Category : ರಾಜಕೀಯ
ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ – ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ
ಮಂಗಳೂರು : ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ...
ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ – ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್.!!
ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮುಖಂಡ...
ತೇಜಸ್ವಿ ಸೂರ್ಯಗೆ ಕೂಡಿ ಬಂದ ಕಂಕಣಭಾಗ್ಯ.? – ಜನಪ್ರಿಯ ಗಾಯಕಿ ಸಿವಶ್ರೀ ಜೊತೆ ವಿವಾಹ
ಬಿಜೆಪಿಯ ಯುವ ಸಂಸದರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಹೀಗೊಂದು ಸುದ್ದಿ ರಾಜಕೀಯ ವಲಯದಲ್ಲಿ ಸುದ್ದಿಯಾಗುತ್ತಿದೆ. ಎರಡೆರಡು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಯೂಥ್ ಲೀಡರ್ ತೇಜಸ್ವಿ ಸೂರ್ಯ ಅವರು 2025ರಲ್ಲಿ ಹಸೆಮಣೆ ಏರಲಿದ್ದಾರೆ ಎಂದು ಕೆಲ...
ಸಾರಿಗೆ ಇಲಾಖೆಗೆ 7401 ಕೋಟಿ ರೂ ಬಾಕಿ..! ನೌಕರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ಬಿಜೆಪಿ
ರಾಜ್ಯದಲ್ಲಿ ಶಕ್ತಿಯೋಜನೆ ಬಳಿಕ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಆದಾಯ ಗಣನೀಯ ಇಳಿಕೆ ಕಂಡಿದ್ದು ಮಾತ್ರವಲ್ಲದೆ, ಸಾರಿಗೆ ನೌಕರರಿಗೆ ಸಂಬಳ ಕೊಡದೇ ಇರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸಾರಿಗೆ ಇಲಾಖೆಗೆ ಬಾಕಿ ಸಂಬಳ ಕೊಡದ...
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ನಿಧನ – ಡಿಸೆಂಬರ್ 11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ...
ನಟೋರಿಯಸ್ಗಳಿಗೆ ಸಿಂಹ ಸ್ವಪ್ನರಾದ ಮಹಿಳಾ ಅಧಿಕಾರಿ ಡಾ. ಅನಿತಾ..! ಹಳೇ ವಿಡಿಯೋ ವೈರಲ್ ಮಾಡಿ ವರ್ಚಸ್ಸಿಗೆ ಮಸಿ ಬಳಿಯುವ ಯತ್ನ – ಖೈದಿಗಳ ಜೊತೆ ಶಾಮೀಲಾದ ಜೈಲಿನ ಸಿಬ್ಬಂದಿಗಳು..!?
ಕಲಬುರಗಿ ಕೇಂದ್ರ ಕಾರಾಗೃಹ ಸದ್ಯ ವಿವಾದದ ಕೇಂದ್ರ ಬಿಂದುವಾಗಿದೆ. ಖೈದಿಗಳಿಗೆ ರಾಜಾತಿಥ್ಯ ನೀಡುವ ವಿಡಿಯೋಗಳು ಹೊರಬಿದ್ದಿದೆ. ಜೈಲಿನ ಕರ್ಮಕಾಂಡ ಬಯಲಾಗಿದ್ದು, ಮುಖ್ಯ ಅಧೀಕ್ಷಕಿ ಡಾ.ಅನಿತಾ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಜೈಲಿಗೆ...
ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ.!!
ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವಿನ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಸಜ್ಜಾಗಿವೆ. 10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮುಡಾ, ವಾಲ್ಮೀಕಿ, ಅಬಕಾರಿ,...
ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ.!!
ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವಿನ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಸಜ್ಜಾಗಿವೆ. 10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮುಡಾ, ವಾಲ್ಮೀಕಿ,...
ಮಂಗಳೂರು: ಕಾಂಗ್ರೆಸ್ ಕಛೇರಿಯಲ್ಲೇ ಹೊಡೆದಾಟ..! ಕಾರಣವೇನು?
ಮಂಗಳೂರು: ಕಾಂಗ್ರೆಸ್ ಪಕ್ಷ ಕಛೇರಿಯಲ್ಲೇ ನಾಯಕರು ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. ನಗರದ ಮಲ್ಲಿಕಟ್ಟೆ ಬಳಿ ಇರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ...
ಉಡುಪಿ: ಹಿಂದೂ ಕಾರ್ಯಕರ್ತರ ಮೇಲೆ ವಿನಾಕಾರಣ ಸುಳ್ಳು ಕೇಸು; ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುತ್ತಿದ್ದಾರೆ. ಪೊಲೀಸ್ ಇಲಾಖೆ ಮೂಲಕ ನಮ್ಮನ್ನು ಹತ್ತಿಕ್ಕುವ ಯತ್ನ ನಡೆಯುತ್ತಿದೆ. ಖಾಕಿ ಕಾಂಗ್ರೆಸ್ ಆಗಬಾರದು. ಖಾಕಿಗೆ ಗೌರವ ಇದೆ, ಆದರೆ ಖಾಕಿ ಕಾಂಗ್ರೆಸ್...

