Mangalore and Udupi news

Category : ಗ್ರೌಂಡ್ ರಿಪೋರ್ಟ್

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಗಾಂಜಾ ಮಾರಾಟ – ಇಬ್ಬರು ಅರೆಸ್ಟ್.!!

Daksha Newsdesk
ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ದಕ್ಷಿಣ ಉಪವಿಭಾಗದ ಮಾದಕ ದ್ರವ್ಯ ನಿಗ್ರಹ ತಂಡ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳನ್ನು ಮೂಡ ಗ್ರಾಮದ ಮೊಹಮ್ಮದ್ ಅಸಿಫ್ (34), ನಿಯಾಜ್(40) ಎಂದು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮಹಿಳೆಗೆ ಚೂರಿ ತೋರಿಸಿ ಸುಲಿಗೆ – ಆರೋಪಿ ಅರೆಸ್ಟ್.!!

Daksha Newsdesk
ಮಂಗಳೂರು : ನಾಗುರಿ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್‌ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಡಬ: ಬಾಲಕಿ ಜೊತೆ ಲವ್… ಅತ್ಯಾಚಾರ-ಬ್ಲ್ಯಾಕ್ ಮೇಲ್, ಆರೋಪಿ ಅರೆಸ್ಟ್.!!

Daksha Newsdesk
ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ನಕಲಿ ದಾಖಲೆ – ಆರೋಪಿಗಳ ಜಾಮೀನಿಗೆ ಶ್ಯೂರಿಟಿ – ನ್ಯಾಯಾಲಯಕ್ಕೆ ವಂಚಿಸುತ್ತಿದ್ದ ಆರೋಪಿ ಅರೆಸ್ಟ್.!!

Daksha Newsdesk
ಮಂಗಳೂರು : ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಆರೋಪಿಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ವಂಚಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೆ. ಉಮ್ಮರಬ್ಬ ಮೈದೀನ್ ಎಂದು ಗುರುತಿಸಲಾಗಿದೆ. ಆರೋಪಿ ನಕಲಿ ಆಧಾರ್ ಕಾರ್ಡ್...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಸುರತ್ಕಲ್: “ಎಲ್.ಬಿ ಟೆಕ್ಸ್ ಟೈಲ್” ನೂತನ ವಸ್ತ್ರ ಮಳಿಗೆ ಶುಭಾರಂಭ

Daksha Newsdesk
ಸುರತ್ಕಲ್:  ನೂತನ ಮಹಿಳೆಯರ ಹಾಗೂ ಪುರುಷರ ವಸ್ತ್ರ ಮಳಿಗೆ ಕಾಟಿಪಳ್ಳದಲ್ಲಿ ಕಾರ್ಗೊಗೇಟ್, ಎಮ್.ಆರ್.ಪಿಯಲ್ ಪೆಟ್ರೋಲ್ ಪಂಪ್ ಹತ್ತಿರ ಶುಭಾರಂಭಗೊoಡಿದೆ. ಶ್ರೀಮತಿ ಸವಿತಾ ಸಚಿನ್ ಡಿ ಅಮೀನ್ ಮಾಲಕತ್ವದಲ್ಲಿ ಈ ವೈವಿಧ್ಯಮಯ ವಸ್ತ್ರ ಮಳಿಗೆ ಕಾಟಿಪಳ್ಳದಲ್ಲಿ...
ಕ್ರೀಡೆಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತ

ಕ್ರೀಡಾ ಸಾಧಕರಿಗೆ ಖೇಲ್ ರತ್ನ ಪ್ರಶಸ್ತಿ.!!

Daksha Newsdesk
ಡಬಲ್ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಹಾಗೂ ವಿಶ್ವ ಚೆಸ್ ಚಾಂಪಿಯನ್​ಶಿಪ್​ ವಿಜೇತ ಡಾ ಗುಕೇಶ್​ ಜೊತೆ ಒಟ್ಟು ನಾಲ್ಕು ಕ್ರೀಡಾಪಟುಗಳಿಗೆ ಕೇಂದ್ರ ಸರ್ಕಾರ ಖೇಲ್ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಮನು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಳ್ಳಾಲ: ಕಟ್ಟೆಯಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದ ವೃದ್ಧ ಪಾಳುಬಾವಿಗೆ ಬಿದ್ದು ಸಾವು.!!

Daksha Newsdesk
ಉಳ್ಳಾಲ : ಸೋಮೇಶ್ವರ ಉಚ್ಚಿಲ ಬಳಿಯ ಸಮುದ್ರ ತೀರದ ಪಾಳು ಬಾವಿಗೆ ಮೀನುಗಾರರೋರ್ವರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮೇಶ್ವರ ಉಚ್ಚಿಲ ಬೀಚ್ ಬಳಿ ನಡೆದಿದೆ. ಉಚ್ಚಿಲ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (75)ಮೃತಪಟ್ಟ...
ಗ್ರೌಂಡ್ ರಿಪೋರ್ಟ್ದೇಶ- ವಿದೇಶ

14 ಸಾವಿರ ಫೀಟ್ ಎತ್ತರದಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಿದ ಭಾರತೀಯ ಸೇನೆ

Daksha Newsdesk
ಪೂರ್ವ ಲಡಾಖ್‌ನಲ್ಲಿ ಸ್ಥಳೀಯ ಭಾರತೀಯ ಸೇನಾ ಘಟಕದಿಂದ ಛತ್ರಪತಿ ಶಿವಾಜಿಯ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು 14,300 ಫೀಟ್ ಎತ್ತರದಲ್ಲಿ ಪ್ಯಾಂಗೊಂಗ್ ತ್ಸೋ ತೀರದಲ್ಲಿ ಅನಾವರಣಗೊಳಿಸಲಾಗಿದೆ ಎಂದು ಭಾರತೀಯ ಸೇನೆಯ ಲೇಹ್...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

Jio ಹೆಸರಲ್ಲಿ ಭಾರೀ ಮೋಸ: ಈ ಮೆಸೇಜ್ ಬಂದರೆ ಹುಷಾರ್..!!

Daksha Newsdesk
ಸೈಬರ್ ಅಪರಾಧ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ವಂಚಕರು ಹೊಸ, ಹೊಸ ಮಾರ್ಗಗಳ ಮೂಲಕ ಜನರ ವಂಚಿಸಲು ಪ್ರಯತ್ನಿಸ್ತಿದ್ದಾರೆ. ಡಿಜಿಟಲ್ ಅರೆಸ್ಟ್ ಸದ್ಯ ಟ್ರೆಂಡಿಂಗ್​​ನಲ್ಲಿದೆ. ಇದೀಗ ದೇಶದ ಹೆಸರಾಂತ ಟೆಲಿಕಾಂ ಕಂಪನಿ ಜಿಯೋ ಹೆಸರು ಬಳಸಿಕೊಂಡು...
ಅಪಘಾತಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಲಾರಿ ಡಿಕ್ಕಿ – ಸ್ವಿಗ್ಗಿ ಡೆಲಿವರಿ ಬಾಯ್ ಸ್ಪಾಟ್ ಡೆತ್.!!

Daksha Newsdesk
ಮಂಗಳೂರು : ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ವಿಗ್ಗಿ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿ.31 ಮಧ್ಯರಾತ್ರಿ ಉಳ್ಳಾಲ ರಾ.ಹೆ. 66ರ ಉಚ್ಚಿಲ- ಸಂಕೋಳಿಗೆಯಲ್ಲಿ ನಡೆದಿದೆ. ನಾಟೆಕಲ್ ಪನೀರ್ ನಿವಾಸಿ...