Mangalore and Udupi news

Category : ದೇಶ- ವಿದೇಶ

ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತ

ಮಹಾ ಕುಂಭಮೇಳದ ಕಾಲ್ತುಳಿತ: 30 ಭಕ್ತರು ಸಾವು, 60 ಜನರಿಗೆ ಗಾಯ

Daksha Newsdesk
ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತಕ್ಕೆ 30ಕ್ಕೂ ಅಧಿಕ ಮಂದಿ ಸಾವನಪ್ಪಿ 60 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಲಾಗಿದೆ. ಮೌನಿ ಅಮಾವಾಸ್ಯೆಯಂದು,...
ಅಪಘಾತದೇಶ- ವಿದೇಶಪ್ರಸ್ತುತ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – ಹಲವು ಮಂದಿಗೆ ಗಂಭೀರ ಗಾಯ.!

Daksha Newsdesk
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳದಲ್ಲಿ ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತ

ದೇಶದ ಈ ರಾಜ್ಯದಲ್ಲಿ ಇಂದಿನಿಂದ ಏಕರೂಪ‌ ನಾಗರಿಕ ಸಂಹಿತೆ ಜಾರಿ

Daksha Newsdesk
ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (UCC) ಕುರಿತಾಗಿ ಪರ, ವಿರೋಧಗಳು ಚರ್ಚೆ ನಡೆಯುತ್ತಿದೆ. ಈ ನಡುವೆ ಉತ್ತರಾಖಂಡ್​ನ ಬಿಜೆಪಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಇಂದಿನಿಂದ ಉತ್ತರಾಖಂಡ್​ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ. ಆ...
ಅಪರಾಧಕಾಸರಗೋಡುದೇಶ- ವಿದೇಶರಾಜಕೀಯ

ಕಾಸರಗೋಡು: ಡಿವೈಎಫ್‌ಐ ಮುಖಂಡನಿಗೆ ಲೈಂಗಿಕ ಕಿರುಕುಳ ಆರೋಪ – ಪಕ್ಷದಿಂದ ಕಿಕ್‌ಔಟ್

Daksha Newsdesk
ಕಾಸರಗೋಡು: ಡಿವೈಎಫ್‌ಐ ಬ್ಲಾಕ್ ಕಾರ್ಯದರ್ಶಿ ಮತ್ತು ಸಿಪಿಎಂ ಮುಖಂಡ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿಗೆ ದೂರು ಬಂದ ಹಿನ್ನಲೆ ಡಿವೈಎಫ್‌ಐ ಮುಖಂಡನನ್ನು ಪಕ್ಷದಿಂದ ಕಿಕ್ ಔಟ್ ಮಾಡಲಾಗಿದೆ....
ಅಪರಾಧದೇಶ- ವಿದೇಶಪ್ರಸ್ತುತ

ಇಸ್ರೇಲ್ ಪಡೆಗಳ ಗುಂಡಿನ ದಾಳಿ: 3 ಜನ ಮೃತ್ಯು-30ಕ್ಕೂ ಅಧಿಕ ಮಂದಿಗೆ ಗಾಯ

Daksha Newsdesk
ಪ್ರತಿಭಟನಾಕಾರರ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ 3 ಜನರು ಮೃತಪಟ್ಟು 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಲೆಬನಾನ್‌ನಲ್ಲಿ ಇಂದು ಸಂಭವಿಸಿದೆ. ಗಡಿ ಗ್ರಾಮವಾದ ಹೌಲಾದಲ್ಲಿ...
ಅಪರಾಧಕಾಸರಗೋಡುದೇಶ- ವಿದೇಶ

ಮೊದಲ ಮದುವೆ ಬಚ್ಚಿಟ್ಟು ಮತ್ತೊಂದು ಮದುವೆ; ಮೊಬೈಲ್‌ನಲ್ಲೇ ತಲಾಖ್ ಕೊಟ್ಟ ಅಬ್ದುಲ್ ಬಾಸಿತ್

Daksha Newsdesk
ಕೊಲ್ಲಂ: ಮುಸ್ಲಿಂ ಧರ್ಮಗುರು ಮೊಬೈಲ್‌ನಲ್ಲೇ ಹೆಂಡತಿಗೆ ತಲಾಖ್ ನೀಡಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಂಡನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಮೈನಾಗಪಲ್ಲಿ ಮೂಲದ ಇಮಾಮ್ ಅಬ್ದುಲ್ ಬಾಸಿತ್ ಬಂಧಿತ ಆರೋಪಿ. ಫೋನ್‌ನಲ್ಲಿ...
ದೇಶ- ವಿದೇಶರಾಜಕೀಯ

ಅಮೆರಿಕಾದಲ್ಲಿ ಅವಧಿಗೂ ಮುನ್ನ ಹೆರಿಗೆಗೆ ಮುಗಿಬಿದ್ದ ಅನಿವಾಸಿ ಭಾರತೀಯರು; ಪೌರತ್ವಕ್ಕೂ, ಹೆರಿಗೆಗೂ ಏನ್ ನಂಟು?

Daksha Newsdesk
ಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಪಟ್ಟಕ್ಕೇರಿದ ಕೂಡಲೇ ಅಲ್ಲಿ ನೆಲೆಸಿದ್ದ ಭಾರತೀಯರನ್ನು ಬೆಚ್ಚಿ ಬೀಳಿಸಿದ್ದಾರೆ. ಅಧಿಕಾರಕ್ಕೇರಿದ ಕೂಡಲೇ ಟ್ರಂಪ್ ಹಾಕಿದ ಹೊಸ ಆದೇಶದ ಸಹಿಗೆ ಅನಿವಾಸಿ ಭಾರತೀಯರು ಶಾಕ್ ಆಗಿದ್ದಾರೆ‌. ಪೌರತ್ವ ನೀತಿಯ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಉಳುಮೆ ಮಾಡುವಾಗ ಜೈನ ತೀರ್ಥಂಕರ ಶಿಲೆಗಳು ಪತ್ತೆ..!

Daksha Newsdesk
ಹಾಸನ: ಅರಕಲಗೂಡು ತಾಲೂಕಿನ ಸುಳಗೂಡು ಗ್ರಾಮದಲ್ಲಿ ಜೈನ ತೀರ್ಥಂಕರ ಮೂರ್ತಿಗಳು ಪತ್ತೆಯಾಗಿವೆ. ಹೊಲದಲ್ಲಿ ಉಳುಮೆ ಮಾಡುವಾಗ ರೈತನ ಕಣ್ಣಿಗೆ ಜೈನ ಬಸದಿ, ಕಲ್ಲಿನ ವಿಗ್ರಹಗಳು ಕಂಡಿವೆ. ಗಂಗರು ಹಾಗೂ ಚೋಳರ ಕಾಲದ ಶೈಲಿಯಲ್ಲಿ ಶಿಲೆಗಳನ್ನು...
ಅಪರಾಧದೇಶ- ವಿದೇಶಪ್ರಸ್ತುತರಾಜ್ಯ

ಗರ್ಭಿಣಿ ಹೆಂಡತಿಯನ್ನು ಕೊಂದು 3 ದಿನ ಕುಕ್ಕರ್​ನಲ್ಲಿ ಬೇಯಿಸಿದ ಪತಿ.!!

Daksha Newsdesk
ಹೈದರಾಬಾದ್: ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೆೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀರ್ ಪೇಟೆಯಲ್ಲಿ ನಡೆದಿದೆ. 35 ವರ್ಷದ ಮಹಿಳೆಯನ್ನು ಆಕೆಯ ಪತಿಯೇ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಮಹಾ ಕುಂಭಮೇಳ: ಬಾಹ್ಯಾಕಾಶದಿಂದ ಫೊಟೋ ಬಿಡುಗಡೆ ಮಾಡಿದ ಇಸ್ರೋ

Daksha Newsdesk
ಬಾಹ್ಯಾಕಾಶದಿಂದ ಕಾಣಿಸುವ ಮಹಾ ಕುಂಭಮೇಳದ ಸ್ಥಳದ ಫೋಟೋಗಳನ್ನು ಇಸ್ರೋ ಬಿಡುಗಡೆ ಮಾಡಿದೆ. ಭಾರತದ ಅತ್ಯಾಧುನಿಕ ಆಪ್ಟಿಕಲ್ ಉಪಗ್ರಹಗಳು ಮತ್ತು ಹಗಲು ರಾತ್ರಿ ವೀಕ್ಷಿಸುವ ಸಾಮರ್ಥ್ಯವಿರುವ ರಾಡಾರ್‌ಸ್ಯಾಟ್ ಬಳಸಿ ಈ ಫೋಟೋಗಳನ್ನು ತೆಗೆಯಲಾಗಿದೆ. ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ...