Category : ಗ್ರೌಂಡ್ ರಿಪೋರ್ಟ್
ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ: ಕಿಂಗ್ಪಿನ್ ಅರೆಸ್ಟ್
ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ...
ಅಚ್ಚರಿಯ ವರದಿ: ದಕ್ಷಿಣ ಕನ್ನಡದಲ್ಲಿ 5,000 ಮಕ್ಕಳಲ್ಲಿ ದೃಷ್ಟಿ ಸಮಸ್ಯೆ ಪತ್ತೆ.!!
ದಕ್ಷಿಣ ಕನ್ನಡದಲ್ಲಿ 5,000 ಮಕ್ಕಳಲ್ಲಿ ದೃಷ್ಟಿ ಸಮಸ್ಯೆಗಳು ಪತ್ತೆಯಾಗಿದ್ದು, 4,000 ಕ್ಕೂ ಹೆಚ್ಚು ಮಕ್ಕಳು ಕನ್ನಡಕ ಧರಿಸುವುದು ಅನಿವಾರ್ಯವಾಗಿದೆ. ಈ ಸಮಸ್ಯೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ ಮೇಲೆ ಮಾತ್ರವಲ್ಲದೆ ಖಾಸಗಿ ಶಾಲೆಗಳ...
ರಾಜ್ಯದಲ್ಲಿ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರಿನ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ...
ಮಂಗಳೂರು: ದೈವಾರಾಧನೆಗೆ ಅಡ್ಡಿಯಾದ ಸರ್ಕಾರಿ ಸ್ವಾಮ್ಯದ ಕಂಪೆನಿ.!!
ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ ಭಾರೀ ವಿವಾದ ಸೃಷ್ಟಿಸಿದೆ. ಮಂಗಳೂರಿನಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯದ ನಡೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ. ದೈವಾರಾಧನೆ ವಿಚಾರಕ್ಕೆ ಇದೀಗ ಎಂಎಸ್...
ಸುಡಾನ್ನಲ್ಲಿ ಸೇನಾ ವಿಮಾನ ಪತನ – 46 ಜನರ ದುರ್ಮರಣ.!!
ಸುಡಾನ್ ರಾಜಧಾನಿ ಖಾರ್ಟೌಮ್ ಹೊರವಲಯದಲ್ಲಿ ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಿಂದ ಹಾರುವಾಗ ವಿಮಾನ ಪತನಗೊಂಡು, ಸೇನಾ ಸಿಬ್ಬಂದಿ ಮತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ....
ಬಂಟ್ವಾಳ: ಲಕ್ಷಾಂತರ ರೂ ಖೋಟಾ ನೋಟು – ಪರಾರಿಯಾಗಿದ್ದ ಆರೋಪಿ ಬಂಧನ
ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ...
ಕಾಪು: ಎಟಿಎಂ ಕಳ್ಳತನ ಯತ್ನ – ಇಬ್ಬರು ಆರೋಪಿಗಳ ಬಂಧನ.!!
ಕಾಪು : ಫೆ.12ರಂದು ಉದ್ಯಾವರದಲ್ಲಿ ಎಟಿಎಂ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಮಂಜನಾಡಿಯ ಅಸೈಗೋಳಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ (24) ಮತ್ತು ಮಂಗಳೂರಿನ ಕಣ್ಣೂರಿನ...
ಬಂಟ್ವಾಳ: ದ್ವಿಚಕ್ರ ವಾಹನ ಢಿಕ್ಕಿ – ಪಾದಚಾರಿ ಮಹಿಳೆ ಮೃತ್ಯು.!
ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಿ.ಸಿ.ರೋಡಿನ ಎಲ್ಐಸಿ ಕಚೇರಿ ಮುಂಭಾಗ ಸಂಭವಿಸಿದೆ. ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50)...
ಮಂಗಳೂರು: ಕೆಲಸಕ್ಕೆಂದು ಹೊರಟ ವ್ಯಕ್ತಿ ನಾಪತ್ತೆ.!!
ಮಂಗಳೂರು : ಕೆಲಸಕ್ಕೆಂದು ಹೇಳಿ ಹೊರಟ ವ್ಯಕ್ತಿ ಕಾಣೆಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಮಹಮ್ಮದ್ ಆಸೀಫ್ (38) ಎನ್ನಲಾಗಿದೆ. ದಿನಾಂಕ 26.02.2025 ರಂದು ಮಹಮ್ಮದ್ ಆಸೀಫ್ ಕೆ.ಐ...
ಬಂಟ್ವಾಳ: ಬಾಲಕ ನಾಪತ್ತೆ – ಪತ್ತೆಗೆ ಮನವಿ.!!
ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ...

