Category : ಗ್ರೌಂಡ್ ರಿಪೋರ್ಟ್
ಸುರತ್ಕಲ್: ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಯೋಗ ಸೂರ್ಯ ನಮಸ್ಕಾರ
ಸುರತ್ಕಲ್: ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಯೋಗ ಸೂರ್ಯ ನಮಸ್ಕಾರದ ಕಾರ್ಯಕ್ರಮ ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯ ಸುರತ್ಕಲ್ ನಗರದಿಂದ ದಿನಾಂಕ 04 ಫೆಬ್ರವರಿ ೨೦೨೫ ಮಂಗಳವಾರದಂದು ಶ್ರೀ ಸಾರಾಳಧೂಮಾವತಿ...
“ಗೋಕಳ್ಳರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ” – ಸಚಿವ ಮಂಕಾಳ ವೈದ್ಯ
ಕಾರವಾರ: ಹಾಲು ಕೊಡುವ ಗೋ ಹತ್ಯೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಮುಂದೆ ಇಂತಹ ಘಟನೆಗಳು ಮುಂದುವರಿದಲ್ಲಿ ತಪ್ಪತಸ್ಥರಿಗೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ ಎಂದು ಸಚಿವ ಮಂಕಾಳ್ ವೈದ್ಯ ಎಚ್ಚರಿಕೆ ನೀಡಿದ್ದಾರೆ. ಕಾರವಾರದಲ್ಲಿ ಮಾಧ್ಯಮದವರೊಂದಿಗೆ...
ಬಂಟ್ವಾಳ: ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ – ಇನ್ನೋರ್ವ ಆರೋಪಿ ಪೊಲೀಸ್ ವಶಕ್ಕೆ.!!
ವಿಟ್ಲ: ಕೊಳ್ನಾಡು ಗ್ರಾಮದ ನಾರ್ಶದಲ್ಲಿ ಉದ್ಯಮಿ ನಾರ್ಶ ಸುಲೈಮಾನ್ ಹಾಜಿಯವರ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಕೇರಳ ಮೂಲದ...
ಮಂಗಳೂರು: ಹಿರಿಯ ಉಪಸಂಪಾದಕ ಗಿರೀಶ್ ಕೆ.ಎಲ್ ಹೃದಯಾಘಾತದಿಂದ ನಿಧನ
ಮಂಗಳೂರು : ವಿಜಯವಾಣಿ ಮಂಗಳೂರು ಆವೃತ್ತಿಯ ಹಿರಿಯ ಉಪಸಂಪಾದಕ, ಮಂಗಳೂರು ಶಕ್ತಿನಗರ ನಿವಾಸಿ ಗಿರೀಶ್ ಕೆ.ಎಲ್(49) ಸೋಮವಾರ ಹೃದಯಾಘಾತದಿಂದ ನಿಧನರಾದರು. ಶಕ್ತಿ, ಉಷಾಕಿರಣ, ಉದಯವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯವಾಣಿ ಆರಂಭದಿಂದಲೇ ಹಿರಿಯ ಉಪಸಂಪಾದಕರಾಗಿ...
ಮಂಗಳೂರು-ದಿಲ್ಲಿ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ಕಾರ್ಯಾರಂಭ
ಮಂಗಳೂರು: ಮಂಗಳೂರಿನಿಂದ ದಿಲ್ಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ಉದ್ಘಾಟನ ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು....
ಮಂಗಳೂರು: ಮನೋಜ್ ಕೋಡಿಕೆರೆ ವಿರುದ್ಧ ಮಾನಹಾನಿಕರ ಪೋಸ್ಟ್.!!
ಮಂಗಳೂರು: ಬಂಟ್ವಾಳದ ಟೋಲ್ ಗೇಟ್ ಬಳಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಮನೋಜ್ ಕೋಡಿಕೆರೆ ಇವರ ಹೆಸರನ್ನು ಬಳಸಿಕೊಂಡು ಮಾನಹಾನಿಕರ ಬರಹ ಹಾಕಿರುವ ಘಟನೆ ನಡೆದಿದೆ. ಲೋಕೇಶ್ ಕೋಡಿಕೆರೆ ಹಾಗೂ...
ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ – ಎಸ್ಕೇಪ್ ಆಗಲು ಯತ್ನಿಸಿದ ಕಿಂಗ್ ಪಿನ್ ಮುರುಗನ್ ಕಾಲಿಗೆ ಗುಂಡೇಟು.!!
ಮಂಗಳೂರು : ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ...
Union Budget 2025: ಭಾರತದ ಪ್ರಗತಿ ಅವಿರತ: ಈ ಬಾರಿಯ ಬಜೆಟ್‌ನಲ್ಲಿ ಯಾವುದು ಅಗ್ಗ- ಯಾವುದು ದುಬಾರಿ.??
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2025ನ್ನು ಮಂಡಿಸಿದ್ದಾರೆ. ಸರಿಸರುಮಾರು 75 ನಿಮಿಷಗಳ ಚುಟುಕು ಭಾಷಣ ಮಾಡಿದ ನಿರ್ಮಲಾ ಸೀತಾರಾಮನ್, ತೆರಿಗೆ ವಿನಾಯ್ತಿ ಘೋಷಣೆ ಮೂಲಕ ಮಧ್ಯಮ ವರ್ಗಕ್ಕೆ...
ಸಂಚಲನ ಮೂಡಿಸಿದ ಹೊಸ ಕಾಯಿಲೆ: ಗುಯಿಲಿನ್ ಬ್ಯಾರೆ ಸಿಂಡ್ರೋಮ್.!! 4 ದಿನಲ್ಲಿ 3 ಜೀವ ಬಲಿ
ಗುಯಿಲಿನ್ ಬ್ಯಾರೆ ಸಿಂಡ್ರೋಮ್ ದೇಶದಲ್ಲಿ ಸಂಚಲನ ಮೂಡಿಸುತ್ತಿದೆ. ದೇಶಾದ್ಯಂತ ಜಿಬಿಎಸ್ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕ ಹುಟ್ಟಿಸಿದೆ. ಇದೀಗ ತೆಲಂಗಾಣದಲ್ಲಿ ಮೊದಲ ಜಿಬಿಎಸ್‌ನ ಪ್ರಕರಣ ದಾಖಲಾಗಿದೆ. ಹೈದರಾಬಾದ್‌ನಲ್ಲಿ ಗುಯಿಲಿನ್ ಬ್ಯಾರೆ ಸಿಂಡ್ರೋಮ್ ಕೇಸ್ ಪತ್ತೆ ಹಚ್ಚಲಾಗಿದೆ....
ಸಂಸತ್ತಿನ ಬಜೆಟ್ ಅಧಿವೇಶನ ಆರಂಭ.!
ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ...

