Mangalore and Udupi news

Category : ಗ್ರೌಂಡ್ ರಿಪೋರ್ಟ್

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!!

Daksha Newsdesk
ಮಂಗಳೂರು : 1999 ನೇ ಇಸವಿಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ 2012 ನೇ ವರ್ಷದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 3 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ...
ಅಪಘಾತಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಸ್ಕೈ ಡೈವಿಂಗ್ ವೇಳೆ ಅನಾಹುತ: ಕನ್ನಡಿಗ ಏರ್‌ಪೋರ್ಸ್ ಅಧಿಕಾರಿ ದಾರುಣ ಅಂತ್ಯ.!!

Daksha Newsdesk
ವಿಮಾನದಿಂದ ಸ್ಕೈ ಡೈವಿಂಗ್ ತರಭೇತಿ ವೇಳೆ ಪ್ಯಾರಚೂಟ್ ತೆರೆದುಕೊಳ್ಳದ ಕಾರಣ ವಾಯುಪಡೆಯ ಅಧಿಕಾರಿಯೊಬ್ಬರು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಕೂರು ಮೂಲದ ಅಧಿಕಾರಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ವಂಚನೆ – ಜುನೈದ್ ಅರೆಸ್ಟ್.!!

Daksha Newsdesk
ಮಂಗಳೂರು: ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಗಳು ಕೇರಳ ಮೂಲದ ಜುನೈದ ಎ.ಕೆ. ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್‌ನಲ್ಲಿ ಶೇರು ಮಾರುಕಟ್ಟೆಯಲ್ಲಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಕ್ರಮ ಮರದ ದಾಸ್ತಾನು – ಪ್ರಕರಣ ದಾಖಲು.!!

Daksha Newsdesk
ಮಂಗಳೂರು : ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಟಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿ, 6 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನುವಶಕ್ಕೆ ಪಡೆದುಕೊಂಡು ಓರ್ವನ ವಿರುದ್ಧ ಅರಣ್ಯ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಅರ್ಚಕನೊಂದಿಗೆ ಸೆಕ್ಸ್ ಚ್ಯಾಟ್ – 10 ಲಕ್ಷ ಪಂಗನಾಮ.!!

Daksha Newsdesk
ಕೇರಳದ ಅರ್ಚಕರೊಬ್ಬರನ್ನು ಫೇಸ್ ಬುಕ್ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊ0ಡು ಹಣಕ್ಕಾಗಿ ಬ್ಲಾಕ್ ಮೈಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು...
ಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ದಕ್ಷಿಣಕನ್ನಡದಲ್ಲಿ ಕಾಫಿ ಬೆಳೆ ಪೋತ್ಸಾಹಿಸಲು ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ

Daksha Newsdesk
ಮಂಗಳೂರು: ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು : ಲಂಚ ಪಡೆದು ಸಿಕ್ಕಿಬಿದ್ದಿದ್ದ ಪೊಲೀಸ್‌ ಇನ್‌ಸ್ಪೆಕ್ಟರ್, ಸಿಬ್ಬಂದಿಗೆ ಜಾಮೀನು.!!

Daksha Newsdesk
ಮಂಗಳೂರು : ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್ ಮತ್ತು ಕಾನ್‌ಸ್ಟೇಬಲ್ ಪ್ರವೀಣ್ ನಾಯ್ಕಗೆ ಮೂರನೇ ಹೆಚ್ಚುವರಿ ಜಿಲ್ಲಾ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಹೊಂಡಕ್ಕೆ ಬಿದ್ದ ಕಾರು – ದಂಪತಿಗೆ ಗಾಯ

Daksha Newsdesk
ಸುರತ್ಕಲ್ : ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು 5 ಅಡಿ ಆಳದ ಹೊಂಡಕ್ಕೆ ಬಿದ್ದು ದಂಪತಿಗೆ ಗಾಯಗೊಂಡಿರುವ ಘಟನೆ ಜೋಕಟ್ಟೆ ಕಳವಾರು ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಕಾನ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಟ್ರೇಡ್ ಲೈಸೆನ್ಸ್ ನವೀಕರಿಸದ ಅಂಗಡಿ ಮಳಿಗೆಗಳಿಗೆ ಮೇಯರ್ ನೇತೃತ್ವದಲ್ಲಿ ದಾಳಿ.!!

Daksha Newsdesk
ಮಂಗಳೂರು ಫೆಬ್ರವರಿ 06: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಟ್ರೇಡ್‌ಲೈನ್ಸನ್ ನವೀಕರಣ ಮಾಡದ ಅಂಗಡಿ-ಮಳಿಗೆಗಳಿಗೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ ನಡೆಯಿತು. ನಗರದ ಫಿಝಾ ಬೈ ನೆಕ್ಸ್ ಮಾಲ್ ಹಾಗೂ ಟೋಕಿಯಾ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಹೆಜಮಾಡಿ ಟೋಲ್ ಗೇಟ್ ವಿರುದ್ಧ ಆಕ್ರೋಶ: ಬಸ್ಸು ಮಾಲಕರಿಂದ ಸಾಂಕೇತಿಕ ಪ್ರತಿಭಟನೆ

Daksha Newsdesk
ಪಡುಬಿದ್ರೆ: ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ....