ತಿರುವನಂತಪುರಂ (ಕೇರಳ): ಲವ್ ಜಿಹಾದ್ ವಿಚಾರದಲ್ಲಿ ಕೇರಳದ ಮೀನಾಚಿಲ ತಾಲೂಕಿನಲ್ಲಿ ಸುಮಾರು 400 ಕ್ರೈಸ್ತ ಯುವತಿಯರು ನಾಪತ್ತೆಯಾಗಿದ್ದಾರೆ ಎಂದು ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಪಿ.ಸಿ. ಜಾರ್ಜ್ ಗಂಭೀರ ಆರೋಪ ಮಾಡಿದ್ದಾರೆ. ಕೇವಲ...
ಹೊಸದಿಲ್ಲಿ: ಇನ್ಸಾಗ್ರಾಂನಲ್ಲಿ ಪರಿಚಯವಾಗಿದ್ದ ದೆಹಲಿಯ ಸ್ನೇಹಿತನ ಭೇಟಿಗೆಂದು ಬಂದಿದ್ದ ಬ್ರಿಟಿಷ್ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ಮಹಿಪಾಲ್ಪುರದ ಖಾಸಗಿ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ...
Manchester: ಜಗತ್ತಿನ ಪುರಾತನ ವಸ್ತುಗಳನ್ನು, ಐತಿಹಾಸಿಕ ವಸ್ತುಗಳನ್ನು ಅಥವಾ ಯಾರಾದರೂ ಪ್ರಸಿದ್ಧ ವ್ಯಕ್ತಿ ಉಪಯೋಗಿಸಿದ ವಸ್ತುಗಳನ್ನು ಹರಾಜು ಹಾಕುವ ಪ್ರಕ್ರಿಯೆಯನ್ನು ನಾವು ನೋಡಿದ್ದೇವೆ. ಇವುಗಳಿಗೆ ಬೆಲೆ ಕಟ್ಟಲಾಗದೆ ಕೋಟಿ ಕೋಟಿಗಳನ್ನು ಸುರಿದು ಜನರು ಕೊಂಡುಕೊಳ್ಳುವುದನ್ನು...
ರಷ್ಯಾ-ಉಕ್ರೇನ್ ಯುದ್ಧ ತೀವ್ರಗೊಳ್ಳುತ್ತಲೇ ಇದ್ದು, ಉಕ್ರೇನ್ ರಷ್ಯಾದ ರಾಜಧಾನಿ ಮಾಸ್ಕೋವಿನ ವಿರುದ್ಧ ಭಾರೀ ಡ್ರೋನ್ ದಾಳಿ ನಡೆದಿದೆ. ಈ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, 9ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಷ್ಯಾದ 10ಕ್ಕೂ ಹೆಚ್ಚು ಪ್ರದೇಶಗಳ...
ಮುಗ್ಧ ಮಕ್ಕಳಲ್ಲಿ ದ್ವೇಷ ಮತ್ತು ಮೂಲಭೂತವಾದವನ್ನು ತುಂಬುತ್ತಿರುವುದಕ್ಕೆ ಸಾಕ್ಷಿ ಎಂಬಂತೆ ಜನರನ್ನು ಗಾಬರಿಗೊಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಕೆ-47 ಹಿಡಿದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊಲೆ ಬೆದರಿಕೆ ಹಾಕುತ್ತಿರುವ ಬಾಲಕಿಯೊಬ್ಬಳ...
ಲಕ್ನೋ: ಹೋಳಿ ಹಬ್ಬದ ಸಮಯದಲ್ಲಿ ಮುಸ್ಲಿಮರು ಮನೆಯೊಳಗೆ ಇರಬೇಕು ಎಂದು ಸೂಚಿಸಿದ್ದ ಸಂಭಾಲ್ ಪೊಲೀಸ್ ಅಧಿಕಾರಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೆಂಬಲಿಸಿದ್ದಾರೆ. ಈ ವರ್ಷದ ಹೋಳಿ ಹಬ್ಬ ಮಾ.14ರ ಶುಕ್ರವಾರ ಬರುತ್ತದೆ....
ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದ ಘಟನೆಯೊಂದು ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಮದುವೆಯಾದ ಬಳಿಕ ಮೊದಲ ರಾತ್ರಿ ದಿನವೇ ನವವಿವಾಹಿತ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವಧು ಹಾಸಿಗೆ ಮೇಲೆ ಶವವಾಗಿ ಪತ್ತೆಯಾಗಿದ್ದರೆ, ಇನ್ನೊಂದೆಡೆ...
ಮಹಾಶಿವರಾತ್ರಿಯ ಸಂದರ್ಭದಲ್ಲಿ ಗುಜರಾತ್‌ನ ದ್ವಾರಕಾದ ದೇವಸ್ಥಾನದಿಂದ ಶಿವಲಿಂಗವನ್ನು ಕದ್ದು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ ಆರೋಪದ ಮೇಲೆ ಕುಟುಂಬದ ಎಂಟು ಸದಸ್ಯರನ್ನು ಬಂಧಿಸಲಾಗಿದೆ. ಬಾಲಕಿಯೊಬ್ಬಳಿಗೆ ಶಿವಲಿಂಗದ ಕನಸು ಬಿದ್ದ ನಂತರ ಕುಟುಂಬದವರು ದೇವಸ್ಥಾನಕ್ಕೆ ಹೋಗಿ ಶಿವಲಿಂಗ...
ಮಸೀದಿಯ ಒಳಗಡೆಯೇ ಬಾಂಬ್ ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಸಂಭವಿಸಿದೆ. ನೌಶೇರಾ ಜಿಲ್ಲೆಯ ಅಕೋರಾ ಖಟ್ಟಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ....
ಮಹಾಕುಂಭಮೇಳದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ ಮೇಲೆ ಟಿವಿ ಡಿಬೆಟ್ ಶೋವೊಂದರ ಹಲ್ಲೆ ಮಾಡಲಾಗಿದೆ ಎಂದು ಅವರೇ ಆರೋಪಿಸಿದ್ದಾರೆ. ನೊಯ್ಡಾದ ಖಾಸಗಿ ಚಾನೆಲ್ವೊಂದರಲ್ಲಿ ಡಿಬೇಟ್ ಶೋನಲ್ಲಿ ಭಾಗಿಯದ್ದ ವೇಳೆ ಈ...