Category : ಗ್ರೌಂಡ್ ರಿಪೋರ್ಟ್
“ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿ” – ಇಂದು ಪ್ರಮಾಣವಚನ ಸ್ವೀಕಾರ
ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಭಾರೀ ಬಹುಮತ ಪಡೆಯುವ ಮೂಲಕ ದಿಗ್ವಿಜಯ ಸಾಧಿಸಿದೆ. ಸದ್ಯ ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಇದೀಗ ಬಿಜೆಪಿ ತೆರೆ ಎಳೆದಿದೆ. ರೇಖಾ ಗುಪ್ತಾ...
ಬೆಳ್ತಂಗಡಿ: ನೇಣು ಬಿಗಿದುಕೊಂಡ 7ನೇ ತರಗತಿ ವಿದ್ಯಾರ್ಥಿ.!!
ಬೆಳ್ತಂಗಡಿ : 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ನಡೆದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ....
ರೀಲ್ಸ್ ಗಾಗಿ 20 ಅಡಿ ಎತ್ತರದಿಂದ ನದಿಗೆ ಜಿಗಿದ ವೈದ್ಯೆ ನೀರುಪಾಲು.!!
ತುಂಗಭದ್ರಾ ನದಿಗೆ ಬಂಡೆಯ ಮೇಲಿಂದ ಜಿಗಿದು ಈಜಲು ಹೋದ ಯುವ ವೈದ್ಯೆ ನೀರು ಪಾಲಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಮೃತರನ್ನು ಹೈದರಾಬಾದ್ ಮೂಲದ 26 ವರ್ಷದ ಅನನ್ಯರಾವ್ ಎಂದು...
7 ತಿಂಗಳ ಮಗುವಿನ ಅತ್ಯಾಚಾರ – ವ್ಯಕ್ತಿಗೆ ಮರಣದಂಡನೆ.!!
ಏಳು ತಿಂಗಳ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ. ಆರೋಪಿ ರಾಜೀವ್ ಘೋಷ್ಗೆ ಮರಣದಂಡನೆ ವಿಧಿಸಿ ಐತಿಹಾಸಿಕ ತೀರ್ಪನ್ನು ನೀಡಿದೆ. ಈ ಘಟನೆಯನ್ನು ಅಪರೂಪದಲ್ಲಿ ಅಪರೂಪ ಎಂದು...
ಬೆಳ್ತಂಗಡಿ: ಹಾಡಹಗಲೇ ಕಾಣಿಕೆ ಡಬ್ಬಿ ಒಡೆದು ಕಳ್ಳತನ.!!
ಬೆಳ್ತಂಗಡಿ: ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ಹಗಲು ಹೊತ್ತಲ್ಲೇ ಮಂಗಳೂರು-ವಿಲ್ಲುಪುರ0 ರಾಷ್ಟ್ರೀಯ ಹೆದ್ದಾರಿಯ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯಲ್ಲಿ ನಡೆದಿದೆ....
ಉಡುಪಿ: 20 ವರ್ಷಗಳ ಹಳೆ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!!
ಉಡುಪಿ : 20 ವರ್ಷಗಳ ಹಳೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಠಾಣಾ ಪೊಲೀರು ಬಂಧಿಸಿದ ಘಟನೆ ನಡೆದಿದೆ. ಬಂಧಿ0ತ ಆರೋಪಿಯನ್ನು ತಮಿಳುನಾಡಿನ ಶಾಂತಿ ಯೋಗರಾಜ್ ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಎರಡು ಬೊಟುಗಳಲ್ಲಿ...
ಶಾಲಾ ರಂಗೋತ್ಸವದಲ್ಲಿ ಭೂತಾರಾಧನೆ – ಶಾಸಕ ವೇದವ್ಯಾಸ ಕಾಮತ್ ಖಂಡನೆ
ಮಂಗಳೂರು : ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ...
ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಳ – ಗಡಿಭಾಗದಲ್ಲಿ ಹೈಅಲರ್ಟ್.!!
ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕರ್ನಾಟಕದ ಗಡಿಭಾಗದಲ್ಲಿ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ...
ಮಂಗಳೂರು: ಸಿಸಿಬಿ ಪೊಲೀಸರ ಬೃಹತ್ ಕಾರ್ಯಾಚರಣೆ – ಮೀನಿನ ಲಾರಿಯಲ್ಲಿ 119 ಕೆಜಿ ಗಾಂಜಾ ಸಾಗಾಟ.!!
ಮಂಗಳೂರು : ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದು, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕಾಸರಗೋಡು...
ನೌಕಾನೆಲೆಯ ಮಾಹಿತಿ ರವಾನೆ: ಇಬ್ಬರು ಎನ್ಐಎ ವಶಕ್ಕೆ.!!
ಕದಂಬ ನೌಕಾನೆಲೆಯ ಚಿತ್ರಗಳನ್ನು ವಿದೇಶಿ ಬೇಹುಗಾರರಿಗೆ ರವಾನೆ ಮಾಡಿದ್ದ ಆರೋಪದಡಿ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ವಶಕ್ಕೆ ಪಡೆದುಕೊಂಡಿದೆ. ತಾಲ್ಲೂಕಿನ ಮುದಗಾದ ವೇತನ ತಾಂಡೇಲ, ಅಂಕೋಲಾದ ಅಕ್ಷಯ್ ನಾಯ್ಕ ಎಂಬುವವರನ್ನು ವಶಕ್ಕೆ...

