Mangalore and Udupi news

Category : ದೇಶ- ವಿದೇಶ

ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶರಾಜ್ಯ

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಳ – ಗಡಿಭಾಗದಲ್ಲಿ ಹೈಅಲರ್ಟ್.!!

Daksha Newsdesk
ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕರ್ನಾಟಕದ ಗಡಿಭಾಗದಲ್ಲಿ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ನೌಕಾನೆಲೆಯ ಮಾಹಿತಿ ರವಾನೆ: ಇಬ್ಬರು ಎನ್‌ಐಎ ವಶಕ್ಕೆ.!!

Daksha Newsdesk
ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ್ದ ಆರೋಪದಡಿ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ವಶಕ್ಕೆ ಪಡೆದುಕೊಂಡಿದೆ. ತಾಲ್ಲೂಕಿನ ಮುದಗಾದ ವೇತನ ತಾಂಡೇಲ, ಅಂಕೋಲಾದ ಅಕ್ಷಯ್ ನಾಯ್ಕ ಎಂಬುವವರನ್ನು ವಶಕ್ಕೆ...
ಅಪರಾಧದೇಶ- ವಿದೇಶಪ್ರಸ್ತುತ

ಪತಿಗೆ ಅನೈತಿಕ ಸಂಬಂಧ: ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ.!!

Daksha Newsdesk
ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್​ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!!

Daksha Newsdesk
ಟೋಲ್ ಇರುವ ಹೆದ್ದಾರಿಯಲ್ಲಿ ನೀವು ವಾಹನ ಚಾಲನೆ ಮಾಡುವುದಾದರೆ ಇಂದಿನಿಂದ ಜಾರಿಯಾಗುವ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮವನ್ನು ತಿಳಿದಿರಬೇಕು. ಫಾಸ್ಟ್‌ಟ್ಯಾಗ್‌ನಲ್ಲಿನ ಸಮಸ್ಯೆಗಳಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಈ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶ

ಭಾರತಕ್ಕೆ ಅತ್ಯಾಧುನಿಕ F-35 ಯುದ್ಧ ವಿಮಾನ ಮಾರಾಟ ಮಾಡಲು ಮುಂದಾದ ಟ್ರಂಪ್

Daksha Newsdesk
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಹಾಗೂ ಭಾರತದ ನಡುವೆ ವ್ಯಾಪಾರವನ್ನು ಹೆಚ್ಚಿಸುವುದಾಗಿ ಪ್ರತಿಜ್ಞೆ ಮಾಡಿದ್ದು, ಟ್ರಂಪ್ ಭಾರತಕ್ಕೆ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಮಾರಾಟ ಮಾಡಲು...
ದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಮಕ್ಕಳ ಹೆಸರು ಬದಲಾವಣೆ‌ ನೋಂದಣಿಗೆ ಹೊಸ ಮಾರ್ಗಸೂಚಿ: ಹೈಕೋರ್ಟ್ ಮಹತ್ವದ ಆದೇಶ

Daksha Newsdesk
ಮಕ್ಕಳ ಹೆಸರು ಬದಲಾವಣೆಗೆ ಕಾನೂನಿನಲ್ಲಿ ಅವಕಾಶವಿಲ್ಲದ‌ ಕಾರಣ ಇದೀಗ ಕರ್ನಾಟಕ ಹೈಕೋರ್ಟ್ ಮಕ್ಕಳ ಹೆಸರು ಬದಲಾವಣೆಗೆ ಹೊಸ ಮಾರ್ಗಸೂಚಿಯನ್ನು ರೂಪಿಸಿದೆ. 1969ರ ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜನನ...
ಅಪಘಾತಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಆಕಸ್ಮಿಕವಾಗಿ ಗುಂಡು ಸಿಡಿದು ಯೋಧ ಸಾವು.!!

Daksha Newsdesk
ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್,...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

CBSE ಪರೀಕ್ಷೆ: ಡ್ರೆಸ್ ಕೋಡ್, ನಿಯಮ, ಮಾರ್ಗಸೂಚಿ ಇಲ್ಲಿದೆ..

Daksha Newsdesk
CBSE (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15, 2025 ರಿಂದ ಪ್ರಾರಂಭವಾಗುತ್ತಿವೆ. ಮೊದಲ ದಿನ 10 ನೇ ತರಗತಿಯ ವಿದ್ಯಾರ್ಥಿಗಳು ಇಂಗ್ಲಿಷ್ (ಕಮ್ಯುನಿಕೇಟಿವ್)...
ದೇಶ- ವಿದೇಶಪ್ರಸ್ತುತ

ಪುಲ್ವಾಮಾ ದಾಳಿ ಕರಾಳ ದಿನಕ್ಕೆ 6 ವರ್ಷ..! 12 ದಿನಗಳ ನಂತರ ದಿಟ್ಟ ಉತ್ತರ ನೀಡಿತ್ತು ಭಾರತೀಯ ಸೇನೆ

Daksha Newsdesk
ಇಂದು ಭಾರತಾದಾದ್ಯಂತ ಬ್ಲಾಕ್ ಡೇ ಶೋಕಾಚರಣೆ ಮಾಡಲಾಗುತ್ತಿದೆ. 6 ವರ್ಷಗಳ ಹಿಂದೆ ನಡೆದ ಘಟನೆ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅದುವೇ ಪುಲ್ವಮಾ ದಾಳಿ. ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಎಫ್) ಬೆಂಗಾವಲು ಪಡೆಯು ಜಮ್ಮು-ಶ್ರೀನಗರ ರಾಷ್ಟ್ರೀಯ...
ಅಪರಾಧದೇಶ- ವಿದೇಶಪ್ರಸ್ತುತ

ಖಾಸಗಿ ಭಾಗಕ್ಕೆ ಡಂಬಲ್ಸ್‌ ಕಟ್ಟಿ ರ್‍ಯಾಗಿಂಗ್: ಕೇರಳ ಕಾಲೇಜ್‌ನಲ್ಲಿ ವಿಕೃತಿ

Daksha Newsdesk
ಕೇರಳದ ಕೊಟ್ಯಾಯಂನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ರ್‍ಯಾಗಿಂಗ್ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳನ್ನು ಸಂಪೂರ್ಣ ವಿವಸ್ತ್ರಗೊಳಿಸಿ ಚಿತ್ರಹಿಂಸೆ ನೀಡಿದ ಘಟನೆ ನಡೆದಿದೆ. ಸದ್ಯ ಕೊಟ್ಟಾಯಂ ಜಿಲ್ಲೆಯ ಗಾಂಧಿ...