Mangalore and Udupi news

Category : ದೇಶ- ವಿದೇಶ

ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತಮನೋರಂಜನೆ

ನಟ ಅಲ್ಲು ಅರ್ಜುನ್ ಬಂಧಿಸಿದ ಪೊಲೀಸರು

Daksha Newsdesk
ಪುಷ್ಪ 2 ಸಿನಿಮಾ ಸಕ್ಸಸ್‌ನಲ್ಲಿದ್ದ ನಟ ಅಲ್ಲು ಅರ್ಜುನ್‌ಗೆ ಬಿಗ್‌ ಶಾಕ್‌ ಎದುರಾಗಿದೆ. ನಟ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್‌ ಅವರನ್ನು ಅರೆಸ್ಟ್‌ ಮಾಡಿದ್ದಾರೆ....
ದೇಶ- ವಿದೇಶಪ್ರಸ್ತುತ

ಬೋರ್‌ವೆಲ್ ದುರಂತ: 56 ಗಂಟೆಗಳ ನಿರಂತರ ಕಾರ್ಯಾಚರಣೆ.. ಕೊನೆಗೂ ಬದುಕಿ ಬರಲಿಲ್ಲ ಕಂದಮ್ಮ

Daksha Newsdesk
ಇತ್ತೀಚಿಗಿನ ದಿನಗಳಲ್ಲಿ ಬೋರ್‌ವೆಲ್‌ಗೆ ಮಕ್ಕಳು ಬೀಳುತ್ತಿರುವ ಘಟನೆಗಳು ಕಡಿಮೆಯಾದರೂ, ಅಲ್ಲಲ್ಲಿ ಇಂತಹ ದುರಂತಗಳು ಸಂಭವಿಸುತ್ತಲೇ ಇದೆ. ಸದ್ಯ ರಾಜಸ್ಥಾನದ ದೌಸಾದಲ್ಲಿ ನಡೆದ ಘಟನೆ ದೇಶಾದ್ಯಂತ ಸುದ್ದಿಯಾಗಿದೆ. ಬೋರ್‌ವೆಲ್‌ಗೆ ಬಿದ್ದಿದ್ದ ಬಾಲಕನನ್ನು 55 ಗಂಟೆಗಳ ಕಾಲ...
ಅಪಘಾತದೇಶ- ವಿದೇಶಪ್ರಸ್ತುತ

ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದವರಿಗೆ ಟ್ರಕ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಮೃತ್ಯು

Daksha Newsdesk
ಸೂರತ್: ಕಾಲ್ನಡಿಗೆ ಜಾಥಾದ ವೇಳೆ ವಿಶ್ರಾಂತಿ ಪಡೆಯುತ್ತಿದ್ದಾಗ ಟ್ರಕ್‌ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ‌ ನಡೆದಿದೆ. ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು...
ದೇಶ- ವಿದೇಶಪ್ರಸ್ತುತರಾಜಕೀಯರಾಜ್ಯ

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್‌ಎಂ ಕೃಷ್ಣ ನಿಧನ – ಡಿಸೆಂಬರ್ 11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

Daksha Newsdesk
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ...
ದೇಶ- ವಿದೇಶಪ್ರಸ್ತುತ

ಜಿಮ್‌ನಲ್ಲಿ ಕುಸಿದು ಬಿದ್ದು ಕುಸ್ತಿಪಟು ಮೃತ್ಯು

Daksha Newsdesk
ದೇಶದಲ್ಲಿ ಯುವಕರ ಹೃದಯದ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಪುಣೆಯ 30 ವರ್ಷದ ಕುಸ್ತಿಪಟು ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತದಿಂದ ದುರಂತವಾಗಿ ಸಾವನ್ನಪ್ಪಿದ್ದಾರೆ. ಮೃತ ಕುಸ್ತಿಪಟು ವಿಕ್ರಮ್ ಪರ್ಖಿ ಕುಸ್ತಿ ಲೋಕದಲ್ಲಿ ಚಿರಪರಿಚಿತರಾಗಿದ್ದರು....
ಅಪರಾಧದೇಶ- ವಿದೇಶ

ಹಿಂದೂ ಹೆಸರನ್ನಿಟ್ಟುಕೊಂಡು ಹಿಂದೂ ಹುಡುಗಿಯರೇ ಈತನ ಟಾರ್ಗೆಟ್; ಪಾಕಿಸ್ತಾನದ ಜೊತೆಗೆ ನಂಟು ಹೊಂದಿದ್ದ ಆರಿಫ್ ಖುರೇಷಿ ಅರೆಸ್ಟ್

Daksha Newsdesk
ದೇಶದ ನಾನಾ ಭಾಗದಲ್ಲಿ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಹಿಂದೂ ಹೆಸರನ್ನಿಟ್ಟುಕೊಂಡು ಮುಸ್ಲಿಂ ಯುವಕರು ವಂಚಿಸಿ ಹಿಂದೂ ಯುವತಿಯರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದಾರೆ. ಅಷ್ಟಲ್ಲದೆ ಹಲವು ಹುಡುಗಿಯರನ್ನು ಪರಿಚಯ ಮಾಡಿಕೊಂಡು ವಂಚಿಸುತ್ತಿದ್ದಾರೆ....
ಅಪರಾಧದೇಶ- ವಿದೇಶ

ಹೆಂಡತಿ ಮನೆಗೆ ಬಂದ ಗಂಡನನ್ನು ಥಳಿಸಿ ಹತ್ಯೆಗೈದ ಸಂಬಂಧಿಕರು

Daksha Newsdesk
ಆಳಪ್ಪುಳ: ಪತ್ನಿಯ ಮನೆಗೆ ಬಂದ ಗಂಡನನ್ನು ಸಂಬಂಧಿಕರು ಥಳಿಸಿ ಕೊಂದ ಘಟನೆ ನಡೆದಿದೆ. ತಿರ್ಕುನ್ನಪುಳ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ. ಅರತುಪುಳ ಪೆರುಂಬಳ್ಳಿಯ ಪುತನಪರಂನ ವಿಷ್ಣು (34) ಮೃತಪಟ್ಟವರು. ಐದು ವರ್ಷಗಳ ಹಿಂದಷ್ಟೆ ವಿಷ್ಣು...
ಅಪಘಾತದೇಶ- ವಿದೇಶಪ್ರಸ್ತುತ

ಬಸ್ ಡಿಕ್ಕಿ ಹೊಡೆದು ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತ್ಯು

Daksha Newsdesk
ಆಲಪ್ಪುಳ: ಕೇರಳ ಸಾರಿಗೆ ಸಂಸ್ಥೆ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲಪ್ಪುಳದ ಕಲಾರ್‌ಕೋಡ್ ನಲ್ಲಿ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಸೂಪರ್-ಫಾಸ್ಟ್ ಬಸ್‌ಗೆ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತಮಂಗಳೂರು

ಭಾರತೀಯ ಕೋಸ್ಟ್ ಕೋಸ್ಟ್ ಗಾರ್ಡ್ನ ಗೌಪ್ಯ ಮಾಹಿತಿ 200ರೂ.ಗೆ ಪಾಕ್’ಗೆ ರವಾನೆ.!

Daksha Newsdesk
ಭಾರತೀಯ ಕೋಸ್ಟ್ ಗಾರ್ಡ್ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಹಂಚಿಕೊAಡ ಆರೋಪದ ಮೇಲೆ ಭಯೋತ್ಪಾದನಾ ನಿಗ್ರಹ ದಳದ ಗುಜರಾತ್ ಘಟಕವು ಓಖಾ ಮೂಲದ ಗುತ್ತಿಗೆ ಕಾರ್ಮಿಕನೋರ್ವನನ್ನು ಬಂಧಿಸಿದ್ದಾರೆ. ದೀಪೇಶ್ ಗೋಹಿಲ್ ಬಂಧಿತ ಆರೋಪಿ. ಓಖಾ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಮೀನುಗಾರಿಕಾ ದೋಣಿಯಿಂದ ಬರೋಬ್ಬರಿ 5 ಕೆಜಿ ಟನ್‌ ಡ್ರಗ್ಸ್​ ವಶ.!!

Daksha Newsdesk
ಭಾರತೀಯ ಕೋಸ್ಟ್ ಗಾರ್ಡ್ ಅಂಡಮಾನ್ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯಿಂದ ಸುಮಾರು 5500 ಕೆಜಿ ಅಂದರೆ ಸುಮಾರು 5 ಟನ್‌ ತೂಕದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 25000 ಕೋಟಿ ರೂ. ಈ ಸರಕು ಎಲ್ಲಿಂದ...