Category : ಗ್ರೌಂಡ್ ರಿಪೋರ್ಟ್
ಮಂಗಳೂರು: 2019 ಭೀಕರ ಕೊಲೆ ಪ್ರಕರಣ – ಆರೋಪ ಸಾಬೀತು
ಮಂಗಳೂರು : 2019ರಲ್ಲಿ ಬೆಚ್ಚಿಬಿಳಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣವನ್ನು ಇದೇ 17ರಂದು ಪ್ರಕಟಿಸಲಿದೆ. ಸೆಮಿನರಿ ಕಂಪೌಂಡ್, ಅತ್ತಾವರ ನ್ಯೂರೋಡ್ ಕಂಕನಾಡಿಯ...
ಉಳ್ಳಾಲ: ನೇಣಿಗೆ ಶರಣಾದ ಯುವಕ – ಕಾರಣ ನಿಗೂಢ.!
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಇಲ್ಲಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ...
ಉಡುಪಿ: ಯುವಕ ನಾಪತ್ತೆ – ದೂರು ದಾಖಲು.!!
ಉಡುಪಿ: ಯುವಕ ನಾಪತ್ತೆಯಾದ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ...
ಉಪ್ಪಿನಂಗಡಿ: ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರ – ಪ್ರಕರಣ ದಾಖಲು.!!
ಉಪ್ಪಿನಂಗಡಿ : ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಲೇಜೊಂದರ...
ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕೆಜಿಗಟ್ಟಲೆ ಗಾಂಜಾ ಸಹಿತ ಇಬ್ಬರು ಅರೆಸ್ಟ್.!
ಮಂಗಳೂರು: ಒರಿಸ್ಸಾದಿಂದ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಿಸಿ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಒಡಿಶಾದ ಬುಲುಬಿರೊ(24) ಮತ್ತು ಪಶ್ಚಿಮ...
ರಾಷ್ಟ್ರೀಯ ಹೆದ್ದಾರಿ (NH-73) ಕಾಮಗಾರಿ ವಿರುದ್ಧ ಹೆದ್ದಾರಿ ತಡೆದು SDPI ಪ್ರತಿಭಟನೆ
ಬೆಳ್ತಂಗಡಿ : ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ...
ಉಡುಪಿ: ಹಾಸ್ಟೆಲ್ ಗೆ ನುಗ್ಗಿ ಕಿಟಕಿಯಿಂದ ಕೈ ಹಾಕಿ ಕಿರುಕುಳ – ಆರೋಪಿ ಅರೆಸ್ಟ್
ಮಣಿಪಾಲ : ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಶಿವಳ್ಳಿ ಗ್ರಾಮದ ನವೀನ್ ನಾಯಕ್ (22) ಎಂಬ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ. ಮಣಿಪಾಲದ ಅನಂತ್ ನಗರದಲ್ಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ಆಧಾರಿತ ಹಾಸ್ಟೆಲ್ಗೆ ಸೆಪ್ಟೆಂಬರ್...
ಮಂಗಳೂರು: ಪ್ರತಿಭಟನೆ – ABVP ಮೇಲೆ ಪೊಲೀಸ್ ಚಾರ್ಚ್.!
ಮಂಗಳೂರು : ಮಂಗಳೂರು ನಗರದಲ್ಲಿ ಬಸ್ ನಿಲ್ದಾಣವನ್ನು ಏಕಾಏಕಿ ತೆರವು ಮಾಡಿದ ಅಧಿಕಾರಿಗಳ ಕ್ರಮ ಖಂಡಿಸಿ ಎಬಿವಿಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹಂಪನಾಕಟ್ಟೆಯ ಬಸ್ಸು ತಂಗುದಾಣ ಏಕಾಏಕಿ...
ವನಜ ರಂಗಮನೆ ಪ್ರಶಸ್ತಿಗೆ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ
ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ...
ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ ಹೋಂಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟಿಸ್.!
ಬೆಳ್ತಂಗಡಿ ತಾಲೂಕಿನಲ್ಲಿ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಹಾಗೂ ಉದ್ಯಾನವನದ ಬಫರ್ ಝೋನ್ ಎಂದು ಗುರುತಿಸಲಾಗಿರುವ ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ 54 ಹೋಂ ಸ್ಟೇಗಳಿಗೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದವರು ನೋಟಿಸ್ ನೀಡಿ ದಾಖಲೆಗಳನ್ನು ಹಾಜರುಪಡಿಸುವಂತೆ...

