Mangalore and Udupi news

Category : ಗ್ರೌಂಡ್ ರಿಪೋರ್ಟ್

ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪಡುಬಿದ್ರಿ: ಸಾಲಬಾಧೆ- ಯುವಕ ಆತ್ಮಹತ್ಯೆಗೆ ಶರಣು.!!

Daksha Newsdesk
ಪಡುಬಿದ್ರಿ : ಸಾಲಬಾಧೆಗೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 8ರಂದು ಪಡುಬಿದ್ರಿಯಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದ ವ್ಯಕ್ತಿಯನ್ನು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿಗೆ “ವೈದ್ಯಕೀಯ ಉದ್ಯಮಿ ಪ್ರಶಸ್ತಿ”

Daksha Newsdesk
ಉಡುಪಿ ಜಿಲ್ಲೆಯ ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿ ಅವರು ಪ್ರತಿಷ್ಠಿತ “2024ರ ವೈದ್ಯಕೀಯ ಉದ್ಯಮಿ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ದಿನ ಚೆನ್ನೈಯಲ್ಲಿ ನಡೆಯಲಿರುವ ಗ್ಲೋಬಲ್ ಹೆಲ್ತ್ ಕೇರ್ ಆಂಡ್ ವೆಲ್ವೆಸ್...
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಲ್ಪೆ: ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ.!!

Daksha Newsdesk
ಉಡುಪಿ : ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಮಲ್ಪೆ ಅರಬ್ಬಿ ಸಮುದ್ರದಲ್ಲಿ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಸಮುದ್ರಪಾಲಾದ ಮೀನುಗಾರನನ್ನು ಬೆಳ್ತಂಗಡಿ ತಾಲೂಕಿನ ಜನಾರ್ದನ (41)...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

30ಕಿಲೋ ಗಾಂಜಾ ಸಹಿತ ಓರ್ವ ಅರೆಸ್ಟ್ – ಇಬ್ಬರು ಪರಾರಿ.!!

Daksha Newsdesk
ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಆರೋಪಿ ಸಹಿತ ಸುಮಾರು 30 ಕಿಲೋ ಗಾಂಜಾವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬೋವಿಕ್ಕಾನ ಪೊವ್ವಲ್ ನ ಬಾಸಿತ್ (35) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಆರು ಮಂದಿ ಸಾವು – 60ಕ್ಕೂ ಹೆಚ್ಚು ಜನರಿಗೆ ಗಾಯ.!!

Daksha Newsdesk
ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ ನೀಡುತ್ತಿದ್ದ ವೇಳೆ ಭಾರೀ ನೂಕುನುಗ್ಗಲಿನಿಂದ...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಸುರತ್ಕಲ್: (ಜ.10) ವೈಕುಂಠ ಏಕಾದಶಿ ಪ್ರಯುಕ್ತ ಸಾಮೂಹಿಕ ವಿಷ್ಣು ನಮಸ್ಕಾರ ಮತ್ತು ಭದ್ರಲಕ್ಷ್ಮಿ ಸೋತ್ರ ಪಠಣ

Daksha Newsdesk
ಸುರತ್ಕಲ್ :  ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತ್ರಾವತಿ ವಲಯ ಮಂಗಳೂರು ಮಹಾ ನಗರ ಸುರತ್ಕಲ್ ನಗರ ಇದರ ವತಿಯಿಂದ ಜನವರಿ 10 ರಂದು ಬೆಳಿಗ್ಗೆ 4:30 ರಿಂದ 6:30 ತನಕ ವೈಕುಂಠ...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಪ್ರವಾಸಕ್ಕೆ ಬಂದಿದ್ದ ಮೂವರು ಸಮುದ್ರಪಾಲು – ಮೃತದೇಹ ಪತ್ತೆ.!!

Daksha Newsdesk
ಮಂಗಳೂರು:ಬೆಂಗಳೂರಿನಿಂದ ಬೀಚ್ ಪ್ರವಾಸಕ್ಕೆ ಬಂದಿದ್ದ ಮೂವರು ಸಮುದ್ರ ಪಾಲಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿoಗ್ ಕಾಲೇಜಿನ ವಿದ್ಯಾರ್ಥಿಗಳಾದ ಮಂಜುನಾಥ್, ಶಿವಕುಮಾರ್...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುಮನೋರಂಜನೆರಾಜ್ಯ

ಯಶ್ ಜನುಮದಿನ: ಟಾಕ್ಸಿಕ್ ಫಸ್ಟ್ ಲುಕ್’ಗೆ ಫ್ಯಾನ್ಸ್ ಫಿದಾ..

Daksha Newsdesk
ಇಂದು ರಾಕಿಂಗ್ ಸ್ಟಾರ್ ಯಶ್ ಜನುಮದಿನ. ಹುಟ್ಟುಹಬ್ಬವನ್ನು ಸಣ್ಣದಾಗಿ ಸೆಲೆಬ್ರೆಷನ್ ಮಾಡಿದ್ದಾರೆ. ಇದರ ಜೊತೆಗೆ ಟಾಕ್ಸಿಕ್ ಮೂವಿಯ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದ್ದು ಯಶ್ ಹೊಸ ಲುಕ್ ಮೂಲಕ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಯಶ್...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಯುವಕ ದಾರುಣ ಸಾವು.!!

Daksha Newsdesk
ಉಡುಪಿ : ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಚಿಂತಕಿ ಮೀನಾಕ್ಷಿ ಸೆಹರಾವತ್ ವಿರುದ್ದ ಎಫ್.ಐ.ಆರ್.!!

Daksha Newsdesk
ಉಡುಪಿಯಲ್ಲಿ ಇತ್ತೀಚೆಗೆ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ  ಭಾಷಣ ಮಾಡಿದ  ಡೆಹ್ರಾಡೂನ್‌ನ ಚಿಂತಕಿ ಮೀನಾಕ್ಷಿ ಸೆಹರಾವತ್ ಹಾಗೂ ಕಾರ್ಯಕ್ರಮದ ಆಯೋಜಕರ ಮೇಲೆ ಉಡುಪಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಘಟನೆ ನಡೆದಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ....