವತಿಯರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದಾರೆ. ಅಷ್ಟಲ್ಲದೆ ಹಲವು ಹುಡುಗಿಯರನ್ನು ಪರಿಚಯ ಮಾಡಿಕೊಂಡು ವಂಚಿಸುತ್ತಿದ್ದಾರೆ....
ಆಳಪ್ಪುಳ: ಪತ್ನಿಯ ಮನೆಗೆ ಬಂದ ಗಂಡನನ್ನು ಸಂಬಂಧಿಕರು ಥಳಿಸಿ ಕೊಂದ ಘಟನೆ ನಡೆದಿದೆ. ತಿರ್ಕುನ್ನಪುಳ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಅರತುಪುಳ ಪೆರುಂಬಳ್ಳಿಯ ಪುತನಪರಂನ ವಿಷ್ಣು (34) ಮೃತಪಟ್ಟವರು. ಐದು ವರ್ಷಗಳ ಹಿಂದಷ್ಟೆ ವಿಷ್ಣು...
ಆಲಪ್ಪುಳ: ಕೇರಳ ಸಾರಿಗೆ ಸಂಸ್ಥೆ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲಪ್ಪುಳದ ಕಲಾರ್ಕೋಡ್ ನಲ್ಲಿ ಸಂಭವಿಸಿದೆ. ಕೆಎಸ್ಆರ್ಟಿಸಿ ಸೂಪರ್-ಫಾಸ್ಟ್ ಬಸ್ಗೆ...
ಭಾರತೀಯ ಕೋಸ್ಟ್ ಗಾರ್ಡ್ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಹಂಚಿಕೊAಡ ಆರೋಪದ ಮೇಲೆ ಭಯೋತ್ಪಾದನಾ ನಿಗ್ರಹ ದಳದ ಗುಜರಾತ್ ಘಟಕವು ಓಖಾ ಮೂಲದ ಗುತ್ತಿಗೆ ಕಾರ್ಮಿಕನೋರ್ವನನ್ನು ಬಂಧಿಸಿದ್ದಾರೆ. ದೀಪೇಶ್ ಗೋಹಿಲ್ ಬಂಧಿತ ಆರೋಪಿ. ಓಖಾ...
ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು 5500 ಕೆಜಿ ಅಂದರೆ ಸುಮಾರು 5 ಟನ್ ತೂಕದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 25000 ಕೋಟಿ ರೂ. ಈ ಸರಕು ಎಲ್ಲಿಂದ...