Mangalore and Udupi news

Category : ಗ್ರೌಂಡ್ ರಿಪೋರ್ಟ್

ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಬೆಳ್ತಂಗಡಿ: ಮನೆ ನಿರ್ಮಾಣದ ಹೊಸ್ತಿಲಲ್ಲಿ ದುರಂತ – ಮನೆ ಮಗಳನ್ನು ಕಳೆದುಕೊಂಡ ಕುಟುಂಬ.!!

Daksha Newsdesk
ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ರಸ್ತೆ ಅಪಘಾತಕ್ಕೆ ಯುವಕ ಬಲಿ.!!

Daksha Newsdesk
ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ.02ರ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ದ.ಕ ವಿಧಾನ ಪರಿಷತ್ ಉಪಚುನಾವಣೆ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ್‌ ಪೂಜಾರಿ ನೇಮಕ

Daksha Newsdesk
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ರಾಜೇಶ್ ನಾಯ್ಕ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯ್ಕ್‌...
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್‌: ಖಾಸಗಿ ಸೊಸೈಟಿಗೆ ಅಲ್ಲಿನ ಅಧಿಕಾರಿ, ಸಿಬ್ಬಂದಿಗಳಿಂದಲೇ ಭಾರೀ ಮೋಸ.!!

Daksha Newsdesk
ಸುರತ್ಕಲ್‌: ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತ ಸಂಘದ ಸುರತ್ಕಲ್‌ ಶಾಖೆಯಲ್ಲಿ ಅಲ್ಲಿನ ಅಧಿಕಾರಿಗಳು, ಸಿಬಂದಿಗಳು ಶಾಮೀಲಾಗಿ ನಕಲಿ ಲೆಕ್ಕ ತೋರಿಸಿ 2.10 ಕೋಟಿ ರೂ. ಚಿನ್ನಾಭರಣ ಸಾಲ ಹಾಗೂ ಠೇವಣಿ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿಯಲ್ಲಿದೆ ಮಹಿಷಾಸುರ ದೇವಸ್ಥಾನ: ನಿತ್ಯವೂ ನೆರವೇರುತ್ತೆ ಪೂಜೆ.!

Daksha Newsdesk
ಕರಾವಳಿ ಜಿಲ್ಲೆಗಳು ರಾಜ್ಯದಲ್ಲಿಯೇ ವಿಶಿಷ್ಟ ಆಚರಣೆ, ಪದ್ಧತಿ, ಸಂಸ್ಕೃತಿಯ ಮೂಲಕ ಗುರುತಿಸಿಕೊಂಡಂಥ ಪ್ರದೇಶಗಳು. ಪ್ರಕೃತಿಯನ್ನು ಪೂಜಿಸುವ ಪರಿಪಾಠವಿರುವ ಕರಾವಳಿಯಲ್ಲಿ ಮಹಿಷನಿಗೂ ಪೂಜೆ ನಡೆಯುತ್ತಿದೆ ಎಂದರೆ ನೀವು ನಂಬಲೇಬೇಕು. ಕಳೆದ ಕೆಲವು ವರ್ಷಗಳಿಂದ ಮಹಿಷ ದಸರಾ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತರಾಜ್ಯ

ಹಿಂದೂ ಹೆಸರಿಟ್ಟುಕೊಂಡು ದಾವಣಗೆರೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳು.!!

Daksha Newsdesk
ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯಾಗಿರುವುದು ಪೊಲೀಸರಿಗೆ ತಿಳಿದುಬಂದಿದೆ. ಪಾಕ್...
Blogಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಬಂಟ್ವಾಳ: ಮನೆಗೆ ಸಿಡಿಲು ಬಡಿದು ಹಾನಿ – ಕಷ್ಟಕ್ಕೆ ಸ್ಪಂದಿಸಿದ ಗೆಳೆಯರ ಬಳಗ ಆರಿಕಲ್ಲು

Daksha Newsdesk
ಬಂಟ್ವಾಳ : ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ನಡೆದಿದ್ದು, ಬಡಕುಟುಂಬದ ಕಷ್ಟಕ್ಕೆ ಗೆಳೆಯರ ಬಳಗ ಆರಿಕಲ್ಲು ನೆರವಾಗಿದೆ. ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಪಡ್ಡಂಗೆ ಶ್ರೀ ಕೇಶವ ಪೂಜಾರಿಯವರ ಮನೆಗೆ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಮೂಡುಬಿದಿರೆ: ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಬೋನಿಗೆ.!!

Daksha Newsdesk
ಮೂಡುಬಿದಿರೆ : ಕಲ್ಲಮುಂಡ್ಕೂರು ವ್ಯಾಪ್ತಿಯಲ್ಲಿ ತಿರುಗಾಡುತ್ತಾ ಜನರಲ್ಲಿ ಭಯಹುಟ್ಟು ಹಾಕಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಬೋನಿಟ್ಟು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವು ದಿನಗಳಿಂದ ಕಲ್ಲಮುಂಡ್ಕೂರು ಪರಿಸರದಲ್ಲಿ ಚಿರತೆಯೊಂದು ಓಡಾಡುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಿತ್ತು. ಈ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಫಲ್ಗುಣಿ ನದಿಯಲ್ಲಿ ನಾಪತ್ತೆಯಾಗಿದ್ದ ಯುವಕರ ಮೃತದೇಹ ಪತ್ತೆ.!!

Daksha Newsdesk
ಮಂಗಳೂರು : ಮರವೂರಿನ ಫಲ್ಗುಣಿ ನದಿಯಲ್ಲಿ ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರು ಯುವಕರ ಮೃತದೇಹವು ಪತ್ತೆಯಾಗಿದೆ. ಸೆ.29ರ ಭಾನುವಾರ ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಮಂಗಳೂರಿನಿಂದ ಕೇದಾರನಾಥ್‌ಗೆ ಸೈಕಲ್ ಏರಿ ಹೊರಟ ಯುವಕರು.!!

Daksha Newsdesk
ಮಂಗಳೂರು : ಮಂಗಳೂರಿನಿಂದ 3000 ಕಿಲೋ ಮೀಟರ್ ದೂರದ ಪ್ರಸಿದ್ದ ಯಾತ್ರಾ ಸ್ಥಳ ಕೇದಾರನಾಥ್‌ಗೆ ಇಬ್ಬರು ಯುವಕರು ಸೈಕಲ್ ನಲ್ಲಿ ಸಾಹಸ ಯಾತ್ರೆ ಕೈಗೊಂಡಿದ್ದಾರೆ. ಮಂಗಳೂರಿನ ಪುನೀತ್, ರಕ್ಷಿತ್ ಎಂಬ ಯುವಕರು ಮಂಗಳೂರು ನಗರದ...