Mangalore and Udupi news

Category : ಗ್ರೌಂಡ್ ರಿಪೋರ್ಟ್

ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಚಿತ್ರಾಪುರ ದೇವಸ್ಥಾನದಿಂದ ಅಯ್ಯಪ್ಪ ದೇವರ ವಿಜೃಂಭಣೆಯ ಮೆರವಣಿಗೆ

Daksha Newsdesk
ಸುರತ್ಕಲ್: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಕೆರೆಯಲ್ಲಿ ಶಿಲಾವಸ್ಥೆಯಲ್ಲಿದ್ದ ಅಯ್ಯಪ್ಪ ದೇವರ ಮೂರ್ತಿಯನ್ನು ವಿಜೃಂಭಣೆಯ ಮೆರವಣಿಗೆ ಮೂಲಕ ಶ್ರೀ ಅಯ್ಯಪ್ಪ ದೇವಸ್ಥಾನ ಕೂರಿಕಟ್ಟ, ಪಣಂಬೂರು ಇಲ್ಲಿಗೆ ಸಾಗಿಸಲಾಗಿದೆ. ಶ್ರೀ ಅಯ್ಯಪ್ಪ ದೇವಸ್ಥಾನ ಕೂರಿಕಟ್ಟ ಇದರ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: 2020ರ ಕೊಲೆ ಪ್ರಕರಣ – ಇಬ್ಬರಿಗೆ ಪ್ರಕಟ ಜೀವಾವಧಿ ಶಿಕ್ಷೆ ಪ್ರಕಟ.!!

Daksha Newsdesk
ಮಂಗಳೂರು : 31 ವರ್ಷದ ಶರಣಪ್ಪ ಎಂಬಾತನನ್ನು ಹತ್ಯೆಗೈದ ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಪರಾಧಿಗಳನ್ನು ಬಿಹಾರ ಮೂಲದ ಸುನ್ನಿಬಾಬು ಮತ್ತು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಮಂಗಳೂರು ಏರ್‌ಪೋರ್ಟ್‌ಗೆ “ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌” ಸ್ಥಾನಮಾನ – ಸಂಸದ ಕ್ಯಾ. ಚೌಟ ಮನವಿ

Daksha Newsdesk
ಮಂಗಳೂರು : ಗಲ್ಫ್‌ ಸೇರಿದಂತೆ ಯುರೋಪ್‌ ಹಾಗೂ ಆಗ್ನೇಯ ಏಷ್ಯಾ ದೇಶಗಳಿಂದ ಹೆಚ್ಚಿನ ನೇರಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಸೇವೆ ಒದಗಿಸುವ ಹಿನ್ನಲೆಯಲ್ಲಿ ಮಂಗಳೂರು ಏರ್‌ಪೋರ್ಟ್‌ಗೆ “ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌’ ಮಾನ್ಯತೆ ನೀಡುವಂತೆ...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಬೆಳ್ತಂಗಡಿ: ಬೈಕ್‌ಗೆ ಕಾರು ಡಿಕ್ಕಿ – ಯುವಕ ಮೃತ್ಯು.!!

Daksha Newsdesk
ಬೆಳ್ತಂಗಡಿ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ (26) ಮೃತ ಯುವಕ. ಸಜೇಶ್...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಸಿಟಿ ರವಿ ಅರೆಸ್ಟ್ – ಭಾರೀ ಆಕ್ರೋಶ ವ್ಯಕ್ತ.!!

Daksha Newsdesk
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ತಮಗೆ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ನ್ಯೂ ಇಯರ್’ಗೆ ಮಾರ್ಗಸೂಚಿ ಪ್ರಕಟ.!

Daksha Newsdesk
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಎಲ್ಲಾ ಹೊಟೇಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು, ರೆಸಾರ್ಟ್‌ಗಳು ಮತ್ತಿತರ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: 4 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಸಿಕ್ಕಿಬಿದ್ದ.!!

Daksha Newsdesk
ಮಂಗಳೂರು : ಸುರತ್ಕಲ್ ಜಂಕ್ಷನ್ ಬಳಿ ಆಸ್ತಿಯೊಂದಕ್ಕೆ ವಾರಸುದಾರರ ಹೆಸರು ಸೇರ್ಪಡೆ ಪ್ರಕ್ರಿಯೆಗೆ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಅವರು ಡಿ.19ರಂದು ಸುರತ್ಕಲ್ ಜಂಕ್ಷನ್ ಬಳಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದ...
Blogಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಡಿ.22ರಂದು “ಭಕ್ತಿ ಧರ್ಮದ ನಡೆ” ಬೃಹತ್ ಪಾದಯಾತ್ರೆ

Daksha Newsdesk
ಮಂಗಳೂರು : ಕರಾವಳಿಯ ಹೆಸರಾಂತ ಸೇವಾ ಸಂಸ್ಥೆ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ರಿ ಮಂಗಳೂರು ಇದರ ಆಶ್ರಯದಲ್ಲಿ 6 ನೇ ವರ್ಷದ ಭಕ್ತಿ ಧರ್ಮದ ನಡೆ ಬೃಹತ್ ಪಾದಯಾತ್ರೆ. ಇದೇ ಬರುವ ಡಿಸೆಂಬರ್...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮೃತ್ಯು.!!

Daksha Newsdesk
ಬೆಳ್ತಂಗಡಿ : ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ‌ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಡಿ.19 ಗುರುವಾರ ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಾಲ ಮರುಪಾತಿಗೆ ಕಿರುಕುಳ – ವ್ಯಕ್ತಿ ಆತ್ಮಹತ್ಯೆ – ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅರೆಸ್ಟ್.!!

Daksha Newsdesk
ಮಂಗಳೂರು : ಮಂಗಳೂರು ಕೆಥೋಲಿಕ್ ಬ್ಯಾಂಕ್‌ನ ಅಧ್ಯಕ್ಷ ಸಾಲ ಮರುಪಾವತಿ ಕಿರುಕುಳ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಉಳಾಯಿಬೆಟ್ಟು ಪೆರ್ಮಂಕಿ ಗ್ರಾಮದ ಮನೋಹರ ಪಿರೇರಾ (47) ಎಂದು...