Category : ಗ್ರೌಂಡ್ ರಿಪೋರ್ಟ್
ಮಂಗಳೂರಿನಲ್ಲೂ ಪ್ರಾರಂಭವಾಗಲಿದೆ ವಾಟರ್ ಮೆಟ್ರೋ.!!
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಮಾಲ್’ಗಳಲ್ಲಿ ಬಡ ಮಕ್ಕಳ ಕಲರವ, ಸಂಭ್ರಮ.!! ಅಭಿನವ ಭಾರತ ನಡೆಸಿದ ಅದ್ಭುತ ಕಾರ್ಯ
ಮಕ್ಕಳ ಮೊಗದಲ್ಲಿ ಮಂದಹಾಸ, ಚಿಕ್ಕ ಚಿಕ್ಕ ಜೋಪಡಿಗಳ ಮುಂದೆ ಹಣತೆಗಳ ಸಾಲು. ಕೈಯಲ್ಲಿ ನಕ್ಷತ್ರ ಕಡ್ಡಿ, ಸ್ಟಾರ್ ಹೋಟೆಲ್ನಲ್ಲಿ ಬಡ ಮಕ್ಕಳ ಕಲರವ. ಎಂದೂ ಕಂಡಿರದ ಆ ವಿಶೇಷ ಉತ್ಸಾಹ, ಹುಮ್ಮಸ್ಸು, ಬಡ ಮಕ್ಕಳಿಗೆ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ – ದಂಪತಿ ಸ್ಥಳದಲ್ಲೇ ಸಾವು.!!
ಗದಗ : ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾದ ಘಟನೆ ಭೈರನಹಟ್ಟಿ ಗ್ರಾಮದ ಬಳಿ ನ.06 ಬುಧವಾರ ನಡೆದಿದೆ. ಮೃತರನ್ನು...
ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿ ನಗ-ನಗದು ಕಳವು.!!
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಳ್ಳರ ಹಾವಳಿ ಜಾಸ್ತಿಯಾಗಿದ್ದು ಇದೀಗ ದೇವಸ್ತಾನಗಳ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ಕಳೆದ ಎರಡು – ಮೂರು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ನವೆಂಬರ್...
ಬಡಗ ಎಕ್ಕಾರು ಸರಕಾರಿ ಶಾಲಾ ಖೋ ಖೋ ತಂಡಕ್ಕೆ ಕ್ರೀಡಾ ಸಮವಸ್ತ್ರ ವಿತರಿಸಿದ ಮಂಜಣ್ಣ ಸೇವಾ ಬ್ರಿಗೇಡ್
ಬಜಪೆ : ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಇವರ ವತಿಯಿಂದ ಸರಕಾರಿ ಪ್ರೌಢ ಶಾಲೆ ಬಡಗ ಎಕ್ಕಾರು ಇಲ್ಲಿನ ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸುವ ಖೋ ಖೋ ತಂಡಕ್ಕೆ ಕ್ರೀಡಾ ಸಮವಸ್ತ್ರವನ್ನು...
ಉಡುಪಿ: 22 ಹಿರಿಯ ಕಲಾವಿದರಿಗೆ “ಯಕ್ಷಗಾನ ಕಲಾರಂಗ ಪ್ರಶಸ್ತಿ”
ಉಡುಪಿ : ಕರಾವಳಿಯ ಯಕ್ಷಗಾನ ಹಾಗೂ ಯಕ್ಷಗಾನ ಕಲಾವಿದ ಶ್ರೇಯೋಭಿವೃದ್ಧಿಗಾಗಿ ಇರುವ ಉಡುಪಿಯ ಯಕ್ಷಗಾನ ಕಲಾರಂಗ ಪ್ರತಿ ವರ್ಷ ಹಿರಿಯ ಸಾಧಕರ ಸ್ಮರಣಾರ್ಥ ಹಾಗೂ ಗೌರವಾರ್ಥ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಘೋಷಿಸಲಾಗಿದೆ. ಒಟ್ಟು...
ಮಂಗಳೂರು: ಭೀಕರ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವಕನು ಸಾವು.!!
ಬಂಟ್ವಾಳ : ಭೀಕರ ಅಪಘಾತದಲ್ಲಿ ಇಬ್ಬರು ಆತ್ಮೀಯ ಸ್ನೇಹಿತರು ಬಲಿಯಾದ ಘಟನೆ ಬಂಟ್ವಾಳದ ಕಡೆಗೋಳಿ ನಡೆದಿದೆ. ನ.03 ಭಾನುವಾರ ಸೆಲಿನಾ ಬಸ್ ಅತಿವೇಗವಾಗಿ ಬೈಕ್ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ...
ಹೊಸ ಬೆಳಕು ಬಡವರ ಆಶಾಕಿರಣ ಸೇವಾ ಟ್ರಸ್ಟ್(ರಿ.) ಇದರ 26ನೇ ಸೇವಾ ಯೋಜನೆ
ಪುತ್ತೂರು : ಹೊಸ ಬೆಳಕು ಬಡವರ ಆಶಾಕಿರಣ ಸೇವಾ ಟ್ರಸ್ಟ್(ರಿ.) ಆರ್ಲಪದವು ಪಾಣಾಜೆ ಹಾಗೂ ರಕ್ತ ಸಂಜೀವಿನಿ ಬ್ಲಡ್ ಗ್ರೂಪ್ ಪುತ್ತೂರು ಇದರ 26ನೇ ಸೇವಾ ಯೋಜನೆಯ ಹಣವನ್ನು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಕುಟುಂಬಕ್ಕೆ...
ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ.!!
ಬೆಳ್ತಂಗಡಿ : ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ...
ಮಂಗಳೂರು: ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಮರು ಸೇರ್ಪಡೆಗೆ ಆಗ್ರಹಿಸಿ ಕುಡುಬಿ ಸಮುದಾಯದಿಂದ ಹಕ್ಕೊತ್ತಾಯ ಜಾಥಾ
ಮಂಗಳೂರು: ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಮೂಲಕ ಸಂವಿಧಾನದ ಅನುಚ್ಛೇದ 341 (1) ರಂತೆ ಇದ್ದ ಸಾಂವಿಧಾನಿಕ ಹಕ್ಕನ್ನು ಮರಳಿ ನೀಡಬೇಕೆಂದು ಒತ್ತಾಯಿಸಿ ಕುಡುಬಿ ಸಮುದಾಯದವರು ನಗರದಲ್ಲಿ ಮಂಗಳವಾರ ಹಕ್ಕೊತ್ತಾಯ ಜಾಥಾ...

