Mangalore and Udupi news

Category : ದೇಶ- ವಿದೇಶ

ಅಪರಾಧದೇಶ- ವಿದೇಶಪ್ರಸ್ತುತ

ಹೆಂಡತಿ ಕಾಟ. ಕಿರುಕುಳಕ್ಕೆ ಬೇಸತ್ತು ಐಟಿ ಉದ್ಯೋಗಿ ಆತ್ಮಹತ್ಯೆಗೆ ಶರಣು.!!

Daksha Newsdesk
ಉತ್ತರ ಪ್ರದೇಶದ ಆಗ್ರಾದಲ್ಲಿ ಐಟಿ ಕಂಪನಿ ಮ್ಯಾನೇಜರ್ ಮಾನವ್ ಶರ್ಮಾ ಎಂಬಾತ ಪತ್ನಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನವ್​​ ಶರ್ಮಾ ಲೈವ್​ ಬಂದು ಸೂಸೈಡ್​ ಮಾಡಿಕೊಂಡಿದ್ದು, ಇದು ಸೋಷಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ: ಕಿಂಗ್​​ಪಿನ್ ಅರೆಸ್ಟ್

Daksha Newsdesk
ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್​​ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ...
ಅಪಘಾತಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಸುಡಾನ್‌ನಲ್ಲಿ ಸೇನಾ ವಿಮಾನ ಪತನ – 46 ಜನರ ದುರ್ಮರಣ.!!

Daksha Newsdesk
ಸುಡಾನ್ ರಾಜಧಾನಿ ಖಾರ್ಟೌಮ್ ಹೊರವಲಯದಲ್ಲಿ ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಿಂದ ಹಾರುವಾಗ ವಿಮಾನ ಪತನಗೊಂಡು, ಸೇನಾ ಸಿಬ್ಬಂದಿ ಮತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ....
ದೇಶ- ವಿದೇಶಪ್ರಸ್ತುತ

ಇಂದು ಮಹಾಕುಂಭಮೇಳ ಅಂತ್ಯ: ಕೋಟ್ಯಂತರ ಭಕ್ತರಿಂದ ಅಮೃತಸ್ನಾನ

Daksha Newsdesk
ಉತ್ತರ ಪ್ರದೇಶ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಇಂದು ಅಂತ್ಯವಾಗಲಿದೆ. ಜನವರಿ 13 ರಂದು ಆರಂಭವಾಗಿದ್ದ ಮಹಾಕುಂಭಮೇಳ ಇಂದು ಶಿವರಾತ್ರಿಯ ಅಂತಿಮ ಪುಣ್ಯಸ್ನಾನದೊಂದಿಗೆ ಅಂತ್ಯವಾಗಲಿದೆ. ಇಂದು ಬೆಳಗ್ಗೆಯಿಂದಲೇ ತ್ರಿವೇಣಿ ಸಂಗಮದಲ್ಲಿ 41 ಲಕ್ಷ ಜನ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

‘ಆರ್ಥಿಕತೆ, ಅಭಿವೃದ್ಧಿಯಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸದಿದ್ದರೆ, ನನ್ನ ಹೆಸರು ಶೆಹಬಾಜ್‌ ಷರೀಫೇ ಅಲ್ಲ’- ಪಾಕ್‌ ಪ್ರಧಾನಿ

Daksha Newsdesk
ಆರ್ಥಿಕತೆ ಮತ್ತು ಅಭಿವೃದ್ಧಿಯ ವಿಷಯದಲ್ಲಿ ಭಾರತವನ್ನು ಪಾಕಿಸ್ತಾನ ಸೋಲಿಸದಿದ್ದರೆ, ನನ್ನ ಹೆಸರು ಶೆಹಬಾಜ್‌ ಷರೀಫೇ ಅಲ್ಲ ಎಂದು ಪಾಕ್‌ ಪ್ರಧಾನಿ ಷರೀಫ್‌ ಸವಾಲು ಹಾಕಿದ್ದಾರೆ. ರ‍್ಯಾಲಿಯೊಂದರಲ್ಲಿ ಮಾತನಾಡಿದ ಅವರು, ತಮ್ಮ ಸರ್ಕಾರ ಸಾಮಾನ್ಯ ಜನರ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ; ಟೋಲ್ ಫ್ರೀ.!

Daksha Newsdesk
ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್‌ ವೇ ಸಂಚಾರ ಮುಕ್ತ; ಟೋಲ್ ಫ್ರೀ.! ದಕ್ಷಿಣ ಭಾರತದ ಅತಿ ದೊಡ್ಡ ಎಕ್ಸ್‌ಪ್ರೆಸ್‌ – ಕಾಮಗಾರಿ ಸಂಪೂರ್ಣ ಮುಕ್ತಾಯ ದಕ್ಷಿಣ ಭಾರತದ ಅತಿದೊಡ್ಡ ಎಕ್ಸ್‌ಪ್ರೆಸ್‌ ವೇನಲ್ಲಿ ಒಂದಾಗಿರುವ ಚೆನ್ನೈ –...
ದೇಶ- ವಿದೇಶಪ್ರಸ್ತುತ

ಶಿವರಾತ್ರಿಗೂ ಮುನ್ನ ರೈತರಿಗೆ ಸಿಹಿ ಸುದ್ದಿ ಕೊಟ್ಟ ಪ್ರಧಾನಿ ಮೋದಿ; ಖಾತೆಗೆ 2000 ರೂಪಾಯಿ ಬಿಡುಗಡೆ!

Daksha Newsdesk
ದೇಶದ ರೈತ ಬಾಂಧವರಿಗೆ ಕೇಂದ್ರ ಸರ್ಕಾರ ನೀಡುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಮತ್ತೊಂದು ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಈಗಾಗಲೇ ದೇಶದ 11 ಕೋಟಿ ರೈತರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ 3.46 ಲಕ್ಷ ಕೋಟಿ...
ಅಪರಾಧದೇಶ- ವಿದೇಶಪ್ರಸ್ತುತ

ಬಾಲಕಿಯ ಕತ್ತು ಸೀಳಿ ಚಿನ್ನದ ಸರ ಕದ್ದುಹೋದ ಇನ್​ಸ್ಟಾಗ್ರಾಂ ಫ್ರೆಂಡ್

Daksha Newsdesk
ಇನ್​ಸ್ಟಾಗ್ರಾಂನಲ್ಲಿ ಪರಿಚಿತನಾದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ, ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ತಮಿಳುನಾಡಿನ ಕೃಷ್ಣಾಪುರದಲ್ಲಿ ನಡೆದಿದೆ. ಆಕೆ 10ನೇ ತರಗತಿ ಓದುತ್ತಿದ್ದರೆ, ಆತ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ. ಇನ್​ಸ್ಟಾಗ್ರಾಂನಲ್ಲಿ ಬಾಲಕಿಯೊಂದಿಗೆ ಸ್ನೇಹ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

HSRP ನಂಬರ್​ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿದ ಸರ್ಕಾರ.!

Daksha Newsdesk
ರಾಜ್ಯದಲ್ಲಿನ ಹಳೇ ವಾಹನಗಳಿಗೆ ಹೆಚ್​ಎಸ್​ಆರ್​ಪಿ (High Security Registration Plate) ನಂಬರ್​​ ಪ್ಲೇಟ್ ಅಳವಡಿಸಲು ಮತ್ತೊಮ್ಮೆ ಗಡುವು ವಿಸ್ತರಣೆಯಾಗಿದೆ. ಮಾರ್ಚ್​ 31ರವರೆಗೆ ಗಡುವು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈವರೆಗೆ 6 ಬಾರಿ...
ಅಪಘಾತಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಮತ್ತೊಂದು ಭೀಕರ ಅಪಘಾತ – ಮಹಾಕುಂಭಮೇಳಕ್ಕೆ ತೆರಳಿದ್ದ 6 ಮಂದಿ ಸಾವು.!!

Daksha Newsdesk
ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಳಗಾವಿ ಗೋಕಾಕ್ ನಗರದ 6 ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಇಂದು ಮುಂಜಾನೆ 4.30ರ...