Mangalore and Udupi news

Category : ದೇಶ- ವಿದೇಶ

ಕಾಸರಗೋಡುದೇಶ- ವಿದೇಶ

ತಲೆನೋವೆಂದು ಮಲಗಿದ್ದ ವಿದ್ಯಾರ್ಥಿನಿ ತರಗತಿಯಲ್ಲೇ ಮೃತ್ಯು

Daksha Newsdesk
ತಲೆನೋವೆಂದು ಮಲಗಿದ್ದ ವಿದ್ಯಾರ್ಥಿನಿ ತರಗತಿಯಲ್ಲೇ ಅಸುನೀಗಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ತ್ರಿಶೂರ್‌ನ ವಿಯ್ಯೂರಿನ ರಾಮವರ್ಮಪುರಂ ಕೇಂದ್ರೀಯ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಬಾಲಕಿ ಕುಂದುಕಾಡ್‌ನ ಕೃಷ್ಣಪ್ರಿಯಾ ಮೃತಪಟ್ಟ ಬಾಲಕಿ. ಕೃಷ್ಣಪ್ರಿಯಾ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಮಂಗಳೂರು-ದಿಲ್ಲಿ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಕಾರ್ಯಾರಂಭ

Daksha Newsdesk
ಮಂಗಳೂರು: ಮಂಗಳೂರಿನಿಂದ ದಿಲ್ಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆಯ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ಉದ್ಘಾಟನ ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು....
ದೇಶ- ವಿದೇಶಪ್ರಸ್ತುತಮಂಗಳೂರುರಾಜಕೀಯರಾಜ್ಯ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಿಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ

Daksha Newsdesk
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರವಾಗಿ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೂಡ ಇಂದು ಹಲವೆಡೆ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಬಿರುಸಿನ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

Union Budget 2025: ಭಾರತದ ಪ್ರಗತಿ ಅವಿರತ: ಈ ಬಾರಿಯ ಬಜೆಟ್‌ನಲ್ಲಿ ಯಾವುದು ಅಗ್ಗ- ಯಾವುದು ದುಬಾರಿ.??

Daksha Newsdesk
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಕೇಂದ್ರ ಬಜೆಟ್‌ 2025ನ್ನು ಮಂಡಿಸಿದ್ದಾರೆ. ಸರಿಸರುಮಾರು 75 ನಿಮಿಷಗಳ ಚುಟುಕು ಭಾಷಣ ಮಾಡಿದ ನಿರ್ಮಲಾ ಸೀತಾರಾಮನ್‌, ತೆರಿಗೆ ವಿನಾಯ್ತಿ ಘೋಷಣೆ ಮೂಲಕ ಮಧ್ಯಮ ವರ್ಗಕ್ಕೆ...
ದೇಶ- ವಿದೇಶಪ್ರಸ್ತುತರಾಜಕೀಯ

ನಿರ್ಮಲಾ ಸೀತರಾಮನ್​ರಿಂದ ಸತತ 8ನೇ ಬಜೆಟ್​ ಮಂಡನೆ – ಸೀತಾರಾಮನ್‌ರ ಲೆಕ್ಕದತ್ತ ಇಡೀ ದೇಶದ ಚಿತ್ತ

Daksha Newsdesk
2025ನೇ ಸಾಲಿನ ಕೇಂದ್ರ ಬಜೆಟ್​​ ಮಂಡನೆಗೆ ಕೌಂಟ್​ ಡೌನ್​​ ಶುರುವಾಗಿದೆ. ಮೋದಿ ಸರ್ಕಾರ 3.O ಬಜೆಟ್​ನಲ್ಲಿ ಜನಸಾಮಾನ್ಯರಿಗೆ ಏನೆಲ್ಲಾ ಸಿಗಬಹುದು ಎಂಬ ನಿರೀಕ್ಷೆ ಹುಟ್ಟಿದೆ. ನಿರ್ಮಲಾ ಸೀತರಾಮನ್​​​​​ ಲೆಕ್ಕದ ಮೇಲೆ ಇಡಿ ದೇಶದ ಚಿತ್ತ...
ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಶ್ರೀ ನವದುರ್ಗಾ ಸತ್ಯದೇವತೆ ದೇವಸ್ಥಾನ ಪದ್ಮನಗರ, ಭಿವಂಡಿ: ವಿಜೃಂಭಣೆಯ ಶ್ರೀ ಸತ್ಯ ದೇವತೆ, ಸನ್ಯಾಸಿ ಮಂತ್ರ ದೇವತೆ ಹಾಗೂ ಗುಳಿಗ-ಪಂಜುರ್ಲಿ ದೈವದ ನೇಮೋತ್ಸವ

Daksha Newsdesk
ಮುಂಬೈ : ಶ್ರೀ ನವದುರ್ಗಾ ಸತ್ಯದೇವತೆ ದೇವಸ್ಥಾನ (ರಿ.) ಭಿವಂಡಿ ಪದ್ಮ ನಗರ, ದುರ್ಗಾ ಮಂದಿರ ರೋಡ್ ಇಲ್ಲಿ ಜ. 28ರ ಮಂಗಳವಾರ ಶ್ರೀ ನವದುರ್ಗಾ, ಸತ್ಯದೇವತೆ ಹಾಗೂ ಪರಿವಾರ ಶಕ್ತಿಗಳ 15ನೇ ವಾರ್ಷಿಕ...
ದೇಶ- ವಿದೇಶಪ್ರಸ್ತುತರಾಜ್ಯ

ವಿಶೇಷ ಅಕ್ಷರ-ಚಿಹ್ನೆ ಹೊಂದಿರುವ ಯುಪಿಐ ಐಡಿಯಿಂದ ಹಣ ಸ್ವೀಕಾರ ಆಗುವುದಿಲ್ಲ.!!

Daksha Newsdesk
ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ವಿಶೇಷ ಅಕ್ಷರ/ಚಿಹ್ನೆಗಳನ್ನು ಹೊಂದಿರುವ ಯುಪಿಐ ವಹಿವಾಟು ಸ್ವೀಕಾರ ಆಗುವುದಿಲ್ಲ. ನ್ಯಾಷನಲ್‌ ಪೇಮೆಂಟ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (NPCI) ಯುಪಿಐ ಐಡಿಯಲ್ಲಿ ವಿಶೇಷ ಅಕ್ಷರ, ಚಿಹ್ನೆಗಳನ್ನು ಹೊಂದಿರುವ ಯುಪಿಐ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಸಂಚಲನ ಮೂಡಿಸಿದ ಹೊಸ ಕಾಯಿಲೆ: ಗುಯಿಲಿನ್ ಬ್ಯಾರೆ ಸಿಂಡ್ರೋಮ್.!! 4 ದಿನಲ್ಲಿ 3 ಜೀವ ಬಲಿ

Daksha Newsdesk
ಗುಯಿಲಿನ್ ಬ್ಯಾರೆ ಸಿಂಡ್ರೋಮ್ ದೇಶದಲ್ಲಿ ಸಂಚಲನ ಮೂಡಿಸುತ್ತಿದೆ. ದೇಶಾದ್ಯಂತ ಜಿಬಿಎಸ್ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕ ಹುಟ್ಟಿಸಿದೆ. ಇದೀಗ ತೆಲಂಗಾಣದಲ್ಲಿ ಮೊದಲ ಜಿಬಿಎಸ್‌ನ ಪ್ರಕರಣ ದಾಖಲಾಗಿದೆ. ಹೈದರಾಬಾದ್‌ನಲ್ಲಿ ಗುಯಿಲಿನ್ ಬ್ಯಾರೆ ಸಿಂಡ್ರೋಮ್ ಕೇಸ್ ಪತ್ತೆ ಹಚ್ಚಲಾಗಿದೆ....
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಸಂಸತ್ತಿನ ಬಜೆಟ್ ಅಧಿವೇಶನ ಆರಂಭ.!

Daksha Newsdesk
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ...
ದೇಶ- ವಿದೇಶರಾಜಕೀಯರಾಜ್ಯ

ಜಯಲಲಿತಾರ ಬೆಲೆಬಾಳುವ ವಸ್ತುಗಳು, ಆಸ್ತಿ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಡೇಟ್ ಫಿಕ್ಸ್

Daksha Newsdesk
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾಗಿದ್ದ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಫೆಬ್ರವರಿ 14 ಮತ್ತು 15 ರಂದು ಎರಡು ದಿನಗಳನ್ನು...