Mangalore and Udupi news

Category : ಗ್ರೌಂಡ್ ರಿಪೋರ್ಟ್

ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಅಂಗಡಿಯಿಂದ ಕಳ್ಳತನ – ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ.!

Daksha Newsdesk
ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತೌಡುಗೋಳಿಯ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಟಿವಿ ಶೋವೊಂದರಲ್ಲಿ ಐಐಟಿ ಬಾಬಾನ ಮೇಲೆ ಹಲ್ಲೆ.!!

Daksha Newsdesk
ಮಹಾಕುಂಭಮೇಳದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಲಿಯಾಸ್​ ಅಭಯ್ ಸಿಂಗ್​ ಮೇಲೆ ಟಿವಿ ಡಿಬೆಟ್​ ಶೋವೊಂದರ ಹಲ್ಲೆ ಮಾಡಲಾಗಿದೆ ಎಂದು ಅವರೇ ಆರೋಪಿಸಿದ್ದಾರೆ. ನೊಯ್ಡಾದ ಖಾಸಗಿ ಚಾನೆಲ್​ವೊಂದರಲ್ಲಿ ಡಿಬೇಟ್ ಶೋನಲ್ಲಿ ಭಾಗಿಯದ್ದ ವೇಳೆ ಈ...
ಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

‘ಟ್ಯಾಟೂನಿಂದ ಎಚ್​ಐವಿ, ಕ್ಯಾನ್ಸರ್‌ಕಾರಕ ಅಂಶ ಪತ್ತೆ’- ದಿನೇಶ್‌ ಗುಂಡೂರಾವ್‌

Daksha Newsdesk
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಅಧಿಕಾರಿಗಳ ವಿಶ್ಲೇಷಣಾ ವರದಿಯ ಪ್ರಕಾರ, ಟ್ಯಾಟೂಗೆ ಬಳಸುವ ಇಂಕ್‌ನಲ್ಲಿ 22 ಹೆವಿ ಮೆಟಲ್‌ ಬಳಕೆ ಮಾಡುತ್ತಿರುವುದು ಕಂಡುಬಂದಿದೆ. ಈ ಟ್ಯಾಟೂ ಇಂಕ್ ನಲ್ಲಿರುವ ಮೈಕ್ರೋ ಆರ್ಗ್ಯಾನಿಸಮ್ ಮತ್ತು...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ವೈದ್ಯಕೀಯ ನಿರ್ಲಕ್ಷ್ಯಕ್ಕೆ ವ್ಯಕ್ತಿ ಸಾವು ಆರೋಪ – ಡಿ.ವೈ.ಎಫ್.ಐ ಪ್ರತಿಭಟನೆ.!!

Daksha Newsdesk
ಮಂಗಳೂರು : ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣವಾಗಿದ್ದು, ಇವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸಲು ಒತ್ತಾಯಿಸಿ ಡಿ.ವೈ.ಎಫ್.ಐ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಶಿಲ್ಪಾ ಶೆಟ್ಟಿ

Daksha Newsdesk
ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಕುಟುಂಬದೊಂದಿಗೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿಯವರ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

“ಶತಕ ವೀರ ಅರೆಸ್ಟ್” – ಬರೋಬ್ಬರಿ 100 ಬೈಕ್ ಕಳ್ಳತನ.!!

Daksha Newsdesk
ಬೆಂಗಳೂರು: ಬೈಕ್ ಕಳ್ಳತನದಲ್ಲಿ ಸೆಂಚುರಿ ಬಾರಿಸಿದ್ದ ಖತರ್ನಾಕ್ ಕಳ್ಳನನ್ನು ಕೆ ಆರ್ ಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 3 ವರ್ಷದಲ್ಲಿ ಬರೋಬ್ಬರಿ 100 ಬೈಕ್ ಕಳ್ಳತನ ಮಾಡಿರುವ ಖತರ್ನಾಕ್ ಖದೀಮ. ಆಂಧ್ರಪ್ರದೇಶದ ಬಂಗಾರುಪಾಳ್ಯಂ ನಿವಾಸಿಯಾಗಿರುವ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಮುಂದಿನ ಎರಡು ದಿನ ದಕ್ಷಿಣ ಕನ್ನಡ ಉಡುಪಿಯಲ್ಲಿ ಉಷ್ಣ ಅಲೆ ಎಚ್ಚರಿಕೆ.!

Daksha Newsdesk
ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿಯಲ್ಲಿ ಉಷ್ಣಅಲೆ ಬೀಸಲಿದ್ದು, ಬಿಸಿಲ ಝಳ ವಿಪರೀತ ಹೆಚ್ಚಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ)...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Daksha Newsdesk
ಸುರತ್ಕಲ್ : ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯ ಸುರತ್ಕಲ್ ನಗರದಿಂದ ದಿನಾಂಕ 26-2-2025 ರಾತ್ರಿ 10:00 ಗಂಟೆಯಿಂದ 27-2-2025 ಬೆಳಿಗ್ಗೆ 6:00 ಗಂಟೆ ತನಕ ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಕೋಟೆಕಾರು ಬ್ಯಾಂಕ್ ದರೋಡೆ: ಕಿಂಗ್ ಪಿನ್’ಗಳು ಅರೆಸ್ಟ್.!!

Daksha Newsdesk
ಮಂಗಳೂರು : ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಭಾಸ್ಕರ್ ಬೆಳ್ಚಪಾಡ ಹಾಗೂ ನಜೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬAಧ ಮತ್ತಷ್ಟು ರೋಚಕ ಸಂಗತಿಗಳು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಶಿರಾಡಿ ಘಾಟಿ ಒಂದು ತಿಂಗಳು ಬಂದ್‌.!!

Daksha Newsdesk
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ...