Mangalore and Udupi news

Category : ಗ್ರೌಂಡ್ ರಿಪೋರ್ಟ್

ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜಕೀಯರಾಜ್ಯ

ಮುಡಾ ಹಗರಣ – ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್.!!

Daksha Newsdesk
ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ವರದಿ ಕೂಡ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಯವರಿಗೆ ಕ್ಲೀನ್‌ಚಿಟ್‌ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಉಡುಪಿ: ಮನೆಗೆ ನುಗ್ಗಿ ಕಳ್ಳತನ ಮಾಡಿದ ಖತರ್ನಾಕ್ ದಂಪತಿಗಳು ಅರೆಸ್ಟ್.!!

Daksha Newsdesk
ಉಡುಪಿ : ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ ಗ್ರಾಮದಲ್ಲಿ ಜ.21ರಂದು ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ನವರಿ 21 ರಂದು ರಾತ್ರಿ 8.00 ಗಂಟೆಗೆ ಆರೋಪಿಗಳಾದ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಂಚಾಯತ್‌ ಪಿ.ಡಿ.ಓ ಮತ್ತು ಸಹಾಯಕ.!!

Daksha Newsdesk
ಉಡುಪಿ : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತ

ಮಹಾ ಕುಂಭಮೇಳ: ಬಾಹ್ಯಾಕಾಶದಿಂದ ಫೊಟೋ ಬಿಡುಗಡೆ ಮಾಡಿದ ಇಸ್ರೋ

Daksha Newsdesk
ಬಾಹ್ಯಾಕಾಶದಿಂದ ಕಾಣಿಸುವ ಮಹಾ ಕುಂಭಮೇಳದ ಸ್ಥಳದ ಫೋಟೋಗಳನ್ನು ಇಸ್ರೋ ಬಿಡುಗಡೆ ಮಾಡಿದೆ. ಭಾರತದ ಅತ್ಯಾಧುನಿಕ ಆಪ್ಟಿಕಲ್ ಉಪಗ್ರಹಗಳು ಮತ್ತು ಹಗಲು ರಾತ್ರಿ ವೀಕ್ಷಿಸುವ ಸಾಮರ್ಥ್ಯವಿರುವ ರಾಡಾರ್‌ಸ್ಯಾಟ್ ಬಳಸಿ ಈ ಫೋಟೋಗಳನ್ನು ತೆಗೆಯಲಾಗಿದೆ. ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಕ್ರಮ ಮದ್ಯದ ವಿರುದ್ಧ ಅಬಕಾರಿ ಕಾರ್ಯಚರಣೆ – ಒಟ್ಟು 31 ಪ್ರಕರಣ ದಾಖಲು.!!

Daksha Newsdesk
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಯಿಂದ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದ್ದು, 2024ರ ಜುಲೈಯಿಂದ ಇಲ್ಲಿಯವರೆಗೆ ಒಟ್ಟು 31 ಪ್ರಕರಣಗಳು ದಾಖಲಾಗಿದೆ. ಪ್ರಮುಖವಾಗಿ ದ.ಕ. ಜಿಲ್ಲೆಯಲ್ಲಿ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ಲಕ್ಷಾಂತರ ವಂಚನೆ – ಮೂವರ ಬಂಧನ.!

Daksha Newsdesk
ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಬಂಧಿತರು. ವೈದ್ಯ ವಿದ್ಯಾರ್ಥಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪ್ರವೀಣ್ ನೆಟ್ಟಾರು ಮರ್ಡರ್ ಕೇಸ್ – 21ನೇ ಆರೋಪಿ ಅರೆಸ್ಟ್.!!

Daksha Newsdesk
ಮಂಗಳೂರು :  ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಅತೀಕ್ ಅಹಮದ್ ಎಂದು ಗುರುತಿಸಲಾಗಿದೆ....
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಬಾರಿನಲ್ಲಿ ಬಜರಂಗದಳದ ಕಾರ್ಯಕರ್ತ ಕಾರ್ತಿಕ್ ಶೆಟ್ಟಿ ಹಾಗೂ ರೋಶನ್ ತಂಡಗಳ ನಡುವೆ ಮಾರಾಮಾರಿ.!!

Daksha Newsdesk
ಸುರತ್ಕಲ್: ಬಾರ್ ನಲ್ಲಿ ನಡೆದ ಗಲಾಟೆಗೆ ಎಂಟ್ರಿ ಕೊಟ್ಟ ಬಜರಂಗದಳದ ಕಾರ್ಯಕರ್ತರು ಹಿಂದೂಗಳಿಗೆ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿತರನ್ನು ಬಜರಂಗದಳದ ಕಾರ್ಯಕರ್ತ ಕಾರ್ತಿಕ್ ಶೆಟ್ಟಿ, ಕೃಷ್ಣ ಶೆಟ್ಟಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಬ್ಯಾಂಕ್‌ ದರೋಡೆ – “ಧಾರಾವಿ ಟೀಂ” ಅರೆಸ್ಟ್‌.!!

Daksha Newsdesk
ಮಂಗಳೂರು : ಕೋಟೆಕಾರು ವ್ಯವಸಾಯ ಸಹಕಾರಿ ಸಂಘ(ನಿ) ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ಶುಕ್ರವಾರ ನಡೆದ ಕೋಟ್ಯಂತರ ರೂ. ಮೌಲ್ಯದ ನಗ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ....
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ನಕಲಿ ಸರ್ಕಾರಿ ಸಾಲದ ಕರಪತ್ರದ ಬಗ್ಗೆ ಜಿಲ್ಲಾಧಿಕಾರಿ ಎಚ್ಚರಿಕೆ.!!

Daksha Newsdesk
ಉಡುಪಿ: ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಾಲ ಸೌಲಭ್ಯ ಕಲ್ಪಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಕರಪತ್ರದ ವಿರುದ್ಧ ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆಯ ಸೂಚನೆ ನೀಡಿದೆ. ಕಳೆದ ಒಂದೆರಡು ದಿನಗಳಿಂದ ಮಲ್ಪೆ ಸುತ್ತುಮುತ್ತಲಿನ...