Category : ಗ್ರೌಂಡ್ ರಿಪೋರ್ಟ್
ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಗಾಂಜಾ ಸಾಗಾಟದ ಆರೋಪಿ ಅರೆಸ್ಟ್.!!
ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರಿಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ 6.7 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ...
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬೈಬಲ್ ಹಂಚಿದ ಶಿಕ್ಷಕ.!!
ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಕ್ರಿಸ್ ಮಸ್ ಉಡುಗೊರೆ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್ ಹಂಚಿದ್ದು ವಿವಾದದ ಕೇಂದ್ರಬಿಂದುವಾಗಿದೆ. ಬೈಬಲ್ ಹಂಚಿದ್ದು ತಿಳಿದ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ಥಳೀಯರು ಶಿಕ್ಷಕರಿಗೆ ದೂರು ನೀಡಿದ್ದ ಬೆನ್ನಲ್ಲೇ ಈ ಶಿಕ್ಷಕನನ್ನು...
ಕಬಡ್ಡಿ ಆಟಗಾರ ಮುಟ್ಲುಪಾಡಿ ಪ್ರೀತಂ ಶೆಟ್ಟಿ ಹೃದಯಾಘಾತಕ್ಕೆ ಬಲಿ
ಹೃದಯಾಘಾತಕ್ಕೆ ಯುವ ಪೀಳಿಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರ ಸಾಲಿಗೆ ಸದ್ಯ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯ ಮಟ್ಟದ ಪ್ರತಿಭಾನ್ವಿತ ಆಟಗಾರ ಸಾವನ್ನಪ್ಪಿದ್ದು ಕಬಡ್ಡಿ ಒಲಯಕ್ಕೆ ಭಾರೀ ಆಘಾತ ಉಂಟುಮಾಡಿದೆ. ರಾಜ್ಯಮಟ್ಟದ ಕಬಡ್ಡಿ...
ಮಂಗಳೂರು: ಲಂಚ ಸ್ವೀಕಾರ – ಪಿಡಿಒಗೆ 3 ವರ್ಷ ಜೈಲು.!!
ಮಂಗಳೂರು : ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೈಗೆ ಸಿಲುಕಿದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ ಜೈಲು ಶಿಕ್ಷೆ ಮತ್ತು 50...
ಪೇಜಾವರ ಶ್ರೀಗಳಿಗೆ ಅವಾಚ್ಯ ನಿಂದನೆ, ಜೀವ ಬೆದರಿಕೆ – ದುಷ್ಕರ್ಮಿಯ ವಿರುದ್ಧ ಎಫ್.ಐ.ಆರ್ ದಾಖಲು
ಉಡುಪಿ ಕೃಷ್ಣ ಮಠದ ಪೇಜಾವರ ಶ್ರೀಗಳಿಗೆ ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿ ದುಷ್ಕರ್ಮಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭೀಮ್ ಆರ್ಮಿ ಸಂಘಟನೆಯ ಮತಿನ್ ಕುಮಾರ್ ಬಿಜಾಪುರ ಎಂಬಾತ ಎ ವನ್...
ಬಂಟ್ವಾಳ: ಗಂಡ-ಹೆಂಡತಿ ಜಗಳ, ಗಂಭೀರ ಗಾಯಗೊಂಡ ಮಹಿಳೆ ಸಾವು.!!
ವಿಟ್ಲ : ಗಂಡ ಹೆಂಡತಿ ಜಗಳದಲ್ಲಿ ಹೆಂಡತಿಯನ್ನು ದೂಡಿ ಹಾಕಿದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೇವಿನಗರ ನಿವಾಸಿ ಲೀಲಾ...
ನಟ ಅಲ್ಲು ಅರ್ಜುನ್ ಬಂಧಿಸಿದ ಪೊಲೀಸರು
ಪುಷ್ಪ 2 ಸಿನಿಮಾ ಸಕ್ಸಸ್ನಲ್ಲಿದ್ದ ನಟ ಅಲ್ಲು ಅರ್ಜುನ್ಗೆ ಬಿಗ್ ಶಾಕ್ ಎದುರಾಗಿದೆ. ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ....
ಉಡುಪಿಯ ವೈದ್ಯೆಗೆ “ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024” ಕಿರೀಟ
ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ “ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024” ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 10-ದಿನದ ಈವೆಂಟ್...
ಉಡುಪಿ: ಅದ್ಭುತ ಗಾಯಕ ಬಿ.ಕೃಷ್ಣ ಕಾರಂತ್ ನಿಧನ.!!
ಉಡುಪಿ : ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಗಾಯಕ ಹಾಗೂ ರಂಗಕರ್ಮಿ ದಿವಂಗತ ಬಿ.ವಿ.ಕಾರಂತರ ಕಿರಿಯ ಸಹೋದರ ಬಿ.ಕೃಷ್ಣ...
ಉಡುಪಿ: ಮೂವರು ಪುಟ್ಟ ಪುಟ್ಟ ಮಕ್ಕಳ ಜೊತೆ ತಾಯಿ ನಾಪತ್ತೆ.!!
ಉಡುಪಿ : ಮೂವರು ಪುಟ್ಟ ಪುಟ್ಟ ಮಕ್ಕಳ ಜೊತೆ ತಾಯಿ ನಾಪತ್ತೆಯಾದ ಘಟನೆ ನಡೆದಿದೆ. ಪ್ರಕರಣ ಸಂಬoಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಲಕ್ಷ್ಮವ್ವ ಕುಮಾರ ಮಾಳವತ್ತಾರ ಎಂಬ ಮಹಿಳೆ ತನ್ನ ಮೂವರು...

