Category : ರಾಜಕೀಯ
ಜಮೀನುಗಳ ಪಹಣಿ ಪತ್ರಗಳಲ್ಲಿ ವಕ್ಫ್ ಬೋರ್ಡ್ ಹೆಸರು..! ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ
  ವಿಜಯಪುರ: ರೈತರು ಜಮೀನುಗಳನ್ನು ವಕ್ಫ್ ಬೋರ್ಡ್ಗೆ ಸೇರಿಸುವ ವಿಚಾರ ವಿಜಯಪುರ ಜಿಲ್ಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಚರ್ಚೆ ನಡುವೆಯೇ ರೈತರ ಜಮೀನುಗಳಲ್ಲಿನ ಪಹಣಿ ಪತ್ರದಲ್ಲಿನ ಕಾಲಂ ನಂಬರ್ 11ರ ಋಣಗಳು ಕಾಲಂನಲ್ಲಿ “ಕರ್ನಾಟಕ...
ಮಾಜಿ ಮುಖ್ಯಮಂತ್ರಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು
ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಅ.19) ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಎಸ್ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು. 92...
ಬ್ರಿಕ್ಸ್ ಶೃಂಗಸಭೆ – ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
ಕಜಾನ್‌ನಲ್ಲಿ ನಡೆಯಲಿರುವ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 22-23ರವರೆಗೆ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ . ತಮ್ಮ ಭೇಟಿಯ ಸಮಯದಲ್ಲಿ,...
‘ಎರಡು ದೇಶಗಳ ನಡುವೆ ವಿಶ್ವಾಸದ ಕೊರತೆಯಿದ್ದರೆ ಆತ್ಮಾವಲೋಕನ ಮಾಡಿಕೊಳ್ಳಬೇಕು’- ಜೈಶಂಕರ್
ಎರಡು ದೇಶಗಳ ನಡುವೆ ವಿಶ್ವಾಸದ ಕೊರತೆಯಿದ್ದರೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಎಸ್‌ಸಿಒ ಶೃಂಗಸಭೆಯಲ್ಲಿ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎರಡು ರಾಷ್ಟ್ರಗಳ ನಡುವಿನ...
ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳಿಂದ ದಸರಾ ರಜೆ ಉಲ್ಲಂಘನೆ; ಪ್ರಮೋದ ಮುತಾಲಿಕ್ ಆಕ್ರೋಶ
ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳಿ0ದ ದಸರಾ ರಜೆ ಉಲ್ಲಂಘನೆ ಮಾಡಲಾಗಿದೆ ಎಂದು ಮುತಾಲಿಕ್ ಆರೋಪ ಮಾಡಿದ್ದಾರೆ. ದಸರಾ ರಜೆ ಕರ್ನಾಟಕದಲ್ಲಿ ಅಧಿಕೃತ ಘೋಷಣೆ ಮಾಡಿದೆ. ಆದರೆ ಕ್ರಿಶ್ಚಿಯನ್ ಶಾಲೆಗಳಲ್ಲಿ ದಸರಾ ರಜೆ ಉಲ್ಲಂಘನೆ ಆಗುತ್ತಿವೆ. ಕ್ರಿಶ್ಚಿಯನ್...
ಕಾಂಗ್ರೆಸ್‌ನದ್ದು 80 ಪರ್ಸೆಂಟ್ ಭ್ರಷ್ಟಾಚಾರ ಸರ್ಕಾರ: ಕಟೀಲ್ ವಾಗ್ದಾಳಿ
ಮಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಇದೀಗ 80 ಪರ್ಸೆಂಟ್ ಸರ್ಕಾರವಾಗಿದೆ. ಇದು ಕಳ್ಳರ, ಭ್ರಷ್ಟಚಾರಿಗಳ ಸರ್ಕಾರ ಎಂದು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್...
ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ವಿದೇಶಾಂಗ ಸಚಿವ ಜೈಶಂಕರ್.!
ಶಾಂಘೈ ಸಹಕಾರ ಸಂಘಟನೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. ಕಳೆದ 9 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು...
ದೇಸಿ ಹಸುವನ್ನು ರಾಜ್ಯಮಾತಾ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ
ಮಹಾರಾಷ್ಟ್ರದ ಏಕನಾಥ್ ಶಿಂಧೆ ಸರ್ಕಾರ ಚುನಾವಣೆಯ ಸಮೀಪವಿರುವಾಗಲೇ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ದೇಸಿ ಗೋವುಗಳಿಗೆ ರಾಜ್ಯಮಾತಾ ಗೋಮಾತ ಎಂಬ ಸ್ಥಾನಮಾನವನ್ನು ನೀಡಿದೆ. ದೇಸಿ ಹಸುಗಳಿಗೆ ರಾಜಮಾತಾ ಗೋಮಾತಾ ಎಂಬ ಸ್ಥಾನಮಾನ ನೀಡಲು ಸಚಿವ...
ಯುಎನ್‌ಎಸ್‌ಸಿ ಶಾಶ್ವತ ಸದಸ್ಯತ್ವಕ್ಕಾಗಿ ಭಾರತವನ್ನು ಬೆಂಬಲಿಸಿದ ಫ್ರಾನ್ಸ್
ಸುಧಾರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸುವುದಕ್ಕೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಬಲವಾದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಸೆ.27 ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್ ಜನರಲ್ ಅಸೆಂಬ್ಲಿಯ 79 ನೇ ಅಧಿವೇಶನದಲ್ಲಿ ಸಾಮಾನ್ಯ...
ಮಂಗಳೂರು: “ಕಾಲೇಜು ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ” – ಶಾಸಕ ವೇದವ್ಯಾಸ್ ಕಾಮತ್ ಆಗ್ರಹ
ಮಂಗಳೂರು : ಹಿಂದೂಗಳ ಪ್ರಮುಖ ಹಬ್ಬ ನವರಾತ್ರಿಗೆ ಮಂಗಳೂರು ವಿವಿ ಕಾಲೇಜಿಗೆ ರಜೆ ಇಲ್ಲ ಎಂಬ ಬಗ್ಗೆ ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ದೂರುಗಳು ಬರುತ್ತಿದ್ದು ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ...

