ಮಂಗಳೂರು: ಬಾಲ್ಯವಿವಾಹ ಪ್ರಕರಣದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಬಾಲಕಿಯ ಪತಿ, ತಂದೆ- ತಾಯಿ ಮತ್ತು ಅತ್ತೆ-ಮಾವಂದಿರಿಗೆ 1 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು ಒಟ್ಟು 35,000 ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ...
ಸುಳ್ಯ : ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. “ಓಂ ಶಾಂತಿ ನನ್ನ...
ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ...
ಸುಳ್ಯ : ಪೆರಾಜೆ ಗ್ರಾಮದಲ್ಲಿ ಬೇಟೆಗಾರರೊಬ್ಬರು ಕಾಡು ಪ್ರಾಣಿ ಎಂದು ತಿಳಿದು ಸಾಕು ಕಾಪುಮಲೆ ಕುಂದಲ್ಪಾಡಿ ದಯಾಕರ ಅವರ ಸಾಕು ನಾಯಿಗೆ ಗುಂಡು ಹಾರಿಸಿದ ಪರಿಣಾಮ ಸಾಕು ನಾಯಿ ಮೃತಪಟ್ಟ ಘಟನೆ ಶನಿವಾರ ರಾತ್ರಿ...
ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆಎಮ್ಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 3 ದಿನ...
ರಾಜ್ಯದಲ್ಲಿ ಚಳಿ ಆರಂಭಗೊಂಡಿದ್ದು, ಈ ನಡುವೆ ಮತ್ತೆ ಮಳೆರಾಯ ಬರಲಿದ್ದಾನೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ...
ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಡಿ.16 ಇಂದು ಬೆಳಗ್ಗೆ ಸಂಭವಿಸಿದೆ. ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ...
ಕಿನ್ನಿಗೋಳಿ : ಯಕ್ಷ ಜ್ಯೋತಿ ಉಲ್ಲಂಜೆ, ಕಿನ್ನಿಗೋಳಿ ಇದರ ವತಿಯಿಂದ ತೆಂಕು ತಿಟ್ಟಿನ ಯಕ್ಷಗಾನ ಭಾಗವತಿಕೆ ತರಬೇತಿ ಆರಂಭವಾಗಲಿದೆ. ಕಟೀಲು ಮೇಳದ ಪ್ರಧಾನ ಭಾಗವತರು ಶ್ರೀ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಇವರು ಗುರುಗಳಾಗಿ ಸೇವೆ...
ಉಡುಪಿ : ಯುವಕನೋರ್ವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಡಿಸೆಂಬರ್ 15 ರವಿವಾರ ಬೆಳಗಿನ ಜಾವ ಉದ್ಯಾವರ ಬೊಳ್ಜೆಯಲ್ಲಿ ನಡೆದಿದೆ. ಮೃತರನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಕಳೆದ ವರ್ಷ...
ಮಂಗಳೂರು : ಇಂದಿನಿಂದ ಮಂಗಳೂರು ನಗರದ ಲೋವರ್ ಕ್ಯಾರ್ ಸ್ಟ್ರೀಟ್ ನ ಕಾಳಿಕಾಂಬಾ ದೇವಸ್ಥಾನದ ರಸ್ತೆಯಲ್ಲಿ ನೂತನ “ಸ್ವಸ್ತಿಕ್” ಹೋಟೆಲ್ ಶುಭಾರಂಭಗೊಂಡಿದೆ. ಶ್ರೀ ವೇದಮೂರ್ತಿ ವಿವೇಕಾನಂದ ನೀಗ್ಲೆ, ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮೋಕ್ತೆಸರವರ...