Category : ರಾಜಕೀಯ
ಮೋದಿಗೆ ಡೊಮಿನಿಕಾದ ಅತ್ಯುನ್ನತ ಪ್ರಶಸ್ತಿ ಘೋಷಣೆ.!!
ಕೋವಿಡ್-19 ಉಲ್ಬಣಗೊಂಡಿದ್ದ ಕಾಲದಲ್ಲಿ ಡೊಮಿನಿಕಾಗೆ ಭಾರತ ನೀಡಿದ್ದ ಸಹಾಯಕ್ಕಾಗಿ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಗೌರವ ಪ್ರಶಸ್ತಿಯಾದ ಡೊಮಿನಿಕಾ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡುವುದಾಗಿ ಘೋಷಿಸಿದೆ. ಕೋವಿಡ್ -19 ಸಾಂಕ್ರಾಮಿಕ...
ಮಿನಿ ವಿಧಾನಸೌಧವೂ ‘ವಕ್ಫ್’ ಆಸ್ತಿ.!!
ರಾಜ್ಯದಲ್ಲಿ ಇದೀಗ ವಕ್ಫ್ ಆಸ್ತಿ ವಿವಾದ ರಾಜ್ಯಾದ್ಯಂತ ಹಬ್ಬಿಕೊಂಡಿದೆ. ಆರಂಭದಲ್ಲಿ ರೈತರ ಜಮೀನಿನಿಂದ ಆರಂಭವಾದ ವಿವಾದ ಬಳಿಕ ಮಠ, ದೇವಾಲಯಗಳಿಗೂ ನೋಟಿಸ್ ನೀಡುವ ಮೂಲಕ ಆತಂಕ ಹೆಚ್ಚಿಸಿತ್ತು. ಸದ್ಯ ದೇವಸ್ಥಾನ, ಮಠ ಬಳಿಕ ಬಾಗಲಕೋಟೆಯ...
ಅಮೆರಿಕಾದ ಗುಪ್ತಚರ ಸಂಸ್ಥೆಗಳ ಮುಖ್ಯಸ್ಥೆಯಾಗಿ ತುಳಸಿ ನೇಮಕಗೊಳಸಿದ ಟ್ರಂಪ್
ಅಮೆರಿಕದ ಗುಪ್ತಚರ ಸಂಸ್ಥೆಗಳ ಮುಖ್ಯಸ್ಥ ಸ್ಥಾನಕ್ಕೆ ತುಳಸಿ ಗಬಾರ್ಡ್ ಅವರನ್ನು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇಮಕ ಮಾಡಿದ್ದಾರೆ. ಟ್ರಂಪ್ 2ನೇ ಅವಧಿಯ ಅಧ್ಯಕ್ಷೀಯ ಅವಧಿಯಲ್ಲಿ ಸರಕಾರದ ಪ್ರಮುಖ ಹುದ್ದೆಗೆ ಹಿಂದೂ ಸಮುದಾಯಕ್ಕೆ ಸೇರಿದ...
ಕೇರಳದಕ್ಕೂ ಒಕ್ಕರಿಸಿದ ವಕ್ಫ್ ಒತ್ತುವರಿ ವಿವಾದ; ಜಾಗದ ಮಾಲೀಕರ ಪರ ಹೈಕೋರ್ಟ್ ಒಲವು; UDF & LDF ವಕ್ಫ್ ಅತಿಕ್ರಮಣಕ್ಕೆ ಕುಮ್ಮಕ್ಕು ನೀಡುತ್ತಿವೆ – ತೇಜಸ್ವಿ ಸೂರ್ಯ
ಕರ್ನಾಟಕದ ವಿವಿಧ ಜಿಲ್ಲೆಗಳ ಜಾಗದ ಆರ್‌ಟಿಸಿ ಗಳಲ್ಲಿ ವಕ್ಫ್ ಬೋರ್ಡ್ ಹೆಸರು ತೋರಿಸಿದ್ದು ವಿವಾದ ಸೃಷ್ಟಿಸಿತ್ತು. ಈ ವಿವಾದ ಆರುವ ಮುನ್ನವೇ ನೆರೆ ರಾಜ್ಯ ಕೇರಳದಲ್ಲಿ ವಕ್ಫ್ ಭೂ ವಿವಾದ ಆರಂಭವಾಗುತ್ತಿದೆ. ಕೇರಳದ ಕೊಚ್ಚಿ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ; ಬರೋಬ್ಬರಿ 28 ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದ ಕಾಂಗ್ರೆಸ್
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ನವೆಂಬರ್ 20 ರಂದು ಏಕಕಾಲದಲ್ಲಿ ಮಹಾರಾಷ್ಟçದ ಎಲ್ಲಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಏಕಕಾಲದಲ್ಲಿ 288 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪ್ರಬಲ ಎರಡು ಬಣಗಳಾಗಿದೆ. 288...
ಡಿ.ಕೆ ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ: ಆರೋಪಿ ಅರೆಸ್ಟ್.!!
ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಸಚಿವರ ಆಪ್ತ ಕಾರ್ಯದರ್ಶಿ ಹಾಗೂ ವಿಶೇಷಾಧಿಕಾರಿ ಎಂದು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ರಘುನಾಥ್ ಎಂದು...
ಕಂದಾಯ ಭೂಮಿ, ಅರಣ್ಯಕ್ಕೂ ತಟ್ಟಿದ ವಕ್ಫ್ ಆಸ್ತಿ ವಿವಾದದ ಬಿಸಿ..! ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ ಸಿದ್ದು ಸರ್ಕಾರ
ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ಮೊದಲು ಭುಗಿಲೆದ್ದ ವಕ್ಫ್ ಜಾಗ ವಿವಾದ ಈಗ ಎಲ್ಲಾ ಜಿಲ್ಲೆಗಳಿಗೂ ಹರಡುತ್ತಿದೆ. ವಕ್ಫ್ ಆಸ್ತಿ ಕಾಯಿದೆಗೆ ಎನ್‌ಡಿಎ ಸರಕಾರ ತಿದ್ದುಪಡಿ ತರುವ ಮೊದಲೇ ಕರ್ನಾಟಕದಲ್ಲಿನ ವಕ್ಫ್ ಆಸ್ತಿಯೆಲ್ಲವನ್ನೂ ವಕ್ಫ್ ಬೋರ್ಡ್...
ಮತ್ತೊಮ್ಮೆ ದೊಡ್ಡಣ್ಣನಾದ ಡೊನಾಲ್ಡ್ ಟ್ರಂಪ್: 2ನೇ ಬಾರಿ ಅಮೆರಿಕ ಅಧ್ಯಕ್ಷ ಪಟ್ಟ
ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಕಮಲಾ ಹ್ಯಾರಿಸ್ ಹಾಗೂ ಟ್ರಂಪ್ ನಡುವೆ ಭಾರಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ವಿರುದ್ದ...
ಉಡುಪಿ: ವಕ್ಫ್ ಭೂ ವಿವಾದ.! ದಿಶಾಂಕ್ ಆಪ್‌ನಲ್ಲಿ ಕಾಣಿಸಿಕೊಂಡ ಸುಲ್ತಾನ್‌ಪುರ – ಜಿಲ್ಲಾಧಿಕಾರಿ ಏನಂದ್ರು?
ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭುಗಿಲೆದ್ದಿರುವ ವಕ್ಪ್ ಜಾಗ ವಿವಾದಕ್ಕೆ ಈಗ ಕರಾವಳಿ ಜಿಲ್ಲೆಯಾದ ಉಡುಪಿಯಲ್ಲೂ ಆತಂಕ ಸೃಷ್ಟಿಯಾಗಿದೆ. ದಿಶಾಂಕ್ ಆಪ್ ನಲ್ಲಿ ಊರಿನ ಹೆಸರು ಸುಲ್ತಾನ್‌ಪುರ ಎಂದು ತೋರಿಸಿದ್ದು ಹಲವರ ಆತಂಕ ಹೆಚ್ಚುಮಾಡಿದೆ....
ಶೀಘ್ರವೇ “ಒಂದು ದೇಶ, ಒಂದು ಚುನಾವಣೆ ಜಾರಿ”; ಪ್ರಧಾನಿ ಮೋದಿ
ಭಾರತವು ಒಂದು ರಾಷ್ಟ್ರ ನಾಗರಿಕ ಸಂಹಿತೆಯತ್ತ ಸಾಗುತ್ತಿದೆ. ಭಾರತದಲ್ಲಿ ಶೀಘ್ರವೇ ಒಂದು ದೇಶ, ಒಂದು ಚುನಾವಣೆ ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗುಜರಾತ್ ನಲ್ಲಿ ನಡೆದ ‘ರಾಷ್ಟ್ರೀಯ ಏಕತಾ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ...

