Mangalore and Udupi news

Category : ಗ್ರೌಂಡ್ ರಿಪೋರ್ಟ್

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಡಬ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು; ನಗ-ನಗದು ಕಳವು

Daksha Newsdesk
ಕಡಬ : ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಭಾನುವಾರ ನಡೆದಿದೆ. ಬಜಕೆರೆ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಮನೋರಂಜನೆ

ಮೀನು ಹರಾಜು: 11 ಕೋಟಿಗೆ ಮಾರಾಟವಾಯ್ತು ಮೀನು.!!

Daksha Newsdesk
ಜಪಾನ್‌ನ ಟೋಕಿಯೊದಲ್ಲಿ ನಡೆದ ಮೀನು ಹರಾಜಿನಲ್ಲಿ ಮೀನು ಒಂದರ ಬೆಲೆ ಸಂಚಲನ ಮೂಡಿಸಿದೆ. ಬರೋಬ್ಬರಿ 11 ಕೋಟಿ ರೂಪಾಯಿಗೆ ಸೇಲ್ ಆಗಿದೆ. ಅಂದ್ಹಾಗೆ ಈ ಮೀನಿನ ಹೆಸರು ಬ್ಲೂಫಿನ್ ಟ್ಯೂನಾ (Bluefin tuna). ಜಪಾನ್​...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಮತ್ತೊಂದು ಫ್ರಿಡ್ಜ್ ಪ್ರಕರಣ: ಯುವತಿಯನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್’ನಲ್ಲಿಟ್ಟ ಭೂಪ.!!

Daksha Newsdesk
ಫ್ರಿಡ್ಜ್ ಮರ್ಡರ್ ಕೇಸ್ ಅಂದ್ರೆ ಸಾಕು ಇಡೀ ದೇಶಕ್ಕೆ ಗೊತ್ತು. ಅಂತಹ ಭೀಕರ ಕೊಲೆ ಪ್ರಕರಣ ನಡೆದಿತ್ತು, ಅದುವೇ ಶ್ರದ್ಧಾ ವಾಕರ್ ಹಾಗೂ ಬೆಂಗಳೂರಿನಲ್ಲಿ ನಡೆದಿದ್ದ ಮಹಾಲಕ್ಷ್ಮಿ ಪ್ರಕರಣ. ಈ ಘಟನೆ ಮಾಸುವ ಮುನ್ನವೇ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಪಾರ್ಟಿಯಲ್ಲಿ ಯುವತಿ ಅತ್ಯಾಚಾರ – ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ.!!

Daksha Newsdesk
ಮಂಗಳೂರು: ಪಾರ್ಟಿಗೆ ಆಗಮಿಸಿದ್ದ ಯುವತಿಗೆ ಪ್ರಜ್ಞೆ ತಪ್ಪುವ ಪದಾರ್ಥ ಬೆರೆಸಿದ್ದ ವೈನ್ ನೀಡಿ ಅತ್ಯಾಚಾರ ಎಸಗಿರುವ ಅಪರಾಧಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿನ ಶಿಕ್ಷೆ ಮತ್ತು ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪುತ್ತೂರು: ಹಾಡಹಗಲೇ ಮನೆಗಳ್ಳತನ ಸ್ಪೆಷಲಿಸ್ಟ್ ಸೂರಜ್ ಅರೆಸ್ಟ್.!!

Daksha Newsdesk
ಪುತ್ತೂರು : ಯಾವುದೇ ಸುಳಿವು ಬಿಡದೆ ಹಗಲು ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬoಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಸೂರಜ್(36) ಎಂದು ಗುರುತಿಸಲಾಗಿದೆ. ಈ ಖತರ್ನಾಕ್ ಕಳ್ಳನಿಂದ ಒಟ್ಟು ಅಂದಾಜು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಹಣ ದ್ವಿಗುಣದ ಆಸೆ – ವಾಟ್ಸ್ ಆಪ್ ಲಿಂಗ್ ನಂಬಿದ ವ್ಯಕ್ತಿಗೆ 7.76 ಲಕ್ಷ ಪಂಗನಾಮ.!!

Daksha Newsdesk
ಮಂಗಳೂರು : ಸ್ಟಾಕ್‌ನಲ್ಲಿ ಹಣ ಹೂಡಿಕೆ ಮಾಡಿದರೆ ದ್ವಿಗುಣ ಮಾಡಿಕೊಡುವುದಾಗಿ ವಾಟ್ಸ್ ಆಪ್ ನಲ್ಲಿ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 7.76 ಲಕ್ಷ ರೂ.ವನ್ನು ಕಳಕೊಂಡ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ತನಗೆ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣು.!!

Daksha Newsdesk
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) ಆತ್ಮಹತ್ಯೆಗೆ ಶರಣಾದ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ವೈಕುಂಠ ಏಕಾದಶಿ ಪ್ರಯುಕ್ತ ಸಾಮೂಹಿಕ ವಿಷ್ಣು ನಮಸ್ಕಾರ ಮತ್ತು ಶ್ರೀ ಭದ್ರಲಕ್ಷ್ಮಿ ಸೋತ್ರ ಪಠಣ ಕಾರ್ಯಕ್ರಮ

Daksha Newsdesk
ಸುರತ್ಕಲ್ : ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯ ಸುರತ್ಕಲ್ ನಗರದಿಂದ ದಿನಾಂಕ 10 ಜನವರಿ ಶುಕ್ರವಾರ ದಂದು ವಿಷ್ಣುಮೂರ್ತಿ ದೇವಸ್ಥಾನ ಕುಳಾಯಿಯಲ್ಲಿ ಸಾಮೂಹಿಕ ವಿಷ್ಟು ನಮಸ್ಕಾರ ಮತ್ತು ಶ್ರೀ ಭದ್ರಲಕ್ಷ್ಮಿ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಆನ್‌ಲೈನ್ ವಂಚನೆ – ಆರೋಪಿ ಸೆರೆ.!!

Daksha Newsdesk
ಮಂಗಳೂರು : ಸೈಬರ್ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಇಎನ್ ಕ್ರೈಂ ಪೊಲೀಸರು ಕೇರಳದ ತ್ರಿಶೂರಿನ ನಿಧಿನ್ ಕುಮಾರ್ ಕೆ.ಎಸ್ ನನ್ನು ಬಂಧಿಸಿದ್ದಾರೆ. ಆರೋಪಿ ವಾಟ್ಸ್‌ಆ್ಯಪ್ ಸಂದೇಶಗಳ ಮೂಲಕ ಶೇರು ಮಾರುಕಟ್ಟೆಯ ಹೂಡಿಕೆಯಿಂದ ಹೆಚ್ಚಿನ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಹೈಡ್ರೋವಿಡ್ ಗಾಂಜಾ ಸಹಿತ ಆರೋಪಿ ಸೆರೆ.!!

Daksha Newsdesk
ಮಂಗಳೂರು  :  ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ಗೋವಾದಿಂದ ನಗರ ಹಾಗೂ ಕೇರಳಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 73...