Category : ಮನೋರಂಜನೆ
ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ಬಾಳಲ್ಲಿ ವಿಚ್ಛೇದನದ ಬಿರುಗಾಳಿ – 29 ವರ್ಷಗಳ ಬಳಿಕ ದೂರವಾದ ರೆಹಮಾನ್ ಹಾಗೂ ಸೈರಾ ಬಾನು ದಂಪತಿ
ಆಸ್ಕರ್ ಆವಾರ್ಡ್ ವಿನ್ನರ್, ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ಎಆರ್ ರೆಹಮಾನ್ ದಾಂಪತ್ಯದಲ್ಲಿ ಬಿರುಕು ಮೂಡಿರುವುದು ದೃಢವಾಗಿದೆ. ಪತ್ನಿ ಸೈರಾ ಬಾನು ಪತಿಯಿಂದ ವಿಚ್ಛೇದನ ಪಡೆದು ಬೇರ್ಪಡುವುದಾಗಿ ಘೋಷಿಸಿದ್ದಾರೆ. ನ. 19ರ ರಾತ್ರಿ ಪತ್ರಿಕಾ ಹೇಳಿಕೆಯನ್ನು...
“ಶಿವಾಜಿ” ತುಳು ಚಾರಿತ್ರಿಕ ನಾಟಕ – ದಾಖಲೆ ನಿರ್ಮಿಸಲು ಸಜ್ಜಾದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್
ಮಂಗಳೂರು: ಮಣಿಕಂಠನ ಮಹಿಮೆ, ಶಿವದೂತ ಗುಳಿಗ ಹೀಗೆ ಡಿವೈನ್ ಹಿಟ್ ನಾಟಕಗಳ ಮೂಲಕ ಕರ್ನಾಟಕ ನಾಟಕ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ಬೈಲ್ ಅವರು ಮತ್ತೊಂದು ಮಹತ್ತರ ಮೈಲುಗಲ್ಲು ಸಾಧಿಸಲು ಮುಂದಾಗಿದ್ದಾರೆ....
ಹೊಸ ಚಿತ್ರ ಘೋಷಿಸಿದ ಹೊಂಬಾಳೆ – ಕೂತುಹಲ ಕೆರಳಿಸಿದ ಪೋಸ್ಟರ್
ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಜೊತೆಗೆ ಪ್ರಭಾಸ್ ಅವರು 3 ಸಿನಿಮಾಗಳ ಒಪ್ಪಂದ ಮಾಡಿಕೊಂಡಿರುವ ಬೆನ್ನಲ್ಲೇ ಹೊಸ ಸಿನಿಮಾ ಘೋಷಣೆ ಮಾಡಿದೆ. ನವೆಂಬರ್ 15 ರಂದು ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದು, ಸಿನಿಮಾದ...
ಅಪ್ಪನ ಕುತಂತ್ರಕ್ಕೆ ಮಗಳ ಪ್ರತಿತಂತ್ರ..! ಅಣ್ಣಯ್ಯ ಸೀರಿಯಲ್ನಲ್ಲಿ ನಿಶಾ ನಟನೆಗೆ ಫಿದಾ.. ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ
ಝೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಅಣ್ಣಯ್ಯ ಸೀರಿಯಲ್ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಶಿವ ಹಾಗೂ ಪಾರು ಜೋಡಿಯನ್ನು ಜನರು ಮೆಚ್ಚಿಕೊಳ್ಳುತ್ತಿದ್ದಾರೆ. ನಿಶಾ ಅಮೂಲ್ಯ ನಟನೆಯನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಪ್ರತಿ ವಾರವೂ ಟಿಆರ್ಪಿಯಲ್ಲಿ ಮುಂದಿರುವ ಅಣ್ಣಯ್ಯ...
ವಿನೀತ್ ಕುಮಾರ್ ನಟನೆಯ ’90 ಎಮ್ ಎಲ್’ ತುಳು ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ...
188* ವಿಕೆಟ್ಸ್.!! ಇತಿಹಾಸ ನಿರ್ಮಿಸಿದ ರವಿಚಂದ್ರನ್ ಅಶ್ವಿನ್
ಭಾರತದ ಅನುಭವಿ ಸ್ಪಿನ್ನರ್ ರವಿ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಇತಿಹಾಸದಲ್ಲಿ ಪ್ರಮುಖ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಭಾರತ-ನ್ಯೂಜಿಲೆಂಡ್ ನಡುವೆ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ನ ಮೊದಲ ದಿನದಂದು ಅಶ್ವಿನ್ ಈ ಸಾಧನೆ...
ರಾಯಲ್ ಎನ್ಫೀಲ್ಡ್ನ ಮೊದಲ ಎಲೆಕ್ಟ್ರಿಕ್ ಬೈಕ್ ಬಿಡುಗಡೆ.! ಬೆಲೆ ಎಷ್ಟು? ವೈಶಿಷ್ಟ್ಯ ಏನು?
ರಾಯಲ್ ಎನ್ಫೀಲ್ಡ್ ಎಲೆಕ್ಟ್ರಿಕ್ ಫೋಟೋ ಲೀಕ್: ರಾಯಲ್ ಎನ್ಫೀಲ್ಡ್ ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಬೈಕ್ ಅನ್ನು ಬಿಡುಗಡೆ ಮಾಡಲಿದೆ. ಆದರೆ ಈ ಎಲೆಕ್ಟ್ರಿಕ್ ಬೈಕ್ ಬಿಡುಗಡೆಯ ಮೊದಲ ಫೋಟೋ ಲೀಕ್ ಆಗಿದೆ. ಈ ಬೈಕ್...
ಗಣೇಶ್ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ | ಸಂಭ್ರಮದ ಕಾರ್ಯಕ್ರಮ
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ...
ರಾಗ ರಂಗ್ ಕಲ್ಚರ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಗೂಡು ದೀಪ ಸ್ಪರ್ಧೆ
ಪಡುಬಿದ್ರಿ : ರಾಗ ರಂಗ್ ಕಲ್ಚರ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಗೂಡು ದೀಪ ಸ್ಪರ್ಧೆ ವಿಶ್ವಾಸ ಅಮೀನ್ ಪಡುಬಿದ್ರಿ ಅವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದೆ. ರಾಗ್...
ಕೊಳ್ನಾಡು ಗ್ರಾಮದ ಸೆರ್ಕಳದಲ್ಲಿ ಸಾಂಪ್ರದಾಯಿಕ ದಸರಾ ಹುಲಿಗಳ ಘರ್ಜನೆ
ಬಂಟ್ವಾಳ : ಶ್ರೀದೇವಿ ಯುವಕ ಸಂಘ (ರಿ) ಸೆರ್ಕಳ ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಶಾರದಾ ಹುಲಿ ಶ್ರೀದೇವಿ ಟೈಗರ್ಸ್ ಸೆರ್ಕಳ ಇದರ ಊದು ಪೂಜಾ ಕಾರ್ಯಕ್ರಮವು ದಿನಾಂಕ 10-10-2024 ನೇ ಗುರುವಾರದಂದು ಸೆರ್ಕಳ...

