Mangalore and Udupi news

Category : ದೇಶ- ವಿದೇಶ

ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಪುಣೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಉಡುಪಿಯಲ್ಲಿ ಪತ್ತೆ.!!

Daksha Newsdesk
ಉಡುಪಿ : ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ರೈಲಿನಲ್ಲಿ ಸಂಚರಿಸುತ್ತಿದ್ದ ಬಾಲಕನ ಚಲನವಲನದಲ್ಲಿ ಅನುಮಾನಗೊಂಡ ಪ್ರಯಾಣಿಕರು, ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು....
ದೇಶ- ವಿದೇಶ

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

Daksha Newsdesk
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ...
ಅಪರಾಧದೇಶ- ವಿದೇಶಪ್ರಸ್ತುತ

ವಿವಾಹಿತ ಮಹಿಳೆಗೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ; ಮಂತ್ರವಾದಿ ಮತ್ತು ಸಹಾಯಕ ಅರೆಸ್ಟ್

Daksha Newsdesk
ವಿವಾಹಿತ ಮಹಿಳೆಗೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಮಂತ್ರವಾದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯೊಂದಿಗಿನ ವೈಷಮ್ಯವನ್ನು ಕೊನೆಗೊಳಿಸುವುದಾಗಿ ನಂಬಿಸಿ ಮತ್ತು ಬರಿಸುವ ಮಾತ್ರೆ ನೀಡಿ ಹಲವು ಬಾರಿ ದೌರ್ಜನ್ಯಗೈದು 61 ಲಕ್ಷ ರೂ. ವಂಚಿಸಿದ...
ದೇಶ- ವಿದೇಶಪ್ರಸ್ತುತರಾಜ್ಯ

ಏರ್ ಶೋ: ಆಹಾರದಲ್ಲಿ ಜಿರಳೆ ಪತ್ತೆ ಬೆನ್ನಲ್ಲೇ ಖಾಸಗಿ ಕಂಪನಿ ಗುತ್ತಿಗೆ ರದ್ದು – ಪೊಲೀಸರಿಗಿನ್ನು ಇಸ್ಕಾನ್ ಆಹಾರ

Daksha Newsdesk
ಏರೋ ಇಂಡಿಯಾ 2025ರ ಭದ್ರತೆಗೆ ನಿಯೋಜನೆಗೊಂಡಿರುವ ಕರ್ನಾಟಕ ಪೊಲೀಸರಿಗೆ ಆಹಾರ ಒದಗಿಸುವ ಹೊಣೆಯನ್ನು ಇದೀಗ ಸರ್ಕಾರ ಇಸ್ಕಾನ್ ಸಂಸ್ಥೆಗೆ ವಹಿಸಿದೆ. ಏರ್ ಶೋ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ನೀಡಿದ್ದ ಆಹಾರದಲ್ಲಿ ಜಿರಳೆ, ಹುಳ ಪತ್ತೆ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ

Daksha Newsdesk
ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಸಂಜೆ ವೇಳೆಗೆ ಫ್ರಾನ್ಸ್‌ ತಲುಪಲಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ 3ನೇ ಆವೃತ್ತಿಯ ಕೃತಕ ಬುದ್ಧಿಮತ್ತೆ (AI) ಆ್ಯಕ್ಷನ್‌ ಶೃಂಗಸಭೆಯ ಸಹ-ಅಧ್ಯಕ್ಷತೆಯನ್ನು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ, ಭೈರತಿ ಸುರೇಶ್​​ಗೆ ತಾತ್ಕಾಲಿಕ ರಿಲೀಫ್.!

Daksha Newsdesk
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಇಡಿ ಸಮನ್ಸ್​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ತಿರುಪತಿ ಲಡ್ಡು ಪ್ರಕರಣ: ನಾಲ್ವರನ್ನು ಬಂಧಿಸಿದ ಸಿಬಿಐ ತನಿಖಾ ತಂಡ.!!

Daksha Newsdesk
  ತಿರುಪತಿಯ ಪ್ರಸಿದ್ಧ ಲಡ್ಡು ಪ್ರಸಾದದ ತಯಾರಿಕೆಯಲ್ಲಿ ಕಲಬೆರಕೆ ತುಪ್ಪದ ಬಳಕೆ ಆರೋಪ ಪ್ರಕರಣ ಸಂಬಂಧ ಸಿಬಿಐ ತನಿಖೆಯಲ್ಲಿ ಪ್ರಮುಖ ಬೆಳವಣಿಗೆಗಳಾಗಿದೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ರಚನೆಯಾದ ಸಿಬಿಐ ವಿಶೇಷ ತನಿಖಾ ತಂಡವು ಲಡ್ಡು...
ಅಪಘಾತಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಸ್ಕೈ ಡೈವಿಂಗ್ ವೇಳೆ ಅನಾಹುತ: ಕನ್ನಡಿಗ ಏರ್‌ಪೋರ್ಸ್ ಅಧಿಕಾರಿ ದಾರುಣ ಅಂತ್ಯ.!!

Daksha Newsdesk
ವಿಮಾನದಿಂದ ಸ್ಕೈ ಡೈವಿಂಗ್ ತರಭೇತಿ ವೇಳೆ ಪ್ಯಾರಚೂಟ್ ತೆರೆದುಕೊಳ್ಳದ ಕಾರಣ ವಾಯುಪಡೆಯ ಅಧಿಕಾರಿಯೊಬ್ಬರು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಕೂರು ಮೂಲದ ಅಧಿಕಾರಿ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ದಕ್ಷಿಣಕನ್ನಡದಲ್ಲಿ ಕಾಫಿ ಬೆಳೆ ಪೋತ್ಸಾಹಿಸಲು ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ

Daksha Newsdesk
ಮಂಗಳೂರು: ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು...
ದೇಶ- ವಿದೇಶಪ್ರಸ್ತುತ

ವಿಶ್ವದ ಬಲಿಷ್ಠ ಸೇನೆಗಳ ಟಾಪ್-10 ಪಟ್ಟಿಯಲ್ಲಿ ಭಾರತದ ಪರಾಕ್ರಮ

Daksha Newsdesk
ಗ್ಲೋಬಲ್ ಫೈರ್ ಪವರ್ ಎಂಬ ಸಂಸ್ಥೆ ಮಿಲಿಟರಿ ಶಕ್ತಿಯ ಆಧಾರದ ಮೇಲೆ ವಿಶ್ವದ ದೇಶಗಳಿಗೆ ಟಾಪ್ ರ್‍ಯಾಕಿಂಗ್ ಪಟ್ಟಿ ನೀಡಿದೆ. ಗ್ಲೋಬರ್ ಫೈರ್ ಪವರ್ ಹೊಸ ಪಟ್ಟಿ ರಿಲೀಸ್ ಮಾಡಿದ್ದು, ಈ ಪಟ್ಟಿಯಲ್ಲಿ ಭಾರತ...