Category : ಗ್ರೌಂಡ್ ರಿಪೋರ್ಟ್
ಮೂರು ತಿಂಗಳುಗಳ ಕಾಲ ಜೋಗ್ ಫಾಲ್ಸ್ ಗೆ ಪ್ರವೇಶ ನಿರ್ಬಂಧ.!!
ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ...
ಸಾಕು ನಾಯಿಗೆ ಗುಂಡಿಕ್ಕಿ ಕೊಂದ ಬೇಟೆಗಾರರು.!!
ಸುಳ್ಯ : ಪೆರಾಜೆ ಗ್ರಾಮದಲ್ಲಿ ಬೇಟೆಗಾರರೊಬ್ಬರು ಕಾಡು ಪ್ರಾಣಿ ಎಂದು ತಿಳಿದು ಸಾಕು ಕಾಪುಮಲೆ ಕುಂದಲ್ಪಾಡಿ ದಯಾಕರ ಅವರ ಸಾಕು ನಾಯಿಗೆ ಗುಂಡು ಹಾರಿಸಿದ ಪರಿಣಾಮ ಸಾಕು ನಾಯಿ ಮೃತಪಟ್ಟ ಘಟನೆ ಶನಿವಾರ ರಾತ್ರಿ...
ಸ್ಫೋಟ ಪ್ರಕರಣ: ಡ್ರೋನ್ ಪ್ರತಾಪ್ಗೆ ನ್ಯಾಯಾಂಗ ಬಂಧನ.!!
ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್ಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 3 ದಿನ...
ರಾಜ್ಯದ 20 ಅಧಿಕ ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಸಾಧ್ಯತೆ
ರಾಜ್ಯದಲ್ಲಿ ಚಳಿ ಆರಂಭಗೊಂಡಿದ್ದು, ಈ ನಡುವೆ ಮತ್ತೆ ಮಳೆರಾಯ ಬರಲಿದ್ದಾನೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ...
ಮಂಗಳೂರು: ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆ ಸಮುದ್ರಪಾಲು.!!
ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಡಿ.16 ಇಂದು ಬೆಳಗ್ಗೆ ಸಂಭವಿಸಿದೆ. ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ...
ಕಿನ್ನಿಗೋಳಿ: ತೆಂಕು ತಿಟ್ಟಿನ ಯಕ್ಷಗಾನ ಭಾಗವತಿಕೆ ತರಬೇತಿ ಆರಂಭ
ಕಿನ್ನಿಗೋಳಿ : ಯಕ್ಷ ಜ್ಯೋತಿ ಉಲ್ಲಂಜೆ, ಕಿನ್ನಿಗೋಳಿ ಇದರ ವತಿಯಿಂದ ತೆಂಕು ತಿಟ್ಟಿನ ಯಕ್ಷಗಾನ ಭಾಗವತಿಕೆ ತರಬೇತಿ ಆರಂಭವಾಗಲಿದೆ. ಕಟೀಲು ಮೇಳದ ಪ್ರಧಾನ ಭಾಗವತರು ಶ್ರೀ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಇವರು ಗುರುಗಳಾಗಿ ಸೇವೆ...
ಉಡುಪಿ: 24 ವರ್ಷದ ಯುವಕ ಆತ್ಮಹತ್ಯೆಗೆ ಶರಣು.!!
ಉಡುಪಿ : ಯುವಕನೋರ್ವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಡಿಸೆಂಬರ್ 15 ರವಿವಾರ ಬೆಳಗಿನ ಜಾವ ಉದ್ಯಾವರ ಬೊಳ್ಜೆಯಲ್ಲಿ ನಡೆದಿದೆ. ಮೃತರನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಕಳೆದ ವರ್ಷ...
ಮಂಗಳೂರು: ಶುಭಾರಂಭಗೊಂಡ “ಸ್ವಸ್ತಿಕ್” ಹೋಟೆಲ್
ಮಂಗಳೂರು : ಇಂದಿನಿಂದ ಮಂಗಳೂರು ನಗರದ ಲೋವರ್ ಕ್ಯಾರ್ ಸ್ಟ್ರೀಟ್ ನ ಕಾಳಿಕಾಂಬಾ ದೇವಸ್ಥಾನದ ರಸ್ತೆಯಲ್ಲಿ ನೂತನ “ಸ್ವಸ್ತಿಕ್” ಹೋಟೆಲ್ ಶುಭಾರಂಭಗೊಂಡಿದೆ. ಶ್ರೀ ವೇದಮೂರ್ತಿ ವಿವೇಕಾನಂದ ನೀಗ್ಲೆ, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮೋಕ್ತೆಸರವರ...
ಬಂಟ್ವಾಳ: ಬಡ ಕುಟುಂಬಕ್ಕೆ ಮನೆ ನಿರ್ಮಿಸಿದ ಮಿಥುನ್ ಪೂಜಾರಿ ಕಲ್ಲಡ್ಕ ನೇತೃತ್ವದ ತಂಡ
ಬಂಟ್ವಾಳ: ಮಳೆ ಬಿಸಿಲಿನಿಂದ ರಕ್ಷಣೆಪಡೆಯಲು ಸೂರು ಇಲ್ಲದ ನಿರ್ಗತಿಕ ಕುಟುಂಬಕ್ಕೆ “ಕಲ್ಲಡ್ಕದ ನಿತ್ಯ ಸೇವ ಸಂಜೀವಿನಿ” ಸೇವಾ ಕಾರ್ಯದ ಮೂಲಕ ಮಿಥುನ್ ಕಲ್ಲಡ್ಕ ಇವರ ಯುವಕರ ತಂಡದವರು ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯ ಇಂದು...
ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿ ಮುಂಬಯಿಯಲ್ಲಿ ಅರೆಸ್ಟ್.!!
ಬಂಟ್ವಾಳ : ವಂಚನೆ ಪ್ರಕರಣದ ಆರೋಪಿಯಾಗಿದ್ದು, ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಮುಂಬಯಿಯಲ್ಲಿ ಬಂಧಿಸಿನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಸಂಪ್ಯ ನಿವಾಸಿ ಅಬ್ದುಲ್ ಅಜೀಜ್...

