Category : ಗ್ರೌಂಡ್ ರಿಪೋರ್ಟ್
ಪುತ್ತೂರು: 2 ಕೋಟಿ ಬ್ಯಾಂಕ್ ಸಾಲ – ಕೇಳಲು ಹೋದ ಮ್ಯಾನೇಜರ್ ಗೆ ಗನ್ ತೋರಿಸಿ ಬೆದರಿಕೆ.!!
ಪುತ್ತೂರು: ಸಾಲ ವಾಪಸ್ ಕೇಳಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್ಗೆ ಸಾಲಗಾರ ಗನ್ ತೋರಿಸಿ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೃಷ್ಣ ಕಿಶೋರ್ ಹಾಗೂ ಅಖಿಲೇಶ್ ಗನ್ ತೋರಿಸಿದ ಆರೋಪಿಗಳು. ಬಲ್ನಾಡು ಉಜುರುಪಾದೆ ನಿವಾಸಿಗಳಾಗಿರುವ...
ಬಂಟ್ವಾಳ: ಗ್ರಾ.ಪಂ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ
ಬಂಟ್ವಾಳ: ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಸೆ.26ರ ಗುರುವಾರ ರಾತ್ರಿ ನಡೆದಿದೆ. ವಿಟ್ಲ ಮುಡ್ನೂರು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಅನಾರೋಗ್ಯದಿಂದ ನಿಧನರಾದರು. ಕೃಷಿಕರಾಗಿದ್ದ...
ಕಾಡಿಗೆ ಹೋದ ಮಹಿಳೆ ನಾಪತ್ತೆ..! ದಾರಿ ತಪ್ಪಿಸಿದ ಮರೆವಿನ ಬಳ್ಳಿ.?
ಕಾರವಾರ: ಕಾಡಿಗೆ ಅಣಬೆ ತರುವುದಕ್ಕಾಗಿ ಹೋದ ಮಹಿಳೆ ನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ. ಮಧ್ಯಾಹ್ನ ಕಾಡಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿಲ್ಲ. ಅರಣ್ಯ ಇಲಾಖೆಯವರೊಂದಿಗೆ ಹುಡುಕಾಟ ನಡೆಸಿದ ಪತ್ತೆಯಾಗಿದ್ದು, ಒಂದು ಬಳ್ಳಿ ದಿಕ್ಕು ತಪ್ಪಿಸಿ...
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ – ಆರೋಪಿ ಅರೆಸ್ಟ್.!!
ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟ ಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ವಿಚಾರಕ್ಕೆ ಬಾಗಲಕೋಟೆ ಮೂಲದ...
ಮಂಗಳೂರು: “ಕಾಲೇಜು ವಿದ್ಯಾರ್ಥಿಗಳಿಗೂ ದಸರಾ ರಜೆ ನೀಡಿ” – ಶಾಸಕ ವೇದವ್ಯಾಸ್ ಕಾಮತ್ ಆಗ್ರಹ
ಮಂಗಳೂರು : ಹಿಂದೂಗಳ ಪ್ರಮುಖ ಹಬ್ಬ ನವರಾತ್ರಿಗೆ ಮಂಗಳೂರು ವಿವಿ ಕಾಲೇಜಿಗೆ ರಜೆ ಇಲ್ಲ ಎಂಬ ಬಗ್ಗೆ ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ದೂರುಗಳು ಬರುತ್ತಿದ್ದು ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ...
ಮಂಗಳೂರು: ನಟೋರಿಯಸ್ ರೌಡಿ ಖಾಲಿಯ ರಫೀಕ್ ಅಟ್ಟಾಡಿಸಿ ಕೊಲೆ.!!
ಮಂಗಳೂರು: ಉಳ್ಳಾಲದ ಕೋಟೆಕಾರ್ನಲ್ಲಿ 2017ರಲ್ಲಿ ನಡೆದಿದ್ದ ರೌಡಿ ಖಾಲಿಯ ರಫೀಕ್ನ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ನೂರಲಿ, ಜಿಯ ಆಲಿಯಾಸ್...
ಉಡುಪಿ: ಎಟಿಎಂ ಕಾರ್ಡ್ ಬದಲಾಯಿಸಿ ಪಂಗನಾಮ.!! ಮೂವರ ಬಂಧನ
ಉಡುಪಿ : ಎಟಿಎಂ ಕಾರ್ಡ್ ಬದಲಾಯಿಸಿ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣದ ಮೂವರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್ ಚೆಕ್ಪೋಸ್ಟ್ ಬಳಿ ಸೆ.24ರಂದು ಬಂಧಿಸಿದ್ದಾರೆ. ಮಹಾರಾಷ್ಟ್ರ ರಾಜ್ಯದ ಸೋಲಾಪುರ ತಾಲೂಕಿನ...
ಮಂಗಳೂರು: ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ – ಮಹಾನಗರಪಾಲಿಕೆ ಎಚ್ಚರಿಕೆ
ಮಂಗಳೂರು : ದಸರಾ ಪ್ರಯುಕ್ತ ಅಳವಡಿಸುವ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆಯುವಂತಿಲ್ಲ ಎಂದು ಮಂಗಳೂರು ಮಹಾನಗರಪಾಲಿಕೆ ಎಚ್ಚರಿಕೆ ನೀಡಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ...
ಭಾರೀ ಸಂಚಲನ ಮೂಡಿಸಿದ್ದ ಪ್ರಕರಣ: ಕೊನೆಗೂ ಅರ್ಜುನ್ ಮೃತದೇಹ ಹಾಗೂ ಲಾರಿ ಪತ್ತೆ.!!
ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿದ ದಿನದಿಂದ ಈ...
ಮಂಗಳೂರು: ಪಲ್ಟಿಯಾದ ಆಂಬ್ಯುಲೆನ್ಸ್ – ರೋಗಿ ಸಾವು.!
ಮಂಗಳೂರು : ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಹಳೆನರೇಂಕಿ ನಿವಾಸಿ...

