Category : ಗ್ರೌಂಡ್ ರಿಪೋರ್ಟ್
ಮಂಗಳೂರು: ಭಾರೀ ಮಾದಕ ದ್ರವ್ಯ ಜಾಲ ಪತ್ತೆ ಹಚ್ಚಿದ ಕಾವೂರು ಪೊಲೀಸರು.!!
ಮಂಗಳೂರು : ಕಾವೂರು ಪೊಲೀಸರ ಕಾರ್ಯಾಚರಣೆಯಲ್ಲಿ ಹೊಸ ವರ್ಷಾಚರಣೆಗಾಗಿ ತಂದಿದ್ದ ಅಪಾರ ಪ್ರಮಾಣದ ಮಾದಕ ದ್ರವ್ಯವನ್ನು ಕುಳೂರು ನದಿ ದಂಡೆಯಲ್ಲಿ ಆರೋಪಿಗಳ ಸಹಿತ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಉಡುಪಿಯ ಉದ್ಯಾವರ ನಿವಾಸಿ ದೇವರಾಜ್...
ಕಾರ್ಕಳದ ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಈಜು ಸ್ಪರ್ಧೆ
ಕಾರ್ಕಳ : ಅಕ್ವಾ ಅಮಿಗೋಸ್ ಸ್ವಿಮ್ಮಿ ಫೆಸ್ಟ್ -2025 ವತಿಯಿಂದ ಜನವರಿ 12 ರಂದು ಕಾರ್ಕಳದ ಸರಕಾರಿ ಸ್ವಿಮ್ಮಿಂಗ್ ಪೂಲ್ ಕೋಟಿ ಚೆನ್ನಯ್ಯ ಪಾರ್ಕ್ ಹತ್ತಿರದಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ...
ಅಬ್ಬಬ್ಬಾ.. ಹಲವು ದಶಕಗಳಿಂದ ನಡೆಯುತ್ತಿರುವ ಗಣಿಗಾರಿಕೆ ಕಂಡರೆ ನಿಜಕ್ಕೂ ದಂಗಾಗುತ್ತೀರಾ.!!
ಮಂಗಳೂರು: ಅಲ್ಲಿ ನಡೆಯುತ್ತಿರುವುದನ್ನು ಕಂಡರೆ ನಿಜಕ್ಕೂ ಒಮ್ಮೆಗೆ ದಂಗಾಗುತ್ತೀರಿ. ಅಷ್ಟರ ಮಟ್ಟಿಗೆ ಅಲ್ಲಿ ಅಕ್ರಮ ನಡೆದಿದೆ. ಭೂ ಒಡಲಿಗೆ ಕನ್ನಹಾಕಿ ಬರಿದು ಮಾಡಿದ್ದಾರೆ. ಹತ್ತಾರು ವರ್ಷಗಳಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಈ ಜಾಗವನ್ನು ನೋಡಿದ್ರೆ,...
ಸುರತ್ಕಲ್: ಶ್ರೀ ವೀರಾಂಜನೇಯ ಫ್ರೆಂಡ್ಸ್ ಕುರುವರ ಬೆಟ್ಟು ಇದರ ನೂತನ ಲಾಂಛನ ಬಿಡುಗಡೆ
ಸುರತ್ಕಲ್ : ಶ್ರೀ ವೀರಾಂಜನೇಯ ಫ್ರೆಂಡ್ಸ್ ಕುರುವರ ಬೆಟ್ಟು ಇದರ ನೂತನ ಲಾಂಛನ ಬಿಡುಗಡೆ ಕಾರ್ಯಕ್ರಮ ಶ್ರೀ ಕೋಡ್ದಬ್ಬು ದೈವಸ್ಥಾನ ಹೊಸಬೆಟ್ಟು ಇದರ ವಠಾರದಲ್ಲಿ ನಡೆದಿದೆ. ಶ್ರೀ ವೀರಾಂಜನೇಯ ಫ್ರೆಂಡ್ಸ್ ಇದರ ನೂತನ ಲಾಂಛನವನ್ನು...
ಮಂಗಳೂರು: ಚಿನ್ನದ ಸರ ಎಳೆದುಕೊಂಡು ಹೋದ ಆರೋಪಿ ಅರೆಸ್ಟ್.!!
ಮಂಗಳೂರು : ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬoಧಿಸಿದoತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಬAಧಿತ ಆರೋಪಿಯನ್ನು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ...
ಮಂಗಳೂರು: ಕೋಕೇನ್ ಸಪ್ಲೈ-ನೈಜೀರಿಯಾ ಪ್ರಜೆಯನ್ನು ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು.!!
ಮಂಗಳೂರು: ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೋಕೇನ್ನ್ನು ಮಾರಾಟ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆ ಹಚ್ಚಿ 30 ಗ್ರಾಂ ಕೋಕೆನ್ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ....
ಶಬರಿಮಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಅಯ್ಯಪ್ಪ ಭಕ್ತ.!!
ಕರ್ನಾಟಕದ ಕನಕಪುರದ ಅಯ್ಯಪ್ಪ ಭಕ್ತ ಶಬರಿಮಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವನಪ್ಪಿದವರನ್ನು ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಎಂದು ಗುರುತಿಸಲಾಗಿದೆ. ಮೃತ ಕುಮಾರ್...
ಉಡುಪಿ: ವಿಷದ ಹಾವು ಕಡಿತಕ್ಕೆ ಕೃಷಿಕ ಬಲಿ.!!
ಉಡುಪಿ : ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಗುಜ್ಜರಬೆಟ್ಟು ನಿವಾಸಿ ಕೃಷಿಕ ಸುಂದರ ಪೂಜಾರಿ ಎಂದು ಗುರುತಿಸಲಾಗಿದೆ. ಡಿ.14 ಶನಿವಾರ...
ಮಂಗಳೂರು: ಬಾಲ್ಯ ವಿವಾಹ – ಐವರಿಗೆ ಕಠಿಣ ಶಿಕ್ಷೆ.!!
ಮಂಗಳೂರು: ಬಾಲ್ಯವಿವಾಹ ಪ್ರಕರಣದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಬಾಲಕಿಯ ಪತಿ, ತಂದೆ- ತಾಯಿ ಮತ್ತು ಅತ್ತೆ-ಮಾವಂದಿರಿಗೆ 1 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು ಒಟ್ಟು 35,000 ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ...
ಸುಳ್ಯ: ವಾಟ್ಸಾಪ್ ಸ್ಟೇಟಸ್ ಹಾಕಿ ಜೀವಾಂತ್ಯ.!!
ಸುಳ್ಯ : ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. “ಓಂ ಶಾಂತಿ ನನ್ನ...

