ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತಕ್ಕೆ 30ಕ್ಕೂ ಅಧಿಕ ಮಂದಿ ಸಾವನಪ್ಪಿ 60 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್ಗಳನ್ನು ರದ್ದುಗೊಳಿಸಲಾಗಿದೆ. ಮೌನಿ ಅಮಾವಾಸ್ಯೆಯಂದು,...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳದಲ್ಲಿ ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ...
ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (UCC) ಕುರಿತಾಗಿ ಪರ, ವಿರೋಧಗಳು ಚರ್ಚೆ ನಡೆಯುತ್ತಿದೆ. ಈ ನಡುವೆ ಉತ್ತರಾಖಂಡ್ನ ಬಿಜೆಪಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಇಂದಿನಿಂದ ಉತ್ತರಾಖಂಡ್ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ. ಆ...
ಕಾಸರಗೋಡು: ಡಿವೈಎಫ್ಐ ಬ್ಲಾಕ್ ಕಾರ್ಯದರ್ಶಿ ಮತ್ತು ಸಿಪಿಎಂ ಮುಖಂಡ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿಗೆ ದೂರು ಬಂದ ಹಿನ್ನಲೆ ಡಿವೈಎಫ್ಐ ಮುಖಂಡನನ್ನು ಪಕ್ಷದಿಂದ ಕಿಕ್ ಔಟ್ ಮಾಡಲಾಗಿದೆ....
ಪ್ರತಿಭಟನಾಕಾರರ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕನಿಷ್ಠ 3 ಜನರು ಮೃತಪಟ್ಟು 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಲೆಬನಾನ್ನಲ್ಲಿ ಇಂದು ಸಂಭವಿಸಿದೆ. ಗಡಿ ಗ್ರಾಮವಾದ ಹೌಲಾದಲ್ಲಿ...
ಕೊಲ್ಲಂ: ಮುಸ್ಲಿಂ ಧರ್ಮಗುರು ಮೊಬೈಲ್ನಲ್ಲೇ ಹೆಂಡತಿಗೆ ತಲಾಖ್ ನೀಡಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಂಡನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಮೈನಾಗಪಲ್ಲಿ ಮೂಲದ ಇಮಾಮ್ ಅಬ್ದುಲ್ ಬಾಸಿತ್ ಬಂಧಿತ ಆರೋಪಿ. ಫೋನ್ನಲ್ಲಿ...
ಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಟ್ಟಕ್ಕೇರಿದ ಕೂಡಲೇ ಅಲ್ಲಿ ನೆಲೆಸಿದ್ದ ಭಾರತೀಯರನ್ನು ಬೆಚ್ಚಿ ಬೀಳಿಸಿದ್ದಾರೆ. ಅಧಿಕಾರಕ್ಕೇರಿದ ಕೂಡಲೇ ಟ್ರಂಪ್ ಹಾಕಿದ ಹೊಸ ಆದೇಶದ ಸಹಿಗೆ ಅನಿವಾಸಿ ಭಾರತೀಯರು ಶಾಕ್ ಆಗಿದ್ದಾರೆ. ಪೌರತ್ವ ನೀತಿಯ...
ಹಾಸನ: ಅರಕಲಗೂಡು ತಾಲೂಕಿನ ಸುಳಗೂಡು ಗ್ರಾಮದಲ್ಲಿ ಜೈನ ತೀರ್ಥಂಕರ ಮೂರ್ತಿಗಳು ಪತ್ತೆಯಾಗಿವೆ. ಹೊಲದಲ್ಲಿ ಉಳುಮೆ ಮಾಡುವಾಗ ರೈತನ ಕಣ್ಣಿಗೆ ಜೈನ ಬಸದಿ, ಕಲ್ಲಿನ ವಿಗ್ರಹಗಳು ಕಂಡಿವೆ. ಗಂಗರು ಹಾಗೂ ಚೋಳರ ಕಾಲದ ಶೈಲಿಯಲ್ಲಿ ಶಿಲೆಗಳನ್ನು...
ಹೈದರಾಬಾದ್: ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೆೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀರ್ ಪೇಟೆಯಲ್ಲಿ ನಡೆದಿದೆ. 35 ವರ್ಷದ ಮಹಿಳೆಯನ್ನು ಆಕೆಯ ಪತಿಯೇ...
ಬಾಹ್ಯಾಕಾಶದಿಂದ ಕಾಣಿಸುವ ಮಹಾ ಕುಂಭಮೇಳದ ಸ್ಥಳದ ಫೋಟೋಗಳನ್ನು ಇಸ್ರೋ ಬಿಡುಗಡೆ ಮಾಡಿದೆ. ಭಾರತದ ಅತ್ಯಾಧುನಿಕ ಆಪ್ಟಿಕಲ್ ಉಪಗ್ರಹಗಳು ಮತ್ತು ಹಗಲು ರಾತ್ರಿ ವೀಕ್ಷಿಸುವ ಸಾಮರ್ಥ್ಯವಿರುವ ರಾಡಾರ್ಸ್ಯಾಟ್ ಬಳಸಿ ಈ ಫೋಟೋಗಳನ್ನು ತೆಗೆಯಲಾಗಿದೆ. ಹೈದರಾಬಾದ್ನಲ್ಲಿರುವ ರಾಷ್ಟ್ರೀಯ...