Mangalore and Udupi news

Category : ದೇಶ- ವಿದೇಶ

ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತ

ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್ “ಹಿಂದೂ ಪರಂಪರೆ ತಿಂಗಳು” ಎಂದು ಘೋಷಣೆ

Daksha Newsdesk
ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಅ.27ರಂದು ಘೋಷಣೆ ಮಾಡಿದೆ. ಆಸ್ಟ್ರೇಲಿಯಾ ಸಂಸದ ಆಂಡ್ರ್ಯೂ ಚಾರ್ಲ್ಟನ್ “ಅಕ್ಟೋಬರ್ ತಿಂಗಳನ್ನು ಹಿಂದೂ ಪರಂಪರೆ ಮಾಸ” ಎಂದು ಭಾನುವಾರ ಘೋಷಿಸಿದ್ದಾರೆ. ಹಿಂದೂ ಪರಂಪರೆ ಮಾಸ...
ಅಪರಾಧದಕ್ಷಿಣ ಕನ್ನಡದೇಶ- ವಿದೇಶ

ಬಸ್ಸಿನಲ್ಲಿ ಚಿನ್ನದ ಸರ ಎಗರಿಸಿದ ಬಂಟ್ವಾಳದ ಮೂವರು ಕಳ್ಳಿಯರು ಅಂದರ್

Daksha Newsdesk
ಹರಿಪಾಡ್: ಬಸ್ ಹತ್ತುವಾಗ ಮಹಿಳೆಯ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮನ್ನರಸಲ (Mannarasala Sree Nagaraja Temple) ದೇವಸ್ಥಾನಕ್ಕೆ ಭೇಟಿ ನೀಡಲು ಬಂದಿದ್ದ ಮಹಿಳೆಯೊಬ್ಬರ ಚಿನ್ನ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಲವ್ ಜಿಹಾದ್: ಹಿಂದೂ ಹೆಸರಿನಲ್ಲಿ ಯುವತಿಯರನ್ನು ಟ್ರ‍್ಯಾಪ್ ಮಾಡುತ್ತಿದ್ದ ಅಮನ್ ಖಾನ್.!!

Daksha Newsdesk
ಅಮನ್ ಗುಪ್ತಾ ಎಂಬ ಹೆಸರಿನಲ್ಲಿ ಹಿಂದೂ ಹುಡುಗಿಯರನ್ನು ಬಲೆಗೆ ಬೀಳಿಸಿ ಶೋಷಣೆ ಮಾಡುತ್ತಿದ್ದ ಅಮನ್ ಖಾನ್ ಎಂಬ ಯುವಕನನ್ನು ಹಿಂದೂ ಜಾಗರಣ್ ಮಂಚ್ ಇಂದೋರ್ ನಲ್ಲಿ ಹಿಡಿದಿದ್ದು, ಈತನ ಲವ್ ಜಿಹಾದ್ ಆಟ ಬಯಲಾಗಿದೆ....
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ ಲೋಕಾರ್ಪಣೆ – ದೇಶದಲ್ಲೇ ತಯಾರಾಗಲಿದೆ ಸರಕು ಸಾಗಾಣೆ ವಿಮಾನ

Daksha Newsdesk
ಸೇನಾ ಸರಕು ಸಾಗಣೆಗೆ ನೆರವಾಗುವ ಸ್ಪೇನ್‌ನ ಸಿ-295 ಅತ್ಯಾಧುನಿಕ ವಿಮಾನಗಳು ಮೇಕ್‌ ಇನ್‌ ಇಂಡಿಯಾ ಅಡಿ ದೇಶದಲ್ಲೇ ತಯಾರಾಗಲಿದೆ. ಗುಜರಾತ್‌ನ ವಡೋದರಾದಲ್ಲಿ ಸಿ-295 ಅತ್ಯಾಧುನಿಕ ವಿಮಾನಗಳನ್ನು ತಯಾರಿಸಲಿರುವ ಟಾಟಾ ಏರ್‌ಕ್ರಾಫ್ಟ್ ಕಾಂಪ್ಲೆಕ್ಸ್‌ ಅನ್ನು ಪ್ರಧಾನಿ...
ಅಪರಾಧದೇಶ- ವಿದೇಶಪ್ರಸ್ತುತ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಉಗ್ರರ ದಾಳಿ

Daksha Newsdesk
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಉಗ್ರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಕೈಗೊಂಡಿವೆ ಎಂದು ಮಾಧ್ಯಮಗಳಿಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮಾಧ್ಯಮಗಳಿಗೆ...
ಅಪರಾಧದೇಶ- ವಿದೇಶ

ಸಂಜು ಎಂದು ಪರಿಚಯಿಸಿಕೊಂಡು ಲವ್ ಜಿಹಾದ್..! ಏಳು ತಿಂಗಳ ಗರ್ಭಿಣಿಯನ್ನು ಕೊಂದು ಹೂತು ಹಾಕಿದ ಸಲೀಮ್

Daksha Newsdesk
ರಾಷ್ಟ್ರರಾಜಧಾನಿಯಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡಿದೆ. ಹಿಂದೂ ಎಂದು ಪರಿಚಯಿಸಿಕೊಂಡ ಮುಸ್ಲಿಂ ಯುವಕ ಆಕೆಯನ್ನು ಗರ್ಭಾವತಿಯನ್ನಾಗಿಸಿ ಭೀಕರವಾಗಿ ಕೊಲೆಗೈದ ಘಟನೆ ವರದಿಯಾಗಿದೆ. ಮುಸ್ಲಿಂ ಯುವಕ ಆತನ ಗೆಳೆಯರೊಂದಿಗೆ ಸೇರಿಕೊಂಡು ಕೊಲೆ ಮಾಡಿದ್ದು ಸದ್ಯ...
ಅಪರಾಧದೇಶ- ವಿದೇಶಪ್ರಸ್ತುತ

ಗಂಡ ಕಪ್ಪಗಿದ್ದಾನೆ ಎಂದು ಮನನೊಂದು ಯುವತಿ ನೇಣಿಗೆ ಶರಣು

Daksha Newsdesk
ನವ ವಿವಾಹಿತೆಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಸಿಮ್ರಾನ್ ಆತ್ಮಹತ್ಯೆಗೆ ಶರಣಾದ ಯುವತಿ. ಪ್ರತಿ ದಿನದಂತೆ ಈ ಘಟನೆ ನಡೆದ ದಿನವೂ...
ಕ್ರೀಡೆದೇಶ- ವಿದೇಶಮನೋರಂಜನೆ

188* ವಿಕೆಟ್ಸ್.!! ಇತಿಹಾಸ ನಿರ್ಮಿಸಿದ ರವಿಚಂದ್ರನ್ ಅಶ್ವಿನ್

Daksha Newsdesk
ಭಾರತದ ಅನುಭವಿ ಸ್ಪಿನ್ನರ್ ರವಿ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಪ್ರಮುಖ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಭಾರತ-ನ್ಯೂಜಿಲೆಂಡ್ ನಡುವೆ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಮೊದಲ ದಿನದಂದು ಅಶ್ವಿನ್ ಈ ಸಾಧನೆ...
ದೇಶ- ವಿದೇಶಪ್ರಸ್ತುತಮನೋರಂಜನೆ

ರಾಯಲ್ ಎನ್‌ಫೀಲ್ಡ್‌ನ ಮೊದಲ ಎಲೆಕ್ಟ್ರಿಕ್ ಬೈಕ್ ಬಿಡುಗಡೆ.! ಬೆಲೆ ಎಷ್ಟು? ವೈಶಿಷ್ಟ್ಯ ಏನು?

Daksha Newsdesk
ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಫೋಟೋ ಲೀಕ್: ರಾಯಲ್ ಎನ್‌ಫೀಲ್ಡ್ ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಬೈಕ್ ಅನ್ನು ಬಿಡುಗಡೆ ಮಾಡಲಿದೆ. ಆದರೆ ಈ ಎಲೆಕ್ಟ್ರಿಕ್ ಬೈಕ್ ಬಿಡುಗಡೆಯ ಮೊದಲ ಫೋಟೋ ಲೀಕ್ ಆಗಿದೆ. ಈ ಬೈಕ್...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುಮನೋರಂಜನೆ

ಗಣೇಶ್‌ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ | ಸಂಭ್ರಮದ ಕಾರ್ಯಕ್ರಮ

Daksha Newsdesk
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್‌ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ...